Sun, 08 Jan 2023 20:18:25Office Staff
ಉಡುಪಿ : ಬಾಲ್ಯವಸ್ಥೆಯಲ್ಲಿಯೇ ಮಕ್ಕಳಿಗೆ ಉತ್ತಮ ವಾತಾವರಣ ಕಲ್ಪಿಸಿ, ಶಿಕ್ಷಣ ನೀಡುವುದು ಸೇರಿದಂತೆ ತಮ್ಮಲ್ಲಿರುವ ಪ್ರತಿಭೆಗಳನ್ನು ಅನಾವರಣಗೊಳಿಸುವ ನಿಟ್ಟಿನಲ್ಲಿ , ಮಕ್ಕಳ ಹಕ್ಕುಗಳನ್ನು ಅನುಷ್ಠಾನಗೊಳಿಸಿ, ಅವರುಗಳನ್ನು ಭವಿಷ್ಯದ ಸತ್ಪ್ರಜೆಗಳನ್ನಾಗಿಸಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷ ನಾಗಣ್ಣ ಗೌಡ ಹೇಳಿದರು.
ರಜತಾದ್ರಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ, ಆರ್.ಟಿ.ಇ-2009, ಬಾಲ ನ್ಯಾಯ ಮಂಡಳಿ( ಮಕ್ಕಳ ಪಾಲನೆ ಪೋಷಣೆ) ಕಾಯ್ದೆ-2015 ಹಾಗೂ ಪೋಕ್ಸೋ ಕಾಯ್ದೆ-
View more
Sun, 08 Jan 2023 20:11:08Office Staff
ಉಡುಪಿ : ಚುನಾವಣಾ ಆಯೋಗದ ನಿದೇಶನ ಅನ್ವಯ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದರು.
ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ವಿವಿಧ ರಾಜಕೀಯ ಪಕ್ಷಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
2023 ಜನವರಿ 1 ರ ಅರ್ಹತಾ ದಿನಾಂಕವನ್ನಾಗಿಟ್ಟುಕೊಂಡು ಐದು ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯನ್ನು ಜನವರಿ 5 ರಂದು ಎಲ್ಲಾ ಮತಗಟ್ಟೆಗಳಲ್ಲಿ, ಉಪ ವಿಭಾಗೀಯ, ತಾಲೂಕು ಕಚೇರಿ ಸೇರ
View more
Sat, 07 Jan 2023 02:56:40Office Staff
ತಾಲೂಕಿನ ಮೂಡಭಟ್ಕಳದಲ್ಲಿ ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಂಡರ್ಪಾಸ್ ನಿರ್ಮಿಸಬೇಕು ಎಂದು ಪಟ್ಟುಹಿಡಿದಿರುವ ಮುಟ್ಟಳ್ಳಿ ಭಾಗದ ಸಾರ್ವಜನಿಕರು, ಶುಕ್ರವಾರ ಹೆದ್ದಾರಿ ಅಗಲೀಕರಣ ಕಾಮಗಾರಿ ತಡೆದು ಪ್ರತಿಭಟನೆ ನಡೆಸಿದರು.
View more
Sat, 07 Jan 2023 02:49:23Office Staff
ಭಟ್ಕಳ:ತಾಲ್ಲೂಕಿನ ಅಂತಿಮ ಮತದಾರರ ಪಟ್ಟಿ ಬಿಡುಗಡೆಯಾಗಿದ್ದು, ರಾಜಕೀಯ ಪಕ್ಷದ ನಾಯಕರಿಗೆ ಅಂತಿಮ ಹಂತದ ಮತದಾರರ ಪಟ್ಟಿಯ ನಕಲು ಪ್ರತಿಯನ್ನು ಸಹಾಯಕ ಆಯುಕ್ತ ಮಮತಾದೇವಿ ಜಿ.ಎಸ್. ವಿತರಿಸಿದರು.
View more