Thu, 05 Jan 2023 01:21:20Office Staff
ಕಳೆದ ಆಗಸ್ಟ 2ರಂದು ಇಡೀ ಭಟ್ಕಳವನ್ನು ಕಂಗೆಡಿಸಿದ ನೆರೆಯ ಛಾಯೆ ಹೊಸ ವರ್ಷ ಕಾಲಿಟ್ಟರೂ ಮಾಸದೇ ಉಳಿದುಕೊಂಡಿದೆ. ತಾಲೂಕಿನ ಪುರಸಭಾ ವ್ಯಾಪ್ತಿಯ ಗೌಸಿಯಾ ಸ್ಟ್ರೀಟ್ನಲ್ಲಿ ಅಳವಡಿಸಲಾಗಿದ್ದ ವಿದ್ಯುತ್ ಪರಿವರ್ತಕ ನೀರಿನಲ್ಲಿ ತೇಲಿ ಹೋಗಿದ್ದು, ಅಂದಿನಿಂದ ಅಲ್ಲಿನ ತ್ಯಾಜ್ಯ ವಿಲೇವಾರಿ ಘಟಕದಲ್ಲಿದ್ದ ಯಂತ್ರಗಳು ಸ್ತಬ್ಧಗೊಂಡ ಪರಿಣಾಮವಾಗಿ ತ್ಯಾಜ್ಯ ನೀರು ಹೊಳೆಯನ್ನು ಸೇರಿ, ಹೊಳೆ ನೀರಿನ ಬಣ್ಣವನ್ನೇ ಬದಲಾಯಿಸಿ ಬಿಟ್ಟಿದೆ.
View more
Wed, 04 Jan 2023 15:48:50Office Staff
ಸಂವಿಧಾನದ 19(2) ವಿಧಿಯಡಿಯಲ್ಲಿ ಈಗಾಗಲೇ ನಮೂದಿಸಲಾಗಿರುವ ನಿರ್ಬಂಧಗ ಳನ್ನು ಹೊರತುಪಡಿಸಿ, ವಾಕ್ ಸ್ವಾತಂತ್ರ್ಯಕ್ಕೆ ಇನ್ನಷ್ಟು ನಿರ್ಬಂಧಗಳನ್ನು ಹೇರಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ
View more
Wed, 04 Jan 2023 15:14:09Office Staff
ರಸ್ತೆ, ಮೋರಿ, ಚರಂಡಿ ಅಂತಹ ಸಣ್ಣ ವಿಷಯಗಳ ಬಗ್ಗೆ ಮಾತನಾಡಬೇಡಿ. ನಿಮ್ಮ ಮಕ್ಕಳ ಬದುಕಿನ ಪ್ರಶ್ನೆಗಾಗಿ ಲವ್ ಜಿಹಾದ್ ನಿಲ್ಲಿಸಲು ಭಾರತೀಯ ಜನತಾ ಪಕ್ಷ ಬೇಕು ಅನ್ನೋದನ್ನು ತಿಳಿದುಕೊಳ್ಳಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಮಾತನಾಡಿರುವ ವೀಡಿಯೊ ವೈರಲ್ ಆಗಿದ್ದು, ಕಾಂಗ್ರೆಸ್ ನಾಯಕರು ಟ್ವಿಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
View more
Wed, 04 Jan 2023 15:02:34Office Staff
ಕೈಗಾರಿಕೋದ್ಯಮಿಗಳಾದ ಗೌತಮ್ ಅದಾನಿ ಮತ್ತು ಮುಕೇಶ್ ಅಂಬಾನಿ ಅವರು ರಾಜಕಾರಣಿಗಳು ಮತ್ತು ಮಾಧ್ಯಮ ಸಂಸ್ಥೆಗಳನ್ನು ಖರೀದಿಸಿದ್ದಾರೆ, ಆದರೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಖರೀದಿಸಲು ಅವರಿಗೆ ಸಾಧ್ಯವಾಗಲಿಲ್ಲ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಮಂಗಳವಾರ ಇಲ್ಲಿ ಹೇಳಿದರು.
View more
Wed, 04 Jan 2023 14:44:20Office Staff
ನೀವು ರಸ್ತೆ, ಮೋರಿ, ಚರಂಡಿಯಂತಹ ಸಮಸ್ಯೆಗಳ ಬಗ್ಗೆ ಮಾತನಾಡಬೇಡಿ. ನಿಮ್ಮ ಮಕ್ಕಳ ಭವಿಷ್ಯದ ಬಗ್ಗೆ ಯೋಚಿಸಿ. ನಿಮ್ಮ ಮಕ್ಕಳನ್ನು ಲವ್ ಜಿಹಾದ್;ನಿಂದ ರಕ್ಷಿಸಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ
View more