Mon, 26 Dec 2022 22:46:18Office Staff
ಇಂದು ಯುವಕರಲ್ಲಿ ತಲ್ಲಣವನ್ನುಂಟು ಮಾಡುತ್ತಿರುವ ಸೈಬರ್ ಅಪರಾಧಗಳು ವಿದ್ಯಾರ್ಥಿ ಯುವಕರ ಭವಿಷ್ಯದೊಂದಿಗೆ ಚೆಲ್ಲಾಟವಾಡುತ್ತಿದೆ. ಇದಕ್ಕೆ ಕಡಿವಾಣ ಹಾಕುವುದು ಕಾಲದ ಬೇಡಿಕೆಯಾಗಿದೆ ಎಂದು ಅನಿವಾಸಿ ಭಾರತೀಯ ಉದ್ಯಮಿ ಭಟ್ಕಳ್ ಮುಸ್ಲಿಮ್ ಖಲೀಝ್ ಕೌನ್ಸಿಲ್ ಪ್ರಧಾನ ಕಾರ್ಯದರ್ಶಿ ಅತಿಕುರ್ರಹ್ಮಾನ್ ಮುನಿರಿ ಅಭಿಪ್ರಾಯಪಟ್ಟರು.
View more
Mon, 26 Dec 2022 22:40:22Office Staff
ಬಿಜೆಪಿ ರಾಷ್ಟ್ರೀಯ ಪ್ರಧಾನ ಸಿ.ಟಿ. ರವಿ ಅವರು ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್ ಮತ್ತು ಅವರ ಜಾತಿಯ ಹೆಸರನ್ನು ಎತ್ತಿಕೊಂಡು ಕೀಳಾಗಿ ಮಾತನಾಡಿರುವುದು ಖಂಡನೀಯವಾಗಿದೆ ಎಂದು ಭಟ್ಕಳ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಸಂತೋಷ ನಾಯ್ಕ ಹೇಳಿದ್ದಾರೆ.
View more
Mon, 26 Dec 2022 17:33:41Office Staff
ಕಳೆದ ರಾತ್ರಿ ದುಷ್ಕರ್ಮಿಗಳಿಂದ ಕೊಲೆಯಾದ ಕೃಷ್ಣಾಪುರ 9ನೇ ಬ್ಲಾಕ್ ನಿವಾಸಿ, ವರ್ತಕ ಅಬ್ದುಲ್ ಜಲೀಲ್(43)ರ ಅಂತ್ಯ ಸಂಸ್ಕಾರವು ರವಿವಾರ ಮಧ್ಯಾಹ್ನ ಕೂಳೂರಿನ ಪಂಜಿಮೊಗರು ಜುಮಾ ಮಸೀದಿಯ ದಫನ ಭೂಮಿಯಲ್ಲಿ ನೆರವೇರಿತು
View more
Mon, 26 Dec 2022 17:09:26Office Staff
ಕೃಷ್ಣಾಪುರದಲ್ಲಿ ಶನಿವಾರ ರಾತ್ರಿ ನಡೆದ ಜಲೀಲ್ ಹತ್ಯೆ ಪ್ರಕರಣದ ತನಿಖೆಯು ಪ್ರಗತಿಯಲ್ಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ
View more
Mon, 26 Dec 2022 16:55:21Office Staff
ಉತ್ತರಾ ಖಂಡದ ಧಾರ್;ಚುಲಾದ ಭಾರತ- ನೇಪಾಳ ಗಡಿಯಲ್ಲಿ ಕಾರ್ಯ ನಿರ್ವ ಹಿಸುತ್ತಿದ್ದ ಭಾರತೀಯ ಕಾರ್ಮಿಕರ ಮೇಲೆ ಶುಕ್ರವಾರ ನೇಪಾಳಿ ನಾಗರಿಕರು ಕಲ್ಲು ತೂರಾಟ ನಡೆಸಿದ್ದಾರೆ
View more
Mon, 26 Dec 2022 16:27:37Office Staff
ಡಾ. ಬಿ. ಆರ್. ಅಂಬೇಡ್ಕರ್ ಅವರು 1927 ಡಿಸೆಂಬರ್ 25ರಂದು ಮನುಸ್ಮೃತಿಯನ್ನು ಸುಟ್ಟ ಹಿನ್ನೆಲೆಯಲ್ಲಿ, ಆ ದಿನವನ್ನು ಇಂದು ವಿವಿಧ ಸಂಘಟನೆಗಳು ರಾಜ್ಯಾದ್ಯಂತ ಆಚರಿಸಿದವು. ಬೆಂಗಳೂರು, ಮೈಸೂರು, ಉಡುಪಿ, ತುಮಕೂರು, ಚಿಕ್ಕಮಗಳೂರು, ಮಂಡ್ಯ, ಕೋಲಾರ, ಹಾಸನ ಮೊದಲಾದ ಜಿಲ್ಲೆಗಳಲ್ಲಿ ಮನುಸ್ಮೃತಿ ಸುಟ್ಟ ದಿನವನ್ನು ಆಚರಿಸಿ, ಮನುಸಂವಿಧಾನವನ್ನು ತಿರಸ್ಕರಿಸಿ, ಅಂಬೇಡ್ಕರ್ ಸಂವಿಧಾನವನ್ನು ಬಲಪಡಿಸಿ ಎಂದು ಕರೆ ನೀಡಿದರು
View more
Mon, 26 Dec 2022 16:18:00Office Staff
ಉತ್ತರಪ್ರದೇಶದ ಗಾಝಿಯಾಬಾದ್ನಲ್ಲಿ ವೃದ್ದ ದಂಪತಿಯನ್ನು ಹತ್ಯೆಗೈದ ಹಾಗೂ ದರೋಡೆಗೈದ ಪ್ರಕರಣದ ಸೂತ್ರಧಾರನೆಂದು ಹೇಳಲಾದ 12 ವರ್ಷದ ಬಾಲಕ ಹಾಗೂ ಇತರ ಇಬ್ಬರನ್ನು ಶನಿವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
View more
Mon, 26 Dec 2022 16:05:18Office Staff
ಮಾಜಿ ಸಚಿವ ಹಾಗೂ ಗಣಿ ಉದ್ಯಮಿ ಜನಾರ್ದನ ರೆಡ್ಡಿ ಬಿಜೆಪಿ ಪಕ್ಷವನ್ನು ಅಧಿಕೃತವಾಗಿ ತೊರೆದಿದ್ದು, 'ಕಲ್ಯಾಣ ರಾಜ್ಯ ಪ್ರಗತಿ' ಎಂಬ ನೂತನ ರಾಜಕೀಯ ಪಕ್ಷವನ್ನು ಸ್ಥಾಪಿಸಿರುವುದಾಗಿ ಘೋಷಿಸಿದ್ದಾರೆ.
View more