Sun, 25 Dec 2022 05:10:51Office Staff
ಅಂಕೋಲಾ: ತಾಲೂಕಿನ ವಜ್ರಳ್ಳಿ ಬಳಿ ರಾ ಹೆದ್ದಾರಿ 63ರಲ್ಲಿ ರಾಸಾಯನಿಕ ತುಂಬಿದ ಲಾರಿಯೊಂದಕ್ಕೆ ಬೆಂಕಿ ತಾಗಿದೆ. ಪರಿಣಾಮವಾಗಿ ಲಾರಿ ಸಂಪೂರ್ಣ ಸುಟ್ಟು ಕರಕಲಾದ ಘಟನೆ ಶುಕ್ರವಾರ ನಡೆದಿದೆ.
View more
Sat, 24 Dec 2022 03:18:39Office Staff
ಕಾರವಾರ : ಅಪರಾಧ ತಡೆ ಮಾಸಾಚರಣೆಯ ಅಂಗವಾಗಿ ಕಾರವಾರ ನಗರ ಸಂಚಾರ ಪೊಲೀಸ್ ಠಾಣೆ ಹಾಗೂ ರೋಟರಿ ಕ್ಲಬ್ ಕಾರವಾರ ರವರ ಸಹಯೋಗದಲ್ಲಿ ಕಾರವಾರ ನಗರದ ಆಟೋ ಚಾಲಕರಿಗೆ ಉಚಿತ ಕಣ್ಣಿನ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಯಿತು.
View more
Fri, 23 Dec 2022 23:00:01Office Staff
ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೀಡಿರುವ ಭರವಸೆ ಈಡೇರಿಸದೇ ಇದ್ದಲ್ಲಿ ಹೋರಾಟ ತೀವ್ರ ಸ್ವರೂಪ ಪಡೆಯಲಿದೆ ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ
View more
Fri, 23 Dec 2022 19:08:25Office Staff
ಹೆಚ್ಚಿನ ಬಡ್ಡಿ ವಿಧಿಸು ವವರ ವಿರುದ್ಧ ದಾಳಿ ನಡೆಸಿ, ದಾಖಲೆಗ ಳನ್ನು ವಶಪಡಿಸಿಕೊಳ್ಳುವುದಕ್ಕೆ ಪೊಲೀಸ್ ಅಧಿಕಾರಿಗಳಿಗೆ ಯಾವುದೇ ಅಧಿಕಾರವಿಲ್ಲ ಎಂದು ಹೈಕೋರ್ಟ್ ಹೇಳಿದೆ.
View more
Fri, 23 Dec 2022 18:58:02Office Staff
2021ರಲ್ಲಿ ಪ್ರತೀ ದಿನ ಸರಾಸರಿ 115 ದಿನಗೂಲಿ ಕಾರ್ಮಿಕರು ಹಾಗೂ 63 ಗೃಹಿಣಿಯರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಕೇಂದ್ರ ಸರಕಾರ ಸಂಸತ್ತಿಗೆ ತಿಳಿಸಿದೆ
View more