Wed, 21 Dec 2022 04:57:57Office Staff
ಬೆಳಗಾವಿ ಸುವರ್ಣಸೌಧ : ನೇಕಾರರ
ಬಹುದಿನಗಳ ಬೇಡಿಕೆ ಈಡೇರಿಸಿ ಐತಿಹಾಸಿಕ ನಿರ್ಣಯ ತೆಗೆದುಕೊಂಡ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರಿಗೆ ಬೆಳಗಾವಿಯ ಸುವರ್ಣಸೌಧದ ಸಭಾಂಗಣದಲ್ಲಿ ವಿಶೇಷ ಅಭಿನಂದನಾ ಸಮಾರಂಭ ನಡೆಯಿತು.
ಬೆಳಗಾವಿ ನಗರ ಸೇರಿದಂತೆ ಸುತ್ತಲಿನ ತಾಲೂಕುಗಳ ನೇಕಾರ, ಕುರುವಿನಶೆಟ್ಟಿ, ದೇವಾಂಗ, ಹಠಗರ ದೇವಾಂಗ ಸಮಾಜ, ಸಕ್ಕುಸಾಯಿ ಸಮಾಜ, ನಾಮದೇವ ಸಿಂಪಿ, ಸೇರಿದಂತೆ ವಿವಿಧ ಸಮುದಾಯಗಳ ಮುಖಂಡರು ಮುಖ್ಯಮಂತ್ರಿಗಳಿಗೆ ಶಾಲುಹೊದಿಸಿ, ಫಲಪುಷ್ಪ ನೀಡಿ ಸನ್ಮಾನಿಸಿ ಗೌರವಿಸಿದರು.
View more
Tue, 20 Dec 2022 01:43:11Office Staff
ತಾಲ್ಲೂಕು ವ್ಯಾಪ್ತಿಯಲ್ಲಿ ನಂಬಿಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಸ್ವಯಂ ಚಾಲಿತ ಸಮೂಹ ಹಾಲು ಕರೆಯುವ ಯಂತ್ರ ಘಟಕವನ್ನು ಕೋಮುಲ್ ತಾಲ್ಲೂಕು ನಿರ್ದೇಶಕರಾದ ಎನ್. ಹನುಮೇಶ್ ರವರು ಉದ್ಘಾಟನೆ ಮಾಡಿ
View more
Mon, 19 Dec 2022 04:44:47Office Staff
ಸರಕು ಹಾಗೂ ಸೇವಾ ತೆರಿಗೆ (ಜಿಎಸ್ಟಿ) ಮಂಡಳಿಯ 48ನೇ ಸಭೆಯು ಶನಿವಾರ ಹೊಸದಿಲ್ಲಿಯಲ್ಲಿ ನಡೆದಿದ್ದು, ಜಿಎಸ್ಟಿಗೆ ಸಂಬಂಧಿಸಿದ ಅಪರಾಧಗಳ ಕುರಿತ ನಿಯಮಗಳಲ್ಲಿ ತುಸು ಸಡಿಲಿಕೆ ಮಾಡಲಾಗಿದೆ. ಆದರೆ ಆನ್ ಲೈನ್ ಗೇಮಿಂಗ್ ಮೇಲಿನ ತೆರಿಗೆ ಮಿತಿ ಹೆಚ್ಚಳ ಸೇರಿದಂತೆ ಪ್ರಮುಖ ಕಾರ್ಯಸೂಚಿಗಳ ಬಗ್ಗೆ ಯಾವುದೇ ನಿರ್ಧಾರವನ್ನು ಕೈಗೊಳ್ಳಲಾಗಿಲ್ಲವೆಂದು ತಿಳಿದುಬಂದಿದೆ
View more
Mon, 19 Dec 2022 03:42:41Office Staff
ತನ್ನ ಮೊದಲಿನ ಆದೇಶವನ್ನು ಮರುಪರಿಶೀಲಿಸಬೇಕೆಂದು ಕೋರಿ ಸಾಮೂಹಿಕ ಅತ್ಯಾಚಾರ ಸಂತ್ರಸ್ತೆ ಬಿಲ್ಕಿಸ್ ಬಾನು ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ತಮ್ಮ ಶಿಕ್ಷೆಯನ್ನು ರದ್ದುಗೊಳಿಸಬೇಕೆಂದು ಕೋರಿ ಸಾಮೂಹಿಕ ಅತ್ಯಾಚಾರ ಪ್ರಕರಣದ 11 ದೋಷಿಗಳು ಸಲ್ಲಿಸಿರುವ ಅರ್ಜಿಯನ್ನು ಪರಿಗಣಿಸುವಂತೆ ಸುಪ್ರೀಂ ಕೋರ್ಟ್ ತನ್ನ ಹಿಂದಿನ ಆದೇಶದಲ್ಲಿ ಗುಜರಾತ್ ಸರಕಾರಕ್ಕೆ ಸೂಚಿಸಿತ್ತು
View more