Sat, 17 Dec 2022 19:09:19Office Staff
ಶಿವಮೊಗ್ಗ : ‘ಸುಶಾಸನ ಮಾಸ’ ದ ಅಂವಾಗಿ ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಚಿತ್ರದುರ್ಗ ಸರ್ಕಾರಿ ಪಾಲಿಟೆಕ್ನಿಕ್ ಹಾಗೂ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳ ವಲಯ ಮಟ್ಟದ ಪೋಸ್ಟರ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದವರಿಗೆ ಶಿವಮೊಗ್ಗದ ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಾಜ್ಯ ಮಟ್ಟದ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.
View more
Sat, 17 Dec 2022 19:05:33Office Staff
ಶಿವಮೊಗ್ಗ : ಸಮಾಜದಲ್ಲಿ ಎಲ್ಲರೂ ಕೈಜೋಡಿಸಿದರೆ ಮಾತ್ರ ಮಹಿಳೆಯರ ಸಂರಕ್ಷಣಾ ಕಾಯ್ದೆ ಕಾನೂನುಗಳನ್ನು ಅಚ್ಚುಕಟ್ಟಾಗಿ ಅನುಷ್ಟಾನಗೊಳಿಸಲು ಸಾಧ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಜಣ್ಣ ಸಂಕಣ್ಣನವರ ನುಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ವಿವಿಧ ಸ್ವಯಂ ಸೇವಾಸಂಸ್ಥೆಗಳ ಮತ್ತು ದಿ ಶಿವಮೊಗ್ಗ ಮಲ್
View more
Fri, 16 Dec 2022 17:45:04Office Staff
ಪಶ್ಚಿಮ ಬಂಗಾಳದ ಆಸನ್ಸೋಲ್ ನಲ್ಲಿ ಬುಧವಾರ ನಡೆದ ಹೊದಿಕೆಗಳನ್ನು ವಿತರಿಸುವ ಸಮಾರಂಭವೊಂದರಲ್ಲಿ ನಡೆದ ಕಾಲ್ತುಳಿತದಲ್ಲಿ ಮೂವರು ಮೃತಪಟ್ಟಿದ್ದಾರೆ ಹಾಗೂ ಐವರು ಗಾಯಗೊಂಡಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ
View more
Fri, 16 Dec 2022 17:12:56Office Staff
ಮುಂದಿನ ವರ್ಷ ದೇಶವು 5 ಶೇ. ಬೆಳವಣಿಗೆಯನ್ನು ಸಾಧಿಸಿದರೂ ನಮ್ಮ ಅದೃಷ್ಟ ಎಂದು ನನಗೆ ಅನಿಸುತ್ತದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್;ನ ಮಾಜಿ ಗವರ್ನರ್ ರಘುರಾಮ್ ರಾಜನ್ ಹೇಳಿದ್ದಾರೆ
View more
Fri, 16 Dec 2022 16:17:28Office Staff
ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಳಂಕವಾಗಿರುವ ಮತದಾರರ ಪಟ್ಟಿ ಪರಿಷ್ಕರಣೆ ಹಗರಣವನ್ನು ಮರೆಮಾಚುವ ಸಲುವಾಗಿ ಮಂಗಳೂ ರಿನಲ್ಲಿ ಕುಕ್ಕರ್ ಸ್ಫೋಟ ನಾಟಕ ಹುಟ್ಟುಹಾಕಲಾಯಿತು ಎಂದು ಟೀಕಿಸಿದ್ದಾರೆ
View more
Fri, 16 Dec 2022 06:43:45Office Staff
ಉಸಿರಾಟದ ಸಮಸ್ಯೆಯಿಂದ ಮಂಗಳವಾರ ರಾತ್ರಿ ಮೃತರಾದ ತಾಲೂಕಿನ ಬೈಲೂರಿನ ರೈತ ರಾಮ ಪರಮಯ್ಯ ದೇವಡಿಗ (79) ಅವರ ನೇತ್ರದಾನಕ್ಕೆ ಮೃತರ ಕುಟುಂಬದವರು ಒಪ್ಪಿಗೆ ಸೂಚಿಸಿದ್ದು, ಉಡುಪಿಯ ಪ್ರಸಾದ ನೇತ್ರಾಲಯದ ವೈದ್ಯರು, ಸಿಬ್ಬಂದಿಗಳು ಬುಧವಾರ ಭಟ್ಕಳ ಸರಕಾರಿ ಆಸ್ಪತ್ರೆಗೆ ಆಗಮಿಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದರು.
View more
Fri, 16 Dec 2022 06:33:30Office Staff
ರಾಜ್ಯ ಸರಕಾರಿ ನೌಕರರ ಭವಿಷ್ಯದ ಹಿತದೃಷ್ಟಿಯಿಂದ ಹೊಸ ಪಿಂಚಣಿ ಯೋಜನೆಯನ್ನು ರದ್ದುಪಡಿಸಿ ಹಳೆಯ ನಿಶ್ಚಿತ ಪಿಂಚಣಿ ವ್ಯವಸ್ಥೆಯನ್ನು ಮರುಜಾರಿಗೊಳಿಸಬೇಕು ಎಂದು ಆಗ್ರಹಿಸಿ ಶಾಸಕ ಸುನಿಲ್ ನಾಯ್ಕ ಅಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
View more
Fri, 16 Dec 2022 06:26:59Office Staff
ರಾಜ್ಯ ಬಿಜೆಪಿ ಸರಕಾರದಿಂದ ಕರ್ನಾಟಕ ಕರಾವಳಿಯ ಮೀನುಗಾರರಿಗೆ ಮೋಸ ಮಾಡಲಾಗಿದ್ದು, ಇಲ್ಲಿನ ಮೀನುಗಾರರ ಸಮಸ್ಯೆಯನ್ನು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮೂಲಕ ಮುಂದಿನ ಬೆಳಗಾವಿ ಅಧಿವೇಶನದಲ್ಲಿ ಕಾಂಗ್ರೆಸ್ ಪ್ರಸ್ತಾಪಿಸಿ ನ್ಯಾಯಕ್ಕಾಗಿ ಆಗ್ರಹಿಸಲಿದೆ ಎಂದು ಕೆಪಿಸಿಸಿ ವಕ್ತಾರ, ಉತ್ತರಕನ್ನಡ ಜಿಲ್ಲಾ ಕಾಂಗ್ರೆಸ್ ಉಸ್ತುವಾರಿ ಐವಾನ್ ಡಿಸೋಜಾ ಹೇಳಿದ್ದಾರೆ.
View more