Sat, 21 Sep 2024 05:41:48Office Staff
ಭಟ್ಕಳ: ಹಲವು ವರ್ಷಗಳಿಂದ ತಹಶೀಲ್ದಾರ್ ಕಛೇರಿ ಮತ್ತು ಸಹಾಯಕ ಆಯುಕ್ತರ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗಾವಣೆಗೆ ಒತ್ತಾಯಿಸಿ, ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ ಉತ್ತರ ಕನ್ನಡ ಹಾಗೂ ಭಟ್ಕಳ ಘಟಕದ ವತಿಯಿಂದ ಹಳೆ ತಹಶೀಲ್ದಾರ್ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಶುಕ್ರವಾರದಿಂದ ಆರಂಭಿಸಲಾಗಿದೆ.
View more
Fri, 20 Sep 2024 01:15:19Office Staff
ಭಟ್ಕಳ: ಅಂಜುಮನ್ ಕಾಲೇಜ್ ಆಫ್ ಎಜುಕೇಶನ್ (ಬಿಎಡ್) ವಿದ್ಯಾರ್ಥಿಗಳು ಜಾಲಿ ಬೀಚ್ನಲ್ಲಿ ಗುರುವಾರ ಬೀಚ್ ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಂಡರು.
View more
Thu, 19 Sep 2024 02:03:04Office Staff
ಭಟ್ಕಳ: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದ ಮಾನ ಮರ್ಯಾದೆ ರಾಷ್ಟ್ರಮಟ್ಟದಲ್ಲಿ ದಿನದಿಂದ ದಿನಕ್ಕೆ ಹರಾಜಾಗುತ್ತಿದೆಯಾದರೂ, ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡದೇ ತಮ್ಮ ಸ್ಥಾನದಲ್ಲಿ ಮುಂದುವರಿಯುತ್ತಿದ್ದಾರೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತೀವ್ರವಾಗಿ ಟೀಕಿಸಿದರು.
View more
Wed, 18 Sep 2024 04:24:55Office Staff
ಬಡ, ಮಧ್ಯಮ ವರ್ಗ, ಯಾವುದೇ ಜಾತಿ ಧರ್ಮವೆನ್ನದೇ ಹೆಚ್. ಐ. ವಿ. ಸೋಂಕಿತರ 1 ರಿಂದ 18 ವರ್ಷದವರೆಗಿನ ಮಕ್ಕಳಿಗೆ ಪ್ರತಿ ತಿಂಗಳು ರೂ.1000/- ರಂತೆ 18 ವರ್ಷದವರೆಗೆ ಸಹಾಯಧನ ನೀಡಲಾಗುತ್ತಿದೆ.
View more
Wed, 18 Sep 2024 03:59:50Office Staff
ಉತ್ತರ ಕನ್ನಡ ಜಿಲ್ಲೆಯಲ್ಲಿ ಗ್ರಾಮ ಆರೋಗ್ಯ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ್ ಕಾಂದೂ ಹೇಳಿದರು.
View more
Wed, 18 Sep 2024 03:49:45Office Staff
ಪ್ರತಿಯೊಬ್ಬ ನಾಗರೀಕರೂ ಕೂಡಾ ತಮ್ಮ ಮನೆಯಲ್ಲಿ ಮತ್ತು ಮನೆಯ ಸುತ್ತಮುತ್ತ ಸ್ವಚ್ಛತೆಯನ್ನು ಕಾಪಾಡಲು ಸ್ವಚ್ಛತಾ ಚಟುವಟಿಕೆಗಳಿಗಾಗಿ ಪ್ರತಿನಿತ್ಯ ಕನಿಷ್ಠ ಸಮಯವನ್ನು ಮೀಸಲಿಡುವ ಮೂಲಕ ನಮ್ಮ ಸುತ್ತಲಿನ ಪರಿಸರವನ್ನು ಮಲಿನವಾಗದಂತೆ ತಡೆಯಬೇಕು ಎಂದು ಕರ್ನಾಟಕ ರಾಜ್ಯ ಮಾರ್ಕೆಟಿಂಗ್ ಕನ್ಸಲ್ಟೆಂಟ್ ಅಂಡ್ ಎಜೆನ್ಸಿಸ್ ಅಧ್ಯಕ್ಷ ಹಾಗೂ ಶಾಸಕ ಸತೀಶ್ ಕೆ. ಸೈಲ್ ಹೇಳಿದರು.
View more
Wed, 18 Sep 2024 03:36:31Office Staff
ಪ್ರಸಕ್ತ ಸಾಲಿನ ದಸರಾ ಕ್ರೀಡಾಕೂಟದ ಸ್ಪರ್ಧೆಗಳನ್ನು ಪುರುಷ ಮತ್ತು ಮಹಿಳೆಯರಿಗಾಗಿ ತಾಲ್ಲೂಕು, ಜಿಲ್ಲಾ, ವಿಭಾಗ ಹಾಗೂ ರಾಜ್ಯ ಮಟ್ಟದಲ್ಲಿ ಏರ್ಪಡಿಸಲು ನಿರ್ಧರಿಸಲಾಗಿದ್ದು, ರಾಜ್ಯ ಮಟ್ಟದ ದಸರಾ ಕ್ರೀಡಾಕೂಟವನ್ನು ಮೈಸೂರಿನಲ್ಲಿ ನಡೆಯಲಿದೆ.
View more
Tue, 17 Sep 2024 23:56:20Office Staff
ಭಟ್ಕಳ: ತಾಲೂಕಿನ ಯಲ್ವಡಿಕವೂರ್ ಗ್ರಾ.ಪಂ ವ್ಯಾಪ್ತಿಯ ಸೋಡಿಗದ್ದೆ ಕ್ರಾಸ್ ರೈಲ್ವೆ ಹಳಿಯ ಬಳಿ ಎರಡು ಕಾಲು ತುಂಡಾಗಿರುವ ಸ್ಥಿತಿಯಲ್ಲಿ ಯುವಕನೋರ್ವನ ಮೃತದೇಹ ಮಂಗಳವಾರ ಬೆಳಿಗ್ಗೆ ಪತ್ತೆಯಾಗಿದೆ.
View more
Tue, 17 Sep 2024 22:46:49Office Staff
ಇಂದು ಸಮಾಜದಲ್ಲಿ ಜೀವಿಸುವ ಪ್ರತಿಯೊಬ್ಬ ವ್ಯಕ್ತಿ ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳೆಂದರೆ ನೈತಿಕ ಮೌಲ್ಯಗಳ ಅಧಪತನ ಮತ್ತು ಸಚ್ಚಾರಿತ್ರ್ಯದ ಹರಣ. ಯುವ ಸಮುದಾಯ ವಿಶೇಷವಾಗಿ, ಈ ಸಮಸ್ಯೆಗಳಿಗೆ ಒಡ್ಡಿಕೊಳ್ಳುತ್ತಿದ್ದು, ಅವರ ನಡೆ-ನುಡಿಗಳಲ್ಲಿ ಚಾರಿತ್ರ್ಯಹೀನತೆಯ ಲಕ್ಷಣಗಳು ಹೆಚ್ಚುತ್ತಿವೆ. ಇಂತಹ ಸಂದರ್ಭಗಳಲ್ಲಿ, ಪ್ರವಾದಿ ಮುಹಮ್ಮದ್ (ಸ) ಅವರ ಜೀವನವನ್ನು ನಾವು ಒಂದು ಮಾರ್ಗದರ್ಶನವಾಗಿ ತೆಗೆದುಕೊಳ್ಳಬಹುದು.
View more