Wed, 14 Dec 2022 07:59:28Office Staff
ಕರ್ನಾಟಕ ವಿಧಾನಸಭಾ ಚುನಾವಣೆಯನ್ನು ಎದುರಿಸಲು ರಾಜ್ಯ ಕಾಂಗ್ರೆಸ್ ನಾಯಕರು ಸಜ್ಜಾಗುತ್ತಿದ್ದು, ಹೊಸ ದಿಲ್ಲಿಯ ಎಐಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ಮಹತ್ವದ ಸಭೆ ನಡೆಸಿದರು.
View more
Tue, 13 Dec 2022 18:53:56Office Staff
ರಾಯಚೂರು ಜಿಲ್ಲೆಯಲ್ಲಿ ಮಾನ್ವಿ ತಾಲೂಕಿನ ಐದು ವರ್ಷದ ಬಾಲಕಿಗೆ ಝೀಕಾ ವೈರಸ್ ತಗಲಿರುವುದು ದೃಢಪಟ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ
View more
Tue, 13 Dec 2022 15:50:53Office Staff
ಅರುಣಾಚಲ ಪ್ರದೇಶದ ತವಾಂಗ್ ಸಮೀಪದ ವಾಸ್ತವ ಗಡಿ ನಿಯಂತ್ರಣ ರೇಖೆ (ಎಲ್ ;ಎಸಿ)ಯಲ್ಲಿ ಭಾರತೀಯ ಸೇನಾ ಪಡೆ ಹಾಗೂ ಚೀನಾ ಸೇನಾ ಪಡೆಗಳ ನಡುವೆ ಸಂಕ್ಷಿಪ್ತ ಅವಧಿಯ ಘರ್ಷಣೆ ನಡೆದಿದೆ ಎಂದು ಸರಕಾರಿ ಮೂಲಗಳು ಸೋಮವಾರ ತಿಳಿಸಿವೆ
View more
Tue, 13 Dec 2022 15:44:41Office Staff
ಸದನದಲ್ಲಿ ಯಾರದೇ ಧರ್ಮ ಅಥವಾ ಜಾತಿಯನ್ನು ಉಲ್ಲೇಖಿಸದಂತೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಸೋಮವಾರ ಸದಸ್ಯರಿಗೆ ಎಚ್ಚರಿಕೆ ನೀಡಿದ್ದಾರೆ. ತಾನು ನಿರ್ದಿಷ್ಟ ಸಮುದಾಯವೊಂದಕ್ಕೆ ಸೇರಿರುವುದರಿಂದ ಹಿಂದಿಯಲ್ಲಿ ತನ್ನ ಪ್ರಾವೀಣ್ಯತೆಯ ಬಗ್ಗೆ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಟೀಕಿಸಿದ್ದಾರೆ ಎಂದು ಕಾಂಗ್ರೆಸ್ ಸಂಸದರೋರ್ವರು ಆರೋಪಿಸಿದ ಬಳಿಕ ಸ್ಪೀಕರ್ ರ ಈ ಎಚ್ಚರಿಕೆ ಹೊರಬಿದ್ದಿದೆ
View more
Tue, 13 Dec 2022 09:22:16Office Staff
ನ್ಯಾಯವಾದಿ ಕುಲದೀಪ್ ಶೆಟ್ಟಿಯ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಪೂಂಜಾಲಕಟ್ಟೆ ಪೊಲೀಸ್ ಠಾಣೆಯ ಎಸ್ಸೆ ಸುತೇಶ್;ರನ್ನು ಅಮಾನತು ಮಾಡಿ ಪುಮ ವಲಯದ ಡಿಐಜಿ ಡಾ.ಚಂದ್ರಗುಪ್ತ ಆದೇಶ ಹೊರಡಿಸಿದ್ದಾರೆ.
View more
Tue, 13 Dec 2022 09:15:44Office Staff
ಪ್ರಧಾನಿ ನರೇಂದ್ರ ಮೋದಿ ಅವರು ಗೋವಾದಲ್ಲಿ ಮೋಪಾ ಗ್ರೀನ್;ಪೀಲ್ಡ್ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದ ಮೊದಲ ಹಂತ ಹಾಗೂ ಆಲ್ ಇಂಡಿಯಾ ಇನ್;ಸ್ಟಿಟ್ಯೂಟ್ ಆಫ್ ಆಯುರ್ವೇದ ಸಂಸ್ಥೆಯನ್ನು ರವಿವಾರ ಉದ್ಘಾಟಿಸಿದರು
View more
Tue, 13 Dec 2022 03:11:14Office Staff
ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಗೆ ಸಂಬಂಧಿಸಿದಂತೆ ನ್ಯಾ.ಎ.ಜೆ. ಸದಾಶಿವ ಆಯೋಗದ ವರದಿಯನ್ನು ಬೆಳಗಾವಿಯ ಅಧಿವೇಶನದಲ್ಲಿ ಮಂಡಿಸಿ, ಕೇಂದ್ರಕ್ಕೆ ಶಿಫಾರಸು ಮಾಡಬೇಕು ಹಾಗೂ ಕೇಂದ್ರ ಸರಕಾರ ಸಂವಿಧಾನ ಅನುಚ್ಛೇದ 341(3)ಕ್ಕೆ ಕೂಡಲೇ ತಿದ್ದುಪಡಿ ಮಾಡಬೇಕೆಂದು ಒತ್ತಾಯಿಸಿ ರಾಜ್ಯದ ವಿವಿಧೆಡೆಯಿಂದ ಆಗಮಿಸಿದ್ದ ಪರಿಶಿಷ್ಟ ಜಾತಿ ಸಂಘಟನೆಗಳ ಕಾರ್ಯಕರ್ತರು ಬೆಂಗಳೂರಿನಲ್ಲಿ ರವಿವಾರ ಧರಣಿ ನಡೆಸಿದ್ದಾರೆ.
View more