Mon, 12 Dec 2022 05:15:13Office Staff
ಭಟ್ಕಳ: ಅಂಜುಮನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್ (ಎಐಟಿಎಂ) ಮತ್ತು ಭಟ್ಕಳ ಅಂಜುಮನ್ ಪದವಿ ಕಾಲೇಜು ಮತ್ತು ಪಿಜಿ ಸೆಂಟರ್ನ ಕಲೆ, ವಿಜ್ಞಾನ ಮತ್ತು ವಾಣಿಜ್ಯ ಸಮ್ಮಿಲನದ ರಾಜ್ಯ ಮಟ್ಟದ 'ಅಂಜುಮನ್ ವಿದ್ಯಾರ್ಥಿ ಉತ್ಸವ - 2022' ಕೊನೆಗೊಂಡಿತು.
ಶನಿವಾರ ಸಮಾರೋಪ ಸಮಾರಂಭ ಮತ್ತು ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಿತು.
View more
Sat, 10 Dec 2022 04:48:21Office Staff
ಭಟ್ಕಳ: ಶತಮಾನೋತ್ಸವದ ಅಂಗವಾಗಿ ಅಂಜುಮನ್ ಹಮೀ-ಎ-ಮುಸ್ಲಿಮೀನ್ ವತಿಯಿಂದ STEM ಮತ್ತು FUZIONA, ಒಂದು ದಿನದ ರಾಜ್ಯ ಮಟ್ಟದ ಫೆಸ್ಟ್ ಡಿಸೆಂಬರ್ 10 ಶನಿವಾರ ಭಟ್ಕಳದ ಅಜುಮಾನಾಬಾದ್ನಲ್ಲಿ ಆಯೋಜಿಸಲಾಗಿದೆ.
View more
Sat, 10 Dec 2022 04:42:47Office Staff
ಉಡುಪಿ : ಜಿಲ್ಲೆಯಲ್ಲಿ ನವೆಂಬರ್ 9 ರಿಂದ ಡಿಸೆಂಬರ್ 8 ರವರೆಗೆ ನಡೆದಿರುವ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯ ಸಂದರ್ಭದಲ್ಲಿ ಸಾರ್ವಜನಿಕರಿಂದ ಸ್ವೀಕರಿಸಿರುವ ಎಲ್ಲಾ ಅರ್ಜಿಗಳ ಪರಿಶೀಲನೆಯಲ್ಲಿ ಯಾವುದೇ ಅರ್ಜಿಗಳು ತಪ್ಪಿ ಹೋಗದಂತೆ ಅತ್ಯಂತ ವ್ಯವಸ್ಥಿತ ಮತ್ತು ಕ್ರಮಬದ್ಧವಾಗಿ ಅರ್ಜಿಗಳನ್ನು ವಿಲೇವಾರಿ ಮಾಡುವಂತೆ ಎಲ್ಲಾ ತಹಸೀಲ್ದಾರ್ಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚನೆ ನೀಡಿದರು.
ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ವೀಡಿಯೋ ಸಂವಾದ ಸಭೆಯ ಅಧ್ಯಕ್ಷತೆ ವಹಿಸ
View more
Thu, 08 Dec 2022 15:17:29Office Staff
ಉಡುಪಿ : ಜಿಲ್ಲೆಯಲ್ಲಿನ 1 ರಿಂದ 15 ವರ್ಷದೊಳಗಿನ ಮಕ್ಕಳಲ್ಲಿ ಮೆದುಳು ಜ್ವರ ಬಾರದಂತೆ ತಡೆಯಲು ಜೆ.ಇ. ಲಸಿಕೆ ಪಡೆಯುವುದು ಅಗತ್ಯವಿದ್ದು, ಪೋಷಕರು ತಮ್ಮ ಮಕ್ಕಳಿಗೆ ಈ ಲಸಿಕೆಯನ್ನು ಪಡೆಯಲು ಪ್ರೇರೇಪಿಸುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ರಾಷ್ಟ್ರೀಯ ಆರೋಗ್ಯ ಅಭಿಯಾನ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ, ನಗರದ ಬೋರ್ಡ್ ಹೈಸ್ಕೂಲ್ನಲ್ಲಿ ನಡೆದ, ಮೆದುಳು ಜ್ವರ ಲಸಿಕಾ ಅಭಿಯಾನ ಕಾರ್
View more