Tue, 06 Dec 2022 21:10:38Office Staff
ರಾಜ್ಯದ ವಿವಿಧೆಡೆ ಮತದಾರ ಪಟ್ಟಿ ಪರಿಷ್ಕರಣೆ ಅಕ್ರಮದ ಆರೋಪ ಕೇಳಿಬಂದಿರುವಂತೆಯೇ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ವೋಟರ್ ಐಡಿ ನೀಡಿಕೆಯಲ್ಲಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ.
View more
Tue, 06 Dec 2022 06:10:09Office Staff
ಮಂಗಳೂರು : ಮೆದುಳು ಜ್ವರ ತಡೆಗಟ್ಟಲು ಡಿ.25ರ ವರೆಗೆ ಜಿಲ್ಲೆಯಾದ್ಯಂತ ಹಮ್ಮಿಕೊಂಡಿರುವ ಜೆಇ ಲಸಿಕಾಕರಣವು ಅತ್ಯಂತ ಸುರಕ್ಷಿತ, ಯಾವುದೇ ಕಾರಣಕ್ಕೂ ಭಯ ಪಡುವ ಅಗತ್ಯವಿಲ್ಲ 1 ರಿಂದ 15 ವರ್ಷದ ಮಕ್ಕಳೆಲ್ಲರೂ ಈ ಲಸಿಕೆ ಪಡೆಯುವ ಮೂಲಕ ಸಂಪೂರ್ಣ ಸಹಕರಿಸುವಂತೆ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಕರೆ ನೀಡಿದರು.
ಅವರು ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಂಗಳೂರ
View more
Tue, 06 Dec 2022 06:04:18Office Staff
ಮಂಗಳೂರು : ಈ ಬಾರಿಯ ಚುನಾವಣೆಯಲ್ಲಿ 18 ವರ್ಷ ಪೂರೈಸಿದ ಮಂಗಳಮಖಿಯರು ತಮ್ಮ ಹಕ್ಕನ್ನು ಚಲಾಯಿಸುವಂತೆ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಅವರು ಕರೆ ನೀಡಿದರು.
ಅವರು ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಮಂಗಳಮುಖಿಯರ ಹೆಸರನ್ನು ಮತದಾರರ ಪಟ್ಟಿಗೆ ಸೇರ್ಪಡೆ ಮಾಡುವ ಬಗ್ಗೆ ಚರ್ಚಿಸಲು ಹಮ್ಮಿಕೊಂಡಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
View more
Tue, 06 Dec 2022 05:55:11Office Staff
ಮಂಗಳೂರು : ಮತದಾರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ ಅಥವಾ ಯಾವುದೇ ಬದಲಾವಣೆಗಳಿದ್ದರೆ ಹತ್ತಿರದ ಮತಗಟ್ಟೆ ಅಧಿಕಾರಿಗಳನ್ನು ಸಂಪರ್ಕಿಸಿ ಸರಿಪಡಿಸಬೇಕೆಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಕುಮಾರ್ ಅವರು ತಿಳಿಸಿದರು.
View more
Tue, 06 Dec 2022 05:47:29Office Staff
ಭಟ್ಕಳ: ವಿಜಯಪುರದ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ 2021-22 ಸಾಲಿನಲ್ಲಿ ಅಂಜುಮನ್ ಮಹಿಳಾ ಕಾಲೇಜಿನ ಐವರು ವಿದ್ಯಾರ್ಥಿನಿಯರು ವಿಶ್ವವಿದ್ಯಾನಿಲಯದ ವಾಣಿಜ್ಯ ಪದವಿ (ಬಿಕಾಂ) ಮತ್ತು ವಿಜ್ಞಾನ ಪದವಿ (ಬಿಎಸ್ಸಿ) ಸೆಮಿಸ್ಟರ್ ಪರೀಕ್ಷೆಯಲ್ಲಿ ರ್ಯಾಂಕ್ ಪಡೆದು ಕಾಲೇಜಿಗೆ ಮೈಲುಗಲ್ಲು ತಂದಿದ್ದಾರೆ.
View more
Tue, 06 Dec 2022 05:40:10Office Staff
ಭಟ್ಕಳ: ಕರ್ನಾಟಕ ವಿಶ್ವವಿದ್ಯಾಲಯ ಏಕ ವಲಯ ಅಂತರ್ ಕಾಲೇಜು ಈಜು ಕ್ರೀಡಾಕೂಟದಲ್ಲಿ ಭಟ್ಕಳ ಅಂಜುಮನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಆ್ಯಂಡ್ ಕಂಪ್ಯೂಟರ್ ಎಪ್ಲಿಕೇಶನ್ ಕಾಲೇಜು ಅತ್ಯುತ್ತಮ ಸಾಧನೆ ಮರೆದು ಚಾಂಪಿಯನ್ ಆಗಿ ಹೊರ ಹೊಮ್ಮಿದೆ.
ಧಾರವಾಡ ಜೆಎಸ್ಎಸ್ ಕಾಲೇಜಿನಲ್ಲಿ ನಡೆದ ಪಂದ್ಯಾವಳಿಯಲ್ಲಿ ಭಟ್ಕಳ ಅಂಜುಮನ್ ಬಿಸಿಎ ತೃತೀಯ ವರ್ಷದ ವಿದ್ಯಾರ್ಥಿ ಖಾಶ್ಫಿ ಫರಿದಾ 200 ಮೀಟರ್ ಬ್ಯಾಕ್ಸ್ಟ್ರೋಕ್ನಲ್ಲಿ ದ್ವಿತೀಯ, 100ಮೀ ಬ್ಯಾಕ್ಸ್ಟ್ರೋಕ್ನಲ್ಲಿ ತೃತೀಯ, 50 ಮೀಟರ್ ಬ್ಯಾಕ
View more