Sun, 04 Dec 2022 22:54:45Office Staff
ರೌಡಿ ಶೀಟರ್;ಗಳನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವುದಿಲ್ಲ ಎಂದು ರಾಜ್ಯಾ ಧ್ಯಕ್ಷ ನಳಿನ್ ಕುಮಾರ್ ಕಟೀಲು ಸ್ಪಷ್ಟಪಡಿಸಿದ್ದು, ಕಾಂಗ್ರೆಸ್ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ. ಅವರಿಗೆ ಯಾವುದೇ ಅಜೆಂಡಾವೂ ಇಲ್ಲ. ಹೀಗಾಗಿ ಮನಸೋಇಚ್ಛೆ ಆರೋಪ ಮಾಡುತ್ತಿದ್ದಾರೆ ಎಂದು ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ತಿರುಗೇಟು ನೀಡಿದ್ದಾರೆ
View more
Sun, 04 Dec 2022 22:21:35Office Staff
ರೌಡಿ ಸೈಲೆಂಟ್ ಸುನೀಲ್ ಏರ್ಪಡಿಸಿದ್ದ ರಕ್ತದಾನ ಶಿಬಿರದಲ್ಲಿ ಬಿಜೆಪಿ ಮುಖಂಡರು ಪಾಲ್ಗೊಂಡಿದ್ದ ಹಿನ್ನೆಲೆಯಲ್ಲಿ ಬಿಜೆಪಿಯ ರೌಡಿಸಂ ರಾಜಕಾರಣ;ದ ವಿರುದ್ಧ ಅಭಿಯಾನ ಆರಂಭಿಸಿರುವ ಕಾಂಗ್ರೆಸ್, 2023ರ ಚುನಾವಣೆಗೆ ಬಿಜೆಪಿಯ ಸೋರಿಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ವೆಬ್ ಸೈಟ್ ಬಿಡುಗಡೆ ಮಾಡಿದೆ
View more
Sun, 04 Dec 2022 22:06:23Office Staff
ಹಿಂದೆ ರೌಡಿಗಳನ್ನು ಕಂಡರೆ ಪೊಲೀಸರು ಒದ್ದು ಎಳೆದು ತರುತ್ತಿದ್ದರು, ಈಗ ಬಿಜೆಪಿಯ ರೌಡಿ ರಾಜಕೀಯ ದಿಂದಾಗಿ ಅದೇ ರೌಡಿಗಳಿಗೆ ಪೊಲೀಸರು ಸೆಲ್ಯೂಟ್ ಹೊಡೆಯು ವಂತಾಗಿದೆ. ರೌಡಿಗಳ ವಿರುದ್ಧ ಕಾರ್ಯಾಚರಣೆ ನಡೆಸುವ ಪೊಲೀಸರ ನೈತಿಕ ಧೈರ್ಯವನ್ನೇ ಬಿಜೆಪಿ ಕಿತ್ತುಕೊಂಡಿದೆ. ಇಂದಿನ ರೌಡಿಗಳೇ ಮುಂದಿನ ಬಿಜೆಪಿ ನಾಯಕರು ಎಂಬಂತಾಗಿದೆ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ
View more