Fri, 02 Dec 2022 03:35:19Office Staff
ಭಟ್ಕಳ : ಭಟ್ಕಳ ವಿಧಾನಸಭಾ ಕ್ಷೇತ್ರದ 18,396 ಮಂದಿಯ ಹೆಸರನ್ನು ಚುನಾವಣಾ ಮತದಾರರ ಪಟ್ಟಿಯಿಂದ ಅಳಿಸಲಾಗಿದ್ದು, ಇಡೀ ಉತ್ತರಕನ್ನಡ ಜಿಲ್ಲೆಯ 92,516 ಜನರ ಹೆಸರನ್ನು ಪಟ್ಟಿಯಿಂದ ಅಳಿಸಲಾಗಿದೆ ಎಂದು ಉತ್ತರಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ನಾಯ್ಕ ಗಂಭೀರ ಆರೋಪ ಮಾಡಿದ್ದಾರೆ.
View more
Thu, 01 Dec 2022 19:38:45Office Staff
ಅಜ್ಮಾನ್ ಅಲ್ ಜುರ್ಫ್ ನಲ್ಲಿರುವ ತುಂಬೆ ಮೆಡಿಸಿಟಿಯಲ್ಲಿ ಮಂಗಳವಾರ ನಡೆದ ಗಲ್ಫ್ ಮೆಡಿಕಲ್ ಯುನಿವರ್ಸಿಟಿ (ಜಿಎಂ ಯು)ಯ 19ನೇ ಘಟಿಕೋತ್ಸವದಲ್ಲಿ ಯುಎಇಯ ಸುಪ್ರೀಂ ಕೌನ್ಸಿಲ್;ನ ಸದಸ್ಯ ಹಾಗೂ ಅಜ್ಞಾನ್ ಹು;ನ ಆಡಳಿತಗಾರ ಶೈಖ್ ಹುಮೈದ್ ಬಿನ್ ರಶೀದ್ ಅಲ್ ನುಐಮಿ 439 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿದರು.
View more
Thu, 01 Dec 2022 02:23:00Office Staff
ಉಡುಪಿ : ನಗರಸಭೆಯ ಆರೋಗ್ಯ ಶಾಖೆಯ ಅಧಿಕಾರಿಗಳು ಆದಿ ಉಡುಪಿ ಎ.ಪಿ.ಎಮ್.ಸಿ ಮಾರುಕಟ್ಟೆ ಬಳಿ ನಿಷೇದಿತ ಪ್ಲಾಸ್ಟಿಕ್ಗಳನ್ನು ಮಾರಾಟ ಮಾಡುತ್ತಿದ್ದ ಮಾರುತಿ ಓಮಿನಿ ವಾಹನದ ಮೇಲೆ ದಾಳಿ ನಡೆಸಿದ್ದಾರೆ.
ದಾಳಿ ವೇಳೆ 346 ಕೆ.ಜಿ ನಿಷೇಧಿತ ಪ್ಲಾಸ್ಟಿಕ್ಗಳನ್ನು ವಶಪಡಿಸಿಕೊಂಡು 10,000 ರೂ. ದಂಡ ಹಾಗೂ ಅಜ್ಜರಕಾಡು ಪಾರ್ಕ್ ರಸ್ತೆ ಬಳಿ ತ್ಯಾಜ್ಯವನ್ನು ಸುಡುತ್ತಿರುವವರಿಗೆ 5000 ರೂ. ದಂಡ ವಿಧಿಸಿದರು.
View more
Thu, 01 Dec 2022 02:16:26Office Staff
ಉಡುಪಿ : ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮೂಲಕ ಎಲ್ಲಾ ರೀತಿಯ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯ ಎಂದು ರಾಜ್ಯದ ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ವಿದ್ಯುನ್ಮಾನ, ಐಟಿ & ಬಿಟಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಚಿವ ಡಾ. ಅಶ್ವಥ್ ನಾರಾಯಣ ಹೇಳಿದರು.
View more
Thu, 01 Dec 2022 02:10:56Office Staff
ಧಾರವಾಡ : 2022ರ ಎಪ್ರಿಲ್-ಮೇ ತಿಂಗಳಿನಲ್ಲಿ ಜರುಗಿದ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ವ್ಯಾಸಂಗ ಮಾಡಿ ಅತಿ ಹೆಚ್ಚು ಅಂಕಗಳನ್ನು ಗಳಿಸಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿರುವ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಪ್ರೋತ್ಸಾಹಕರ ಬಹುಮಾನವಾಗಿ ನೀಡಿರುವ ಲ್ಯಾಪ್ಟ್ಯಾಪ್ಗಳನ್ನು ವಿತರಿಸಲಾಯಿತು.
ಧಾರವಾಡ ಬಾಸೆಲ್ ಮಿಷನ್ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿತ್ತು.
View more
Thu, 01 Dec 2022 01:44:21Office Staff
ರಾಜ್ಯದಲ್ಲಿ ಬಿಜೆಪಿ ಸರಕಾರ ಜನ ವಿರೋಧಿ, ಸಂವಿಧಾನ ವಿರೋಧಿ ಕಾರ್ಯಗಳನ್ನು ಮುಂದುವರೆಸಿದ್ದು, ಕೂಡಲೇ ರಾಜ್ಯಪಾಲರು ಮಧ್ಯೆ ಪ್ರವೇಶಿಸಿ ಸರಕಾರವನ್ನು ವಜಾಗೊಳಿಸಬೇಕು ಎಂದು ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಇದರ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ಆರೋಪಿಸಿದ್ದಾರೆ.
View more
Thu, 01 Dec 2022 01:37:30Office Staff
ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಭಟ್ಕಳ ಕಾಂಗ್ರೆಸ್ ವಲಯದಲ್ಲಿ ಭಿನ್ನಮತ ಸ್ಪೋಟಗೊಂಡಿದೆ. ಭಟ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ವಿಷಯವನ್ನೇ ಮುಂದಿಟ್ಟುಕೊಂಡು ಮಾಜಿ ಶಾಸಕ ಮಂಕಾಳ ವೈದ್ಯ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ನಾಯ್ಕ ವಿರುದ್ಧ ಭಟ್ಕಳ ಬ್ಲಾಕ್ ಕಾಂಗ್ರೆಸ್ ನಿಕಟ ಪೂರ್ವ ಅಧ್ಯಕ್ಷ ಸಂತೋಷ ನಾಯ್ಕ ಬಂಡಾಯದ ಬಾವುಟ ಹಾರಿಸಿದ್ದು, ಅದಕ್ಕೆ ಮಾಜಿ ಶಾಸಕ ಜೆ.ಡಿ.ನಾಯ್ಕ, ತಾಪಂ ಮಾಜಿ ಸದಸ್ಯ ಮಹಾಬಲೇಶ್ವರ ನಾಯ್ಕ ಮತ್ತಿತರರು ಸಾಥ್ ನೀಡಿದ್ದಾರೆ.
View more