Sun, 27 Nov 2022 16:49:30Office Staff
ಭಾರತದ ಪ್ರಮುಖ ಔಷಧ ತಯಾರಿಕಾ ಸಂಸ್ಥೆ ಸೀರಮ್ ಇನ್; ಸ್ಟಿಟ್ಯೂಟ್ ನಿಂದ ವಂಚಕರು 1.01 ಕೋಟಿ ರೂಪಾಯಿ ದೋಚಿರುವ ಪ್ರಕರಣವೊಂದು ವರದಿಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಪುಣೆ ಪೊಲೀಸರು ಏಳು ಮಂದಿಯನ್ನು ಬಂಧಿಸಿದ್ದಾರೆ.
View more
Sun, 27 Nov 2022 08:01:55Office Staff
ಅಂಬೇಡ್ಕರ್ ಮೊದಲಾದ ಅನೇಕ ತಜ್ಞರು, ನಾನಾ ದೇಶಗಳ ಸಂವಿಧಾನವನ್ನು ಅಧ್ಯಯನ ಮಾಡಿ ರಚಿಸಿದ ನಮ್ಮ ಸಂವಿಧಾನ ಜಗತ್ತಿನಲ್ಲಿಯೇ ಅತ್ಯಂತ ಶ್ರೇಷ್ಠವಾದ ಮತ್ತು ಬೃಹತ್ತಾದ ಸಂವಿಧಾನವಾಗಿದೆ
View more
Sun, 27 Nov 2022 07:41:29Office Staff
ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿಯ ಸಂಬಂಧ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಐಆರ್ಬಿ ಕಂಪನಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದ್ದು, ಭೂಸ್ವಾಧೀನ ಸಮಸ್ಯೆ ಪ್ರಕರಣವನ್ನು ಹೊರತುಪಡಿಸಿ ಉಳಿದ ಎಲ್ಲ ಕಡೆ ಸದ್ಯದಲ್ಲಿಯೇ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟೆ ಹೇಳಿದರು.
View more
Sun, 27 Nov 2022 07:24:07Office Staff
ಉತ್ತರಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಭಟ್ಕಳ ವಿಧಾನಸಭಾ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಶಿರಾಲಿ ವೆಂಕಟೇಶ ನಾರಾಯಣ ನಾಯ್ಕ ಹೆಸರನ್ನು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.
View more
Sun, 27 Nov 2022 01:07:58Office Staff
ಭಟ್ಕಳ ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ 2022-23 ನೇ ಸಾಲಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳಿಂದ 'ಸ್ವಾಗತ ಕಾರ್ಯಕ್ರಮವು' ನಡೆಯಿತು.
View more
Sun, 27 Nov 2022 00:56:05Office Staff
ಚುನಾವಣಾ ವರ್ಷವಾಗಿದ್ದು, ಬ್ಯಾಂಕ್ ಸಿಬ್ಬಂದಿಗೆ ಅಗ್ನಿಪರೀಕ್ಷೆಯ ಕಾಲ, ರಾಜಕೀಯ ಪಕ್ಷಗಳ ಘೋಷಣೆಗಳಿಂದಾಗಿ ಸಾಲ ವಸೂಲಾತಿ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದ್ದು, ಎಚ್ಚರಿಕೆಯಿಂದ ಬ್ಯಾಂಕ್ ಉಳಿಸುವ ಕೆಲಸ ಮಾಡಿ ಎಂದು ಕೋಲಾರ, ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಬ್ಯಾಂಕ್ ನೌಕರರು, ಅಧಿಕಾರಿಗಳಿಗೆ ತಾಕೀತು ಮಾಡಿದರು.
View more
Sat, 26 Nov 2022 21:54:06Office Staff
ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದಲ್ಲಿ ಬದಲಾವಣೆ ಗಾಳಿ ಬೀಸುತ್ತಿದೆ. ಮತದಾರರು ಅಭಿವೃದ್ಧಿ ಪರವಾದ ಅಭ್ಯರ್ಥಿ ಆಯ್ಕೆಗಾಗಿ ಕಾಯುತ್ತಿದ್ದಾರೆ ಎಂದು ಎಪಿಎಂಸಿ ಮಾಜಿ ಅಧ್ಯಕ್ಷ ರಾಜೇಂದ್ರ ಪ್ರಸಾದ್ ಹೇಳಿದರು
View more
Fri, 25 Nov 2022 13:53:14Office Staff
ದ.ಕ.ಜಿಲ್ಲೆಯಲ್ಲಿ ಸಂಚರಿಸುವ ಆಟೊ ರಿಕ್ಷಾಗಳ ಪ್ರಯಾಣ ದರವನ್ನು ಡಿ.1ರಿಂದ ಅನ್ವಯಗೊಳ್ಳುವಂತೆ ಪರಿಷ್ಕರಿಸಿದ ದ.ಕ.ಜಿಲ್ಲಾ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ದ.ಕ.ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆ. ಆದೇಶ ಹೊರಡಿಸಿದ್ದಾರೆ
View more
Fri, 25 Nov 2022 13:37:32Office Staff
ಸುರತ್ಕಲ್ ಟೋಲ್; ಗೇಟ್; ನ್ನು ಹೆಜಮಾಡಿ ಟೋಲ್ ಗೇಟ್ ನೊಂದಿಗೆ ವಿಲೀನಗೊಳಿಸಿರುವ ಹಿನ್ನೆಲೆಯಲ್ಲಿ ಹೆಜಮಾಡಿ ಟೋಲ್ ಗೇಟ್;ನ ದರವನ್ನು ಪರಿಷ್ಕರಿಸಲಾಗಿದೆ. ಅಲ್ಲದೆ 2022ರ ಡಿಸೆಂಬರ್ 1ರಿಂದ ಅನ್ವಯಗೊಳಿಸಿ ಶುಲ್ಕ ಸಂಗ್ರಹಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಗುರುವಾರ ಆದೇಶ ಹೊರಡಿಸಿದೆ
View more