Sun, 20 Nov 2022 05:06:01Office Staff
ಉಡುಪಿ : ಸಮಾಜ ಕಲ್ಯಾಣ ಇಲಾಖೆ , ಅಂಬೇಡ್ಕರ್ ಅಭಿವೃಧ್ದಿ ನಿಗಮ ಸೇರಿದಂತೆ 7 ವಿವಿಧ ನಿಗಮಗಳ ಮೂಲಕ ಗಂಗಾ ಕಲ್ಯಾಣ ಯೋಜನೆಯಡಿ ಒಟ್ಟು 17000 ಕೊಳವೆ ಬಾವಿಗಳನ್ನು ಕೊರೆಯಲು ಹಣವನ್ನು ರೈತರ ಖಾತೆಗೆ ನೇರವಾಗಿ ವರ್ಗಾಯಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದರು.
ಅವರು ಅನಾರೋಗ್ಯದ ಕಾರಣ ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು , ಅಲ್ಲಿದಂದಲೇ ಇಂದು ಸಮಾಜ ಕ
View more
Sun, 20 Nov 2022 03:08:23Office Staff
ಅದ್ಯಾವಾಗ ಕೊರೊನಾ ಎಂಬ ಮಹಾಮಾರಿ ಊರುಕೇರಿಗಳಿಗೆ ಒಕ್ಕರಿಸಿತೋ ಏನೋ, ಮೊದಲೇ ತೆವಳಿಕೊಂಡು ದಿನದೂಡುತ್ತಿದ್ದ ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆ ಇನ್ನಷ್ಟು ರೋಗಗ್ರಸ್ಥವಾಗಿ ಹೋಯಿತು. ಇದೀಗ ಕೊರೊನಾ ಇಲ್ಲಿಂದ ದೂರ ಓಡಿ ಹೋಗಿದ್ದರೂ, ಸರಕಾರಿ ಬಸ್ಸುಗಳು ಮಾತ್ರ ನಿಲ್ಲಲಾಗದೇ, ಓಡಲಾಗದೇ ಪರಿತಪಿಸುತ್ತಿರುವುದು ಕಂಡು ಬಂದಿದೆ.
View more
Sat, 19 Nov 2022 18:03:31Office Staff
ಮತದಾರರ ಪಟ್ಟಿ ಪರಿಷ್ಕರಣೆ ಹೆಸರಿನಲ್ಲಿ ಮಾಹಿತಿ ಕದ್ದ ಆರೋಪ ಪ್ರಕರಣ ಸಂಬಂಧ ಚಿಲುಮೆ ಶೈಕ್ಷಣಿಕ ಸಾಮಾಜಿಕ ಸಾಂಸ್ಕೃತಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಕಚೇರಿ ಮೇಲೆ ದಾಳಿ ನಡೆಸಿರುವ ಹಲಸೂರು ಗೇಟ್ ಠಾಣಾ ಪೊಲೀಸರು, ಶೋಧ ನಡೆಸಿ, ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ
View more
Sat, 19 Nov 2022 04:59:26Office Staff
ಉಡುಪಿ : ಸಾರ್ವಜನಿಕರ ಸೇವೆಯಲ್ಲಿ ಪ್ರತಿದಿನ ಒತ್ತಡದಲ್ಲಿ ಕಾರ್ಯನಿರ್ವಹಿಸುವ ಪೊಲೀಸ್ ಸಿಬ್ಬಂದಿಗೆ ಒತ್ತಡ ನಿವಾರಣೆಗೆ ಹಾಗೂ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವುದು ಅತ್ಯಂತ ಮುಖ್ಯವಾದುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು.
ಅವರು ಅಜ್ಜರಕಾಡು ಮಹಾತ್ಮ ಗಾಂಧೀ ಕ್ರೀಡಾಂಗಣದಲ್ಲಿ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.
ಪೊಲೀಸರು ಪ್ರತಿದಿನ ಯಾವುದಾದರೊಂದು ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಕೊಳ್ಳುವು
View more
Sat, 19 Nov 2022 04:49:06Office Staff
ಬೆಂಗಳೂರು : ಆಪರೇಷನ್ ಮತದಾರರ ಪಟ್ಟಿ ಪರಿಷ್ಕರಣೆ’ ಹಗರಣದಲ್ಲಿ ಭಾಗಿಯಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಕ್ಷಣ ರಾಜೀನಾಮೆ ನೀಡಬೇಕು ಮತ್ತು ಮುಖ್ಯಮಂತ್ರಿಗಳು ಸೇರಿದಂತೆ ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲ ಅಧಿಕಾರಿಗಳನ್ನು ತಕ್ಷಣ ಬಂಧಿಸಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
“ಆಪರೇಷನ್ ಕಮಲ’ದ ಮುಂದುವರಿದ ಭಾಗವಾದ “ಆಪರೇಷನ್ ಮತದಾರರ ಪಟ್ಟಿ ಪರಿಷ್ಕರಣೆ’ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು ಮಾಡುವ ಗಂಭೀರ ಅಪರಾಧ ಪ್ರಕರಣ. ಈ ಬಗ್ಗೆ ರಾಜ್ಯ ಹೈಕ
View more
Sat, 19 Nov 2022 04:38:06Office Staff
ಶಿವಮೊಗ್ಗ : ಜಿಲ್ಲೆಯಲ್ಲಿ ಅಡಿಕೆ ಮರಗಳಿಗೆ ಕಂಡು ಬಂದಿರುವ ಎಲೆಚುಕ್ಕಿ ರೋಗ ನಿಯಂತ್ರಣಕ್ಕಾಗಿ ರೈತರಿಗೆ ಉಚಿತವಾಗಿ ಔಷಧಿ ವಿತರಿಸಲು ಈಗಾಗಲೇ 1.5ಕೋಟಿ ರೂ ಅನುದಾನ ಬಿಡುಗಡೆ ಮಾಡಲಾಗಿದ್ದು, ಅಡಿಕೆ ಬೆಳೆಗಾರರಿಗೆ ಎಲ್ಲಾ ನೆರವು ಒದಗಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎಸ್. ಸೆಲ್ವಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು ಶುಕ್ರವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನೆ ಹಾಗೂ ಕೆಡಿಪಿ ಸಭೆಯಲ್ಲಿ ಮಾತನಾಡಿದರು.
ಎ
View more
Sat, 19 Nov 2022 04:32:59Office Staff
ಧಾರವಾಡ : ಪ್ರತಿದಿನವನ್ನು ಕ್ರಿಯಾಶೀಲವಾಗಿ ಕಳೆಯಲು ಹಾಗೂ ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಡರಾಗಿಲು ಕ್ರೀಡೆ ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು.
View more