Mon, 16 Sep 2024 21:17:39Office Staff
ಭಟ್ಕಳ: ಪ್ರವಾದಿ ಮುಹಮ್ಮದ್ ರು ಎಲ್ಲ ಸಮುದಾಯಕ್ಕಾಗಿ ಬಂದ ಪ್ರವಾದಿಯಾಗಿದ್ದು ಅವರನ್ನೂ ಕೇವಲ ಮುಸ್ಲಿಮ್ ಸಮುದಾಯಕ್ಕಾಗಿ ಮಾತ್ರ ಸೀಮಿತಗೊಳಿಸದಿರೋಣ ಎಂದು ಅಂಜುಮನ್ ಪದವಿ ಮಹಾವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ ಲೇಖಕ ಫ್ರೋ. ಆರ್.ಎಸ್ ನಾಯಕ ಹೇಳಿದರು.
View more
Mon, 16 Sep 2024 13:30:47Office Staff
ಅಯೋಧ್ಯೆಯ ರಾಮಜನ್ಮಭೂಮಿ ದೇವಾಲಯದಲ್ಲಿ ಸ್ವಚ್ಛತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಕಾಲೇಜು ವಿದ್ಯಾರ್ಥಿನಿಯೊಬ್ಬಳ ಮೇಲೆ ಸರಣಿ ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪದಲ್ಲಿ ಎಂಟು ಮಂದಿಯನ್ನು ಉತ್ತರಪ್ರದೇಶ ಪೊಲೀಸರು ಬಂಧಿಸಿದ್ದಾರೆ.
View more
Mon, 16 Sep 2024 13:22:58Office Staff
ದೇವಸ್ಥಾನ ಪ್ರವೇಶಿಸಿದ್ದಕ್ಕೆ ದಲಿತ ಯುವಕನ ಮೇಲೆ ಸವರ್ಣೀಯರು ಹಲ್ಲೆ ಮಾಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಉಗಲವಾಟ ಗ್ರಾಮದಲ್ಲಿ ನಡೆದಿರುವುದು ವರದಿಯಾಗಿದೆ.
View more
Mon, 16 Sep 2024 12:41:06Office Staff
ಅಂತರ್ ರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ರಾಜ್ಯ ಸರಕಾರದ ಸಮಾಜ ಕಲ್ಯಾಣ ಇಲಾಖೆಯು ಹಮ್ಮಿಕೊಂಡಿದ್ದ ಮಾನವ ಸರಪಳಿ ಆಂದೋಲನ;ವು ರಾಜ್ಯದ 31 ಜಿಲ್ಲೆಗಳಲ್ಲಿಯೂ ಅತ್ಯಂತ ಯಶಸ್ವಿಯಾಗಿದ್ದು, ಆ ಮೂಲಕ ವಿಶ್ವದಾಖಲೆಯನ್ನು ಬರೆದಿದೆ.
View more
Mon, 16 Sep 2024 04:00:51Office Staff
ಸೆ.೧೬ ರಂದು ಕೊನೆಯ ಪ್ರವಾದಿ ಮುಹಮ್ಮದ್ ಪೈಗಂಬರರ ಜನ್ಮ ದಿನವನ್ನು ಆಚರಿಸಲಾಗುತ್ತಿದೆ. ಅವರ ಜನ್ಮ ದಿನ ಕೇವಲ ದಿನಾಚರಣೆ ಮಾತ್ರ ಸೀಮಿತವಾಗಿರದೆ ಅವರ ಬದುಕಿನ ಪಾಠಗಳನ್ನು ನಮ್ಮೆಲ್ಲರ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂಬುದೇ ಈ ಲೇಖನದ ಆಶಯ.
View more
Mon, 16 Sep 2024 00:29:43Office Staff
ಪ್ರಜಾಪ್ರಭುತ್ವದ ಆಶಯಗಳಿಗೆ ಪ್ರಜಾಪ್ರಭುತ್ವ ವಿರೋಧಿಗಳಿಂದ ಯಾವುದೇ ಧಕ್ಕೆಯಾಗದಂತೆ ಪ್ರತಿಯೊಬ್ಬ ಸಾರ್ವಜನಿಕರ ಕೂಡಾ ಒಗ್ಗಟ್ಟಾಗಿ ಸ್ವಾತಂತ್ರö್ಯ ಸಮಾನತೆ ಮತ್ತು ಭ್ರಾತೃತ್ವ ತತ್ವಗಳನ್ನು ಎತ್ತಿ ಹಿಡಿಯುವುದರ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಹೇಳಿದರು.
View more
Sun, 15 Sep 2024 22:00:34Office Staff
ಹೊಸದಿಲ್ಲಿ : ಅರವಿಂದ್ ಕೇಜ್ರಿವಾಲ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ ಬೆನ್ನಲ್ಲೇ ನಿಜವಾಗ್ಲೂ ಕೇಜ್ರಿವಾಲ್ ರಾಜಿನಾಮೆ ನಿಡ್ತಾರಾ? ಅಥವಾ ಇದೊಂದು ರಾಜಕೀಯಾ ಗಿಮಿಕಾ? ಎಂಬ ಚರ್ಚೆ ಶುರುವಾಗಿದ್ದು ಮುಂದಿನ ಮುಖ್ಯಮಂತ್ರಿ ಯಾರು ಪ್ರಶ್ನೆಯೂ ರಾಜಕೀಯ ವಲಯದಲ್ಲಿ ಕಾಡಲು ಆರಂಭಿಸಿದೆ.
View more
Sun, 15 Sep 2024 01:44:33Office Staff
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ನಗರಾಭಿವೃಧ್ದಿ,ಅರಣ್ಯ ಜೀವ ಪರಿಸ್ಥಿತಿ ಮತ್ತು ಪರಿಸರ ಇಲಾಖೆ, ಶಾಲ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉತ್ತರ ಕನ್ನಡ ಜಿಲ್ಲೆ ಮತ್ತು ವಿವಿಧ ಸಂಘಟನೆಗಳ ಸಹಭಾಗಿತ್ವದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಸಭಾ ಕಾರ್ಯಕ್ರಮವು ಸೆಪ್ಟಂಬರ್ 15 ರಂದು ಬೆಳಗ್ಗೆ 10 ಗಂಟೆಗೆ ಹೊನ್ನಾವರದ ಶ್ರೀ ಮೂಡ ಗಣಪತಿ ಸಭಾ ಭವನದಲ್ಲಿ ನಡೆಯಲಿದೆ.
View more
Sat, 14 Sep 2024 23:51:51Office Staff
ಪ್ರತಿ ವರ್ಷ ಸೆಪ್ಟೆಂಬರ್ 15 ರಂದು ಪ್ರಪಂಚದಾದ್ಯಂತ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಿಸಲಾಗುತ್ತದೆ. 2007 ರಲ್ಲಿ ಯುನೈಟೆಡ್ ನೇಶನ್ಸ್ (ಸಂಯುಕ್ತರಾಷ್ಟ್ರ) ಜನರಲ್ ಅಸೆಂಬ್ಲಿ ಅಂಗೀಕರಿಸಿದ ನಿರ್ಣಯದ ಮೂಲಕ ಇದನ್ನು ಸ್ಥಾಪಿಸಲಾಯಿತು, ಪ್ರಜಾಪ್ರಭುತ್ವವನ್ನು ಬಲಪಡಿಸುವುದು ಇದರ ಪ್ರಮುಖ ಉದ್ದೇಶ ಎಂದು ಹೇಳಲಾಗಿದೆ.
View more