Sat, 19 Nov 2022 00:47:27Office Staff
ಮುರ್ಡೇಶ್ವರದ ಆರ್.ಎನ್.ಎಸ್. ಆಸ್ಪತ್ರೆಯಲ್ಲಿ ಡಯಾಲಿಸಿಸ್ ಕೇಂದ್ರವನ್ನು ತೆರೆಯಲಾಗಿದ್ದು ದಿನಾಂಕ ನ.೧೯ರಂದು ಉದ್ಘಾಟನೆಗೊಳ್ಳಲಿದೆ ಎಂದು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಚೇತನ್ ಕಲ್ಕೂರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
View more
Thu, 17 Nov 2022 06:56:36Office Staff
ನ. 18ರಿಂದ ಭಟ್ಕಳದಲ್ಲಿ ಕರ್ನಾಟಕ ಕಿವುಡರ ಟಿ-20 ಕ್ರಿಕೆಟ್ ಪಂದ್ಯಾವಳಿ ಪುರುಷ ಹಾಗೂ ಮಹಿಳೆಯರಿಗಾಗಿ ಪ್ರತ್ಯೇಕ ಪಂದ್ಯಾವಳಿ
View more
Thu, 17 Nov 2022 04:54:03Office Staff
ಬೆಂಗಳೂರು : ರಾಜ್ಯದಲ್ಲಿ ಅಡಿಕೆ ತೋಟಗಳಲ್ಲಿ ಹಬ್ಬಿರುವ ಎಲೆಚುಕ್ಕೆ ರೋಗದ ಬಗ್ಗೆ ಅಧ್ಯಯನ ನಡೆಸಿ, ಪರಿಹಾರ ಕಂಡುಕೊಳ್ಳಲು, ಕೇಂದ್ರ ಸರಕಾರದ ಏಳು ಮಂದಿ ತಜ್ಞರನ್ನು ಒಳಗೊಂಡ ತಜ್ನರ ಸಮಿತಿ, ಮುಂದಿನ ವಾರ ರಾಜ್ಯಕ್ಕೆ ಆಗಮಿಸಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಮಾಧ್ಯಮವರೊಂದಿಗೆ ಮಾತನಾಡಿದ ಸಚಿವರು, ಮಲೆನಾಡು ಹಾಗೂ ಕರಾವಳಿ ಭಾಗದ ರೈತರು ಎದುರಿಸುತ್ತಿರುವ ಸಂಕಷ್ಟಕ್ಕೆ, ಕೇಂದ್ರ ಸರಕಾರ, ತಕ್ಷಣ ಸ್ಪಂದಿಸಿದ್ದು, ಅಡಿಕೆ ಬೆಳೆಗೆ ಎದುರಾಗಿರುವ ರೋಗ ನಿವಾರಣೆಗೆ
View more
Thu, 17 Nov 2022 03:45:23Office Staff
ಧಾರವಾಡ : ಕರ್ನಾಟಕ ಉಚ್ಛ ನ್ಯಾಯಾಲಯ ಧಾರವಾಡ ಪೀಠದಲ್ಲಿ “ರಾಷ್ಟ್ರೀಯ ಲೋಕ ಅದಾಲತ್” ಹಿರಿಯ ನ್ಯಾಯಮೂರ್ತಿಗಳಾದ ಎಸ್. ಸುನಿಲ್ ದತ್ ಯಾದವ್ ಮಾರ್ಗದರ್ಶನದಲ್ಲಿ ನಡೆಯಿತು.
View more
Thu, 17 Nov 2022 03:36:01Office Staff
ಉಡುಪಿ : ಮಲ್ಪೆ ಬೀಚ್ ಮತ್ತು ಸೈಂಟ್ ಮೇಸ್ ದ್ವೀಪಕ್ಕೆ ಅಗಮಿಸುವ ಪ್ರವಾಸಿಗರ ಸುರಕ್ಷತೆಗೆ ಬೀಚ್ ನಿರ್ವಹಣೆಯನ್ನು ವಹಿಸಿಕೊಂಡಿರುವವರು ಗರಿಷ್ಠ ಆದ್ಯತೆ ನೀಡಬೇಕು. ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವ ಕುರಿತು, ಪ್ರತ್ಯೇಕ ಪ್ರಾಮಾಣೀಕೃತ ಕಾರ್ಯ ವಿಧಾನಗಳನ್ನು (ಎಸ್.ಓ.ಪಿ) ರಚಿಸಿ ಅದರನ್ವಯ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚನೆ ನೀಡಿದರು.
View more
Thu, 17 Nov 2022 03:26:32Office Staff
ಉಡುಪಿ : ಪ್ರಸಕ್ತ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ , ಜಿಲ್ಲೆಯ ರೈತರಿಂದ ಸ್ಥಳೀಯವಾಗಿ ಬೆಳದಿರುವ ಭತ್ತವನ್ನು ಖರೀದಿಸಲು ಜಿಲ್ಲೆಯಲ್ಲಿ ನವೆಂಬರ್ 21 ರಿಂದ ಭತ್ತ ಖರೀದಿಗೆ ನೋಂದಣಿ ಕೇಂದ್ರಗಳನ್ನು ತರೆದು, ರೈತರ ನೋಂದಣಿಯನ್ನು ಆರಂಭಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚನೆ ನೀಡಿದರು.
View more
Wed, 16 Nov 2022 04:57:15Office Staff
ಭಟ್ಕಳ : ಉತ್ತರ ಕನ್ನಡ ಜಿಲ್ಲಾ ಕಿವುಡರ ಸಂಘದ ಆಶ್ರಯದಲ್ಲಿ ಕರ್ನಾಟಕ ಕಿವುಡರ ಸಂಘ, ಕರ್ನಾಟಕ ಕ್ರೀಡಾ ಒಕ್ಕೂಟದ ಮಾರ್ಗದರ್ಶನದಲ್ಲಿ 8ನೇ ಕರ್ನಾಟಕ ರಾಜ್ಯ ಕಿವುಡರ T20 ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ಪುರುಷ ಮತ್ತು ಮಹಿಳೆಯರಿಗಾಗಿ ನವೆಂಬರ್ 18, 2022 ರಿಂದ ಆಯೋಜಿಸಿದೆ.
ಸಂಪ್ರದಾಯವನ್ನು ಜೀವಂತವಾಗಿಟ್ಟುಕೊಂಡು, ಯುವಕರು ಕ್ರಿಕೆಟ್ನಲ್ಲಿ ಭಾಗವಹಿಸಲು ಮತ್ತು ಅವರ ಕೌಶಲ್ಯವನ್ನು ಪ್ರದರ್ಶಿಸಲು ಅವಕಾಶವಿದೆ. ಹೀಗಾಗಿ ಭಟ್ಕಳದಲ್ಲಿ 8 ನೇ ಕರ್ನಾಟಕ ರಾಜ್ಯ ಕಿವುಡ T20 ಟೆನಿಸ್
View more
Wed, 16 Nov 2022 04:48:50Office Staff
ಭಟ್ಕಳ: ಭಟ್ಕಳದ ಬಸ್ತಿ ರಸ್ತೆಯಲ್ಲಿರುವ ಅಂಜುಮನ್ ಬಾಲಕಿಯರ ಪ್ರೌಢಶಾಲೆಯಲ್ಲಿ ಸೋಮವಾರ ಶಾಲಾ ಸುವರ್ಣ ಮಹೋತ್ಸವದ ನಿಮಿತ್ತ ಹಳೆ ವಿದ್ಯಾರ್ಥಿಗಳ ನೇತೃತ್ವದಲ್ಲಿ ಸಂಭ್ರಮಾಚರಣೆ ನಡೆಯಿತು.
View more