Tue, 15 Nov 2022 05:41:48Office Staff
ನಗರ ಠಾಣಾ ವ್ಯಾಪ್ತಿಯ ರಾಷ್ಟಿಯ ಹೆದ್ದಾರಿ ೬೬ರ ಶಂಶುದ್ಧೀನ್ ಸರ್ಕಲ್ ಹತ್ತಿರ ರಸ್ತೆ ದಾಟುತ್ತಿರುವಾಗ ಕಾರು ಡಿಕ್ಕಿಯಾಗಿ ಬಿದ್ದ ಯುವತಿಯ ಮೇಲೆ ಲಾರಿ ಹರಿದು ತೀವ್ರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮೃತ ಪಟ್ಟ ಘಟನೆ ರವಿವಾರ ರಾತ್ರಿ ಸಂಭವಿಸಿದೆ.
View more
Tue, 15 Nov 2022 04:44:27Office Staff
ಕಲಬುರಗಿ : ರಾಜ್ಯದಲ್ಲಿ ಮುಂದಿನ 3 ವರ್ಷಗಳಲ್ಲಿ ಪ್ರತಿ ವರ್ಷ 8,000 ಶಾಲಾ ಕೊಠಡಿಗಳನ್ನು ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.
ಸೋಮವಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಕಲಬುರಗಿ ತಾಲೂಕಿನ ಮಡಿಯಾಳ ತಾಂಡಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ “ವಿವೇಕ” ಕಾರ್ಯಕ್ರಮದಡಿ ಶಾಲಾ ಕೊಠಡಿಗಳ ನಿರ್ಮಾಣ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
ಇದರ ಭಾಗವಾಗಿ ಪ್ರಸಕ್ತ ಸಾಲಿನ 8,000 ಕೊಠಡಿ ನಿರ್ಮಾಣ ಗುರಿ ಪೈಕಿ ಇಂದು ರಾ
View more
Tue, 15 Nov 2022 04:34:44Office Staff
ಕಲಬುರಗಿ : ನಮ್ಮ ಸರ್ಕಾರ ರೈತರ ಪರ ಸರ್ಕಾರವಾಗಿದ್ದು, ರೈತರಿಗಾಗಿ ಹತ್ತಾರು ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನುಡಿದರು.
View more
Tue, 15 Nov 2022 04:28:08Office Staff
ಉಡುಪಿ : ಮಕ್ಕಳು ಪ್ರತೀ ದಿನ ತಮ್ಮ ಬಾಲ್ಯದ ಸಂಭ್ರಮವನ್ನು ಆನಂದಿಸುವ ಮತ್ತು ಅವರ ಹಕ್ಕುಗಳನ್ನು ದೊರಕಿಸಲು ಸೂಕ್ತ ವಾತಾವರಣವನ್ನು ನಿರ್ಮಾಣ ಮಾಡುವ ಮೂಲಕ ಜಿಲ್ಲೆಯನ್ನು ಮಕ್ಕಳ ಸ್ನೇಹಿ ಜಿಲ್ಲೆಯನ್ನಾಗಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚಿಸಿದರು.
ಅವರು ಉಡುಪಿ ಬೋರ್ಡ್ ಹೈಸ್ಕೂಲ್ನಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬಾಲಕಾರ್ಮಿಕ ಯೋಜನಾ ಸಂಘ, ಕಾರ್ಮಿಕ ಇಲಾಖೆ, ಶಿಕ
View more
Tue, 15 Nov 2022 04:21:56Office Staff
ಧಾರವಾಡ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಎನ್.ಸಿ.ಡಿ ಘಟಕದಿಂದ ಜಿಲ್ಲಾ ಆಸ್ಪತ್ರೆಯಲ್ಲಿ ಶಿಕ್ಷಣದಿಂದ ಭವಿಷ್ಯದ ರಕ್ಷಣೆ (Education to Protect Tomorrow) ಎಂಬ ಘೋಷವಾಕ್ಯದೊಂದಿಗೆ ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ಉಚಿತ ಮಧುಮೇಹ, ರಕ್ತದೊತ್ತಡ ಮತ್ತು ಸಾಮಾನ್ಯ ಕ್ಯಾನ್ಸರ್ ಉಚಿತ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಶಶಿ ಪಾಟೀಲ ಶಿಬಿರವನ್ನು ಉದ್ಘ
View more
Tue, 15 Nov 2022 04:14:41Office Staff
ಧಾರವಾಡ : ಕನ್ನಡ ನಾಡಿನ ಶ್ರೇಷ್ಠ ಕವಿಗಳಾದ ವರಕವಿ ಬೇಂದ್ರೆ ಅಂಗಳದಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ಚಿಗುರು ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಿರುವುದು ಹೆಮ್ಮೆಯ ಸಂಗತಿ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯಕ್ರಮಗಳು ಹೆಚ್ಚೆಚ್ಚು ಜರುಗುತ್ತಿರುವುದು ಧಾರವಾಡದ ಸಾಂಸ್ಕೃತಿಕ ಹಿರಿಮೆ ಹೆಚ್ಚಿಸಿದೆ ಎಂದು ಕರ್ನಾಟಕ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ ಹೇಳಿದರು.
View more
Tue, 15 Nov 2022 00:18:57Office Staff
ಮುಂಬರಲಿರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಆಡಳಿತಾರೂಢ ಬಿಜೆಪಿ, ಪ್ರತಿಪಕ್ಷ ಕಾಂಗ್ರೆಸ್ ಹಾಗೂ ಜೆಡಿಎಸ್ ಈಗಿನಿಂದಲೇ ಪ್ರಚಾರದ ಭರಾಟೆಯಲ್ಲಿ ತೊಡಗಿವೆ. ಈ ಮಧ್ಯೆ ರಾಜ್ಯದಲ್ಲಿ ಬಸ್ ಯಾತ್ರೆ' ನಡೆಸಲು ಸಜ್ಜಾಗಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಮುಂದಿನ ಚುನಾವಣೆಗೆ ಕೋಲಾರದಿಂದಲೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದಾರೆ
View more