Wed, 09 Nov 2022 05:24:51Office Staff
ಮಂಗಳೂರು: ರಾಜ್ಯದ ಭೃಷ್ಟಾಚಾರ ಮುಕ್ತ ಹಾಗೂ ಪಾರದರ್ಶಕ ಆಡಳಿತದಿಂದ ವಿದೇಶಿ ಹೂಡಿಕೆದಾರರು ಪ್ರಭಾವಿತರಾಗಿದ್ದು, ಅದರ ಫಲವಾಗಿ ಬೆಂಗಳೂರಿನಲ್ಲಿ ಇತ್ತೀಚಿಗೆ ನಡೆದ ಹೂಡಿಕೆದಾರರ ಸಮಾವೇಶದಲ್ಲಿ 10 ಲಕ್ಷ ಕೋಟಿ ಹೂಡಿಕೆಯ ಒಪ್ಪಂದಗಳಾಗಿರುವುದು ಹೆಮ್ಮೆಯ ವಿಷಯ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಡಾ. ಹರ್ಷ ಪಿ.ಎಸ್. ಅವರು ಹರ್ಷ ವ್ಯಕ್ತ ಪಡಿಸಿದರು.
ಸೋಮವಾರ ನವ ಮಂಗಳೂರು ಬಂದರು ಪ್ರಾಧಿಕಾರದಿಂದ ಎನ್.ಎಂ.ಪಿ.ಎಯ ಬಿ.ಡಿ.ಸಿ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಾಗೃತಿ ತಿ
View more
Wed, 09 Nov 2022 05:07:32Office Staff
ಉಡುಪಿ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ಹೆಬ್ರಿ ಇವರ ಸಂಯುಕ್ತ ಆಶ್ರಯದಲ್ಲಿ ಹೆಬ್ರಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಓದು ಕಾರ್ಯಕ್ರಮ ನಡೆಯಿತು.
View more
Tue, 08 Nov 2022 05:36:38Office Staff
ಶಿವಮೊಗ್ಗ : ಪದವಿಪೂರ್ವ ಶಿಕ್ಷಣ ಇಲಾಖೆ, ಬೆಂಗಳೂರು, ಸಂಸದೀಯ ವ್ಯವಹಾರಗಳ ಇಲಾಖೆ, ಬೆಂಗಳೂರು, ಉಪನಿರ್ದೇಶಕರು ಪದವಿಪೂರ್ವ ಶಿಕ್ಷಣ ಇಲಾಖೆ ಶಿವಮೊಗ್ಗ, ಜಿಲ್ಲಾ ರಾಜ್ಯಶಾಸ್ತ್ರ ಉಪನ್ಯಾಸಕರ ವೇದಿಕೆ ಹಾಗೂ ಮಹೇಶ್ ಪದವಿಪೂರ್ವ ಕಾಲೇಜು ಗೋಪಾಳ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಯುವ ಅಣಕು ಸಂಸತ್ ಸ್ಪರ್ಧೆ ನಡೆಯಿತು.
ಜಿ.ಪಂ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದರು. ಮಹೇಶ್ ಪದವಿಪೂರ್
View more
Tue, 08 Nov 2022 05:31:45Office Staff
ಶಿವಮೊಗ್ಗ : ಭದ್ರಾವತಿ ತಾಲೂಕು ಗುಮಡಘಟ್ಟ ಗ್ರಾಮದ ಪುಟ್ಟೆಗೌಡ ಎಂಬುವವರ ಮನೆಗೆ ಅಡಿಕೆ ಸುಲಿಯುವ ಕೆಲಸಕ್ಕಾಗಿ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬೀರೂರು ಗ್ರಾಮದ ಶ್ರೀಮತಿ ರೂಪ ಗೋಪಾಲ ಎಂಬುವವರ ಮಗಳು ಐಶ್ವರ್ಯ ಎಂಬ ಯುವತಿಯು ದಿನಾಂಕ 20/08/2022 ರಿಂದ ಕಾಣೆಯಾಗಿದ್ದಾರೆ.
View more