Tue, 08 Nov 2022 04:39:02Office Staff
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ನೆನೆಗುದಿಗೆ ಬಿದ್ದಿರುವ ಮಹಿಳಾ ಕಾಲೇಜು ಕಟ್ಟಡ ಕಾಮಗಾರಿಯನ್ನು ಕರ್ನಾಟಕ ರಾಜ್ಯ ಉಪ ಲೋಕಾಯುಕ್ತ ಕೆ.ಎನ್.ಫಣೀಂದ್ರ ಪರಿಶೀಲಿಸಿದರು.
View more
Sat, 05 Nov 2022 04:58:46Office Staff
ಕಾರವಾರ : ಕರ್ನಾಟಕ ರಾಜ್ಯ ಪಂಚಾಯತ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ ಬೆಂಗಳೂರು ಉತ್ತರ ಕನ್ನಡ ಜಿಲ್ಲಾ ಘಟಕ ಕಾರವಾರ ಇವರ ಕೋರಿಕೆಯ ಮೇರೆಗೆ ಪಂಚಾಯತ ಅಭಿವೃದ್ಧಿ ಅಧಿಕಾರಿಗಳ ಕುಂದು ಕೊರತೆ ಕುರಿತು ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಸಭೆ ಜರುಗಿತು.
View more
Fri, 04 Nov 2022 04:54:52Office Staff
ಕಾರವಾರ : ಶ್ರೀ ಸತ್ಯಸಾಯಿ ಬಾಬಾರವರು ಪ್ರಾರಂಭಿಸಿದ ಬಾಲವಿಕಾಸದಿಂದ ಮನುಷ್ಯನ ಜೀವನದಲ್ಲಿ ಆಧ್ಯಾತ್ಮಿಕ ಮೌಲ್ಯಗಳನ್ನು ಪಡೆಯಲು ಅನುಕೂಲವಾಗಲಿದೆ ಎಂದು ಕಾರವಾರ ಸಹಾಯಕ ಆಯುಕ್ತರಾದ ಜಯಲಕ್ಷ್ಮೀ ರಾಯಕೋಡ್ ಹೇಳಿದರು.
ಇತ್ತೀಚಿಗೆ ಕಾರವಾರದ ಜಿಲ್ಲಾ ರಂಗಮಂದಿರದಲ್ಲಿ ಜರುಗಿದ ಜಿಲ್ಲಾ ಮಟ್ಟದ ಬಾಲವಿಕಾಸ ಗುರುಗಳು ಹಾಗೂ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ ಗುರು ಶಿಷ್ಯರ ದಿವ್ಯಾನುಬಂಧ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.
View more
Fri, 04 Nov 2022 03:10:37Office Staff
ಬೆಂಗಳೂರು : ಉತ್ತರಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಸುಮನ್ ಫೆನ್ನೆಕರ್ ಅವರನ್ನ ವರ್ಗಾಯಿಸಿ ಸರ್ಕಾರ ಆದೇಶಿಸಿದೆ.
View more