Thu, 03 Nov 2022 02:51:38Office Staff
ಧಾರವಾಡ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ನವೆಂಬರ್ 5ರಂದು ಧಾರವಾಡ ನೌಕರರ ಭವನದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸರ್ವ ಸದಸ್ಯರ ಸಾಮಾನ್ಯ ಸಭೆ ನಡೆಯಲಿದೆ.
View more
Thu, 03 Nov 2022 01:02:41Office Staff
ಶಿವಮೊಗ್ಗ : 2022 ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯು ನ.6 ರ ಭಾನುವಾರ ನಗರದ 22 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು ಪರೀಕ್ಷೆಗೆ ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ತಿಳಿಸಿದರು.
View more
Thu, 03 Nov 2022 00:54:40Office Staff
ಶಿವಮೊಗ್ಗ : ಕೋವಿಡ್ ಸಮಯದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ್ದಾರೆ. ತಮ್ಮ ಪ್ರಾಣದ ಹಂಗನ್ನು ತೊರೆದು ಪ್ರಾಣ ರಕ್ಷಣೆಗೆ ಮುಂದಾದ ವೈದ್ಯರಿಗೆ ನಾವುಗಳು ಆಭಾರಿಯಾಗಿದ್ದೇವೆ ಎಂದು ಸಂಸದರಾದ ಬಿ. ವೈ. ರಾಘವೇಂದ್ರ ನುಡಿದರು.
ಬುಧವಾರ ಸಾಗರ ರಸ್ತೆಯ ಪೆಸಿಟ್ ಕಾಲೇಜು ಮುಂಭಾಗದ ಶಕ್ತಿ ಧಾಮ ಒಂದನೇ ಹಂತ ಇಲ್ಲಿ ಏರ್ಪಡಿಸಲಾಗಿದ್ದ ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಶಿವಮೊಗ್ಗ ಜಿಲ್ಲಾ ಶಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಆರೋಗ್ಯ ಭವನ ನೂತನ ಕಟ್ಟಡದ ಶಂಕುಸ್ಥಾಪನೆ ಸಮಾರಂ
View more
Wed, 02 Nov 2022 22:51:40Office Staff
ದೇಶವನ್ನೇ ಬೆಚ್ಚಿಬೀಳಿಸಿದ ಭೀಕರ ತೂಗುಸೇತುವೆ ದುರಂತಕ್ಕೆ ಸಾಕ್ಷಿಯಾದ ಮೊರ್ಬಿಗೆ ಮಂಗಳವಾರ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಮಚ್ಚು ನದಿಯಲ್ಲಿ ನಡೆಯುತ್ತಿರುವ ಶೋಧ ಹಾಗೂ ರಕ್ಷಣಾ ಕಾರ್ಯಾಚರಣೆಯ ಬಗ್ಗೆ ಪರಿಶೀಲನೆ ನಡೆಸಿದರು ಹಾಗೂ ಪ್ರಕರಣದ ಬಗ್ಗೆ ವಿಕೃತ ತನಿಖೆಯ ಅಗತ್ಯವನ್ನು ಪ್ರತಿಪಾದಿಸಿದ್ದಾರೆ
View more
Wed, 02 Nov 2022 22:45:39Office Staff
ಕರ್ನಾಟಕದಲ್ಲಿ ಹಿಂದುಳಿದ ಜಾತಿಯವರು ಮುಖ್ಯಮಂತ್ರಿಯಾಗಿದ್ದರೆ ಅದು ಕಾಂಗ್ರೆಸ್ನಲ್ಲಿ ಮಾತ್ರ. ಕುರುಬರ ಬಗ್ಗೆ ಬಿಜೆಪಿಯವರಿಗೆ ತುಂಬಾ ಪ್ರೀತಿ ಇದ್ದರೆ ಬಸವರಾಜ ಬೊಮ್ಮಾಯಿಯವರಿಂದ ರಾಜೀನಾಮೆ ಪಡೆದು, ಕೆ.ಎಸ್.ಈಶ್ವರಪ್ಪ ಅಥವಾ ಇನ್ಯಾರಾದರೂ ಹಿಂದುಳಿದ ಜಾತಿಗೆ ಸೇರಿದವರನ್ನು ಮುಖ್ಯಮಂತ್ರಿ ಮಾಡಲಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.
View more
Wed, 02 Nov 2022 14:37:16Office Staff
ನೂತನ ನ್ಯಾಯಲಯ ಕಟ್ಟಡ ನಿರ್ಮಾಣಕ್ಕೆ ಈಗಾಗಲೇ ತಾಂತ್ರಿಕ ಅನುಮೋದನೆ ದೊರೆತಿದ್ದು, ಶೀಘ್ರದಲ್ಲಿ ಮಂಜೂರಿಯಾಗುವ ಭರವಸೆ ಇದೆ ಎಂದು ಜಿಲ್ಲಾ ನ್ಯಾಯಾಧೀಶ ಡಿ.ಎಸ್. ವಿಜಯಕುಮಾರ್ ಹೇಳಿದರು.
View more
Wed, 02 Nov 2022 14:23:46Office Staff
ಗುಜರಾತ್ನಮೊರ್ಬಿ ಯಲ್ಲಿರುವ ಮಚ್ಚು ನದಿಯ ಶತಮಾನದಷ್ಟು ಹಳೆಯ ತೂಗು ಸೇತುವೆ ಕುಸಿದು ಸಂಭವಿಸಿದ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಸೋಮವಾರ 141ಕ್ಕೆ ಏರಿಕೆಯಾಗಿದೆ.
View more