Sun, 30 Oct 2022 18:24:29Office Staff
ಸುರತ್ಕಲ್ನಲ್ಲಿನ ಅಕ್ರಮ ಟೋಲ್ ವಿರುದ್ಧ ಭುಗಿಲೆದ್ದ ಆಕ್ರೋಶ….! ಟೋಲ್ ವಿರೋಧಿ ಹೋರಾಟ ಸಮಿತಿಯಿಂದ ಅಹೋರಾತ್ರಿ ಧರಣಿ..!
View more
Sun, 30 Oct 2022 08:54:43Office Staff
ಭಾರತ್ ಜೋಡೊ ಯಾತ್ರೆಯನ್ನು ಟೀಕೆ ಮಾಡಿ ಯಾತ್ರೆ ಪಾಕಿಸ್ತಾನಕ್ಕೆ ಹೋಗಿ ಮಾಡಲಿ ಎನ್ನುವ ಬಿಜೆಪಿಯವರು ತಮ್ಮ ಅಖಂಡ ಭಾರತ ದೊಂದಿ ಮೆರವಣಿಗೆಯನ್ನು ಪಾಕಿಸ್ತಾನದ ಸಹಿತ ಅಖಂಡವಾಗಿದ್ದ ಇತರ ದೇಶಗಳಲ್ಲೂ ನಡೆಸಲಿ ಎಂದು ಮಾಜಿ ಸಚಿವ ರಮಾನಾಥ ರೈ ಸವಾಲು ಹಾಕಿದ್ದಾರೆ.
View more
Sun, 30 Oct 2022 08:47:07Office Staff
ಅಧಿಕೃತ ರಹಸ್ಯಗಳ ಕಾಯ್ದೆ (ಒಎಸ್ಎ)ಯಡಿ ಪೊಲೀಸ್ ಠಾಣೆಯು ನಿಷೇಧಿತ ಸ್ಥಳವಲ್ಲ, ಹೀಗಾಗಿ ಪೊಲೀಸ್ ಠಾಣೆಯೊಳಗೆ ವೀಡಿಯೊ ಚಿತ್ರೀಕರಣ ಅಪರಾಧವಾಗುವುದಿಲ್ಲ ಎಂದು ಬಾಂಬೆ ಉಚ್ಚ ನ್ಯಾಯಾಲಯದ ನಾಗುರ ಪೀಠವು ಅಭಿಪ್ರಾಯಿಸಿದೆ.
View more
Sun, 30 Oct 2022 08:41:30Office Staff
ಪರೋಲ್ನಲ್ಲಿರುವ ದೇರಾ ಸಚ್ಚಾ ಸೌಧಾದ ಮುಖ್ಯಸ್ಥ ಗುರ್ಮೀತ್ ಸಿಂಗ್ ಹಾಗೂ ಬಿಲ್ಕಿಸ್ ಬಾನು ಅತ್ಯಾಚಾರಿಗಳನ್ನು ಮತ್ತೆ ಜೈಲಿಗೆ ಕಳುಹಿಸುವಂತೆ ಆಗ್ರಹಿಸಿ ದಿಲ್ಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
View more
Sun, 30 Oct 2022 08:34:26Office Staff
ಕೇಂದ್ರ ಸಿಬ್ಬಂದಿ ಆಯ್ಕೆ ಆಯೋಗ(ಎಸ್ಎಸ್ಸಿ) ಭದ್ರತಾ ಪಡೆಗಳ ಸಿಬ್ಬಂದಿ ಆಯ್ಕೆಗೆ ಜನವರಿಯಲ್ಲಿ ನಡೆಸಲಿರುವ ಪರೀಕ್ಷೆಗಳಿಂದ ಕನ್ನಡವನ್ನು ಕೈಬಿಟ್ಟಿರುವುದು ಕನ್ನಡಿಗರಿಗೆ ಮಾಡಿರುವ ದ್ರೋಹ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಗಾರಿದ್ದಾರೆ.
View more
Sun, 30 Oct 2022 07:46:51Office Staff
ಜನರ ಹೊಟ್ಟೆಗೆ ಸಮರ್ಪಕವಾದ ಅನ್ನ ನೀಡದ ಬಿಜೆಪಿಯವರಿಂದ ದೇಶವನ್ನು ವಿಶ್ವಗುರು ಮಾಡಲು ಸಾಧ್ಯವೇ? ಜಗತ್ತಿನ ಜನರ ಮುಂದೆ ಹಸಿವು, ಸ್ವಾತಂತ್ರ್ಯ, ಮಹಿಳೆಯರ ದುಡಿಮೆ ಮುಂತಾದ ವಿಷಯಗಳಲ್ಲಿ ಭಾರತದ ಮರ್ಯಾದೆ ಹರಾಜಾಗುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಕಟನೆಯಲ್ಲಿ ಟೀಕಿಸಿದ್ದಾರೆ
View more