Sat, 29 Oct 2022 07:45:07Office Staff
ಮೂರು ವರ್ಷಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ದ್ವೇಷ ಭಾಷಣ ಮಾಡಿದ್ದ ಆರೋಪದಲ್ಲಿ ಎಸ್ಟಿ ನಾಯಕ ಆಝಮ್ ಖಾನ್(74) ಅವರಿಗೆ ರಾಮಪುರ ನ್ಯಾಯಾಲಯವು ಗುರುವಾರ ಮೂರು ವರ್ಷಗಳ ಜೈಲುಶಿಕ್ಷೆಯನ್ನು ವಿಧಿಸಿದೆ.
View more
Sat, 29 Oct 2022 07:39:36Office Staff
ಕಲುಷಿತ ನೀರು ಸೇವನೆಯಿಂದಾಗಿ ಓರ್ವ ವೃದ್ಧ ಮೃತಪಟ್ಟು, ಸುಮಾರು 90ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾದ ಘಟನೆ ಗುರುವಾರ ಬೆಳಗಾವಿಯ ರಾಮದುರ್ಗ ತಾಲೂಕಿನಲ್ಲಿ ಸಂಭವಿಸಿದೆ. ಇವರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ
View more
Sat, 29 Oct 2022 03:18:19Office Staff
ಕಾರವಾರ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪದವಿಪೂರ್ವ ಶಿಕ್ಷಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಉತ್ತರ ಕನ್ನಡ ಹಾಗೂ ಗ್ರಾಮ ಪಂಚಾಯತ ಚಿತ್ತಾಕುಲಾ ಇವರ ಸಂಯುಕ್ತಾಶ್ರಯದಲ್ಲಿ 67 ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಕೋಟಿ ಕಂಠ ಗಾಯನ ಕಾರ್ಯಕ್ರಮ ಜರುಗಿತು.
View more
Sat, 29 Oct 2022 03:10:16Office Staff
ಕಾರವಾರ : ಪರಿಸರ, ಜಲ, ಮಣ್ಣಿನ ಸಂರಕ್ಷಣೆಗೆ ಅಗತ್ಯವಿರುವ ವೈಜ್ಞಾನಿಕವಾಗಿ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಈ ನಿಟ್ಟಿನಲ್ಲಿ ಎರಡು ದಿನ ನಡೆಯುವ ತರಬೇತಿ ಕಾರ್ಯಗಾರದ ಸದುಪಯೋಗ ಪಡೆದುಕೊಂಡು ಎಲ್ಲರೂ ಕಾರ್ಯ ಪ್ರವೃತ್ತರಾಗೋಣ ಎಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಪ್ರಶಾಂತ ವಿ. ರಾವ್ ಅಭಿಪ್ರಾಯ ಪಟ್ಟರು.
View more
Sat, 29 Oct 2022 02:51:34Office Staff
ಉಡುಪಿ : 67 ನೇ ಕನ್ನಡ ರಾಜ್ಯೋತ್ಸವವನ್ನು ನಾಡಿನಾದ್ಯಂತ ಹೆಚ್ಚಿನ ಸಂಭ್ರಮ ಉತ್ಸಾಹದಿಂದ ಅತ್ಯಂತ ವಿಶಿಷ್ಠವಾಗಿ ಆಚರಿಸಲು ಉದ್ದೇಶಿಸಿದ್ದು, ರಾಜ್ಯಾದ್ಯಂತ ಒಂದು ಕೋಟಿಗೂ ಹೆಚ್ಚು ಜನರಿಂದ ಏಕ ಕಾಲದಲ್ಲಿ, ಏಕ ಕಂಠದಲ್ಲಿ ಆಯ್ದ 6 ಕನ್ನಡ ಗೀತೆಗಳ ಗಾಯನ ಕಾರ್ಯಕ್ರಮ ಆಯೋಜಿಸಿದ್ದು ಉಡುಪಿ ಜಿಲ್ಲೆಯಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಸುಮಾರು 2 ಲಕ್ಷಕ್ಕೂ ಅಧಿಕ ಮಂದಿ ಭಾಗಿಯಾದರು.
View more
Fri, 28 Oct 2022 04:59:16Office Staff
ಕವಿವಿ ಧಾರವಾಡ ಇವರು ನಡೆಸಿದ ಬಿಬಿಎ ಅಂತಿಮ ವರ್ಷದ ಪರೀಕ್ಷೆಯಲ್ಲಿ ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿನ ವಿದ್ಯಾರ್ಥಿಗಳೆಲ್ಲರೂ ಉತ್ತೀರ್ಣರಾಗುವುದರೊಂದಿಗೆ 100% ಫಲಿತಾಂಶ ದಾಖಲಾಗಿದೆ.
View more
Thu, 27 Oct 2022 03:30:53Office Staff
ನವದೆಹಲಿ : ಎಐಸಿಸಿ ನೂತನ ಅಧ್ಯಕ್ಷರಾಗಿ ಕರ್ನಾಟಕದ ಮಲ್ಲಿಕಾರ್ಜುನ ಖರ್ಗೆ ಬುಧವಾರ ದೆಹಲಿಯ ಎಐಸಿಸಿ ಪ್ರಧಾನ ಕಚೇರಿಯಲ್ಲಿ ಪ್ರಮಾಣಪತ್ರ ಸ್ವೀಕರಿಸಿದ್ದಾರೆ. ಚುನಾವಣಾಧಿಕಾರಿ ಮಧುಸೂದನ್ ಮಿಸ್ತ್ರಿ ಅವರು ಅಧ್ಯಕ್ಷ ಸ್ಥಾನದ ಪ್ರಮಾಣ ಪತ್ರವನ್ನು ಖರ್ಗೆ ಅವರಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಖರ್ಗೆ, 50 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಪಕ್ಷದಲ್ಲಿ ಶೇಕಡಾ 50 ರಷ್ಟು ಹುದ್ದೆಗಳನ್ನು ನೀಡುವುದಾಗಿ ಘೋಷಿಸಿದರು.
ಬಿಜೆಪಿಯ ಕಾಂಗ್ರೆಸ್ ಮುಕ್ತ ಭಾರತ ಘೋಷಣೆಗೆ ವ್ಯಂಗ
View more