Tue, 18 Oct 2022 19:42:10Office Staff
ಮಂಗಳೂರು : ಎಚ್ಐಎಫ್ ವತಿಯಿಂದ ಬದ್ರಿಯಾ ಫ್ರೆಂಡ್ಸ್ ದುಬೈ ಸಂಯೋಗದೊಂದಿಗೆ ಕರ್ನಾಟಕ ಆಂದ್ರ ಗಡಿಭಾಗದ ಅಬ್ದುಲ್ಲಾ ಸಾಬ್ ಬಸ್ತಿ ಎಂಬಲ್ಲಿ ಸುಸಜ್ಜಿತ ನೂತನ ಮಸೀದಿ ಲೋಕಾರ್ಪಣೆಗೊಳಿಸಲಾಯಿತು.
ಮುಖ್ಯ ಅತಿಥಿ ಮೊಹಿದ್ದೀನ್ ಉಸ್ಮಾನ್ ಕಂದಕ್ ಅವರು ಉದ್ಘಾಟಿಸಿದರು.
ಸ್ಥಳೀಯ ಖಾಜಿ ಮೌಲಾನ ರಿಯಾಜ್ ಅಹ್ಮದ್ ದುವ ನೆರವೇರಿಸಿದರು. ಎಹ್ಸಾನ್ ಮಸೀದಿಯ ಕಾರ್ಯದರ್ಶಿ ಹನೀಫ್ ಪಿ ಎಸ್, ಬಾವ ಉಳ್ಳಾಲ್, ಉದ್ಯಮಿ ತಸ್ಲಿಮ್, ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.
ಎಚ್ ಐ ಎಫ್ ಅಧ್ಯಕ್ಷ ನಾಜಿಮ್ ಎಕೆ ಕ
View more
Tue, 18 Oct 2022 14:39:25Office Staff
ಕಾರವಾರ : ಬಾಲನ್ಯಾಯ(ಮಕ್ಕಳ ಪಾಲನೆ ಮತ್ತು ರಕ್ಷಣೆ)ತಿದ್ದುಪಡಿ ಕಾಯ್ದೆ 2021ರ ಕಲಂ 74ರಲ್ಲಿ ಮಕ್ಕಳ ಮಾಹಿತಿಯನ್ನು ಹಾಗೂ ಭಾವಚಿತ್ರವನ್ನು ಬಹಿರಂಗಪಡಿಸುವುದು ಶಿಕ್ಷಾರ್ಹ ಅಪರಾಧವಾಗಿದೆ ಎಂದು ತಿಳಿಸಿರುವ ಮಕ್ಕಳ ರಕ್ಷಣಾ ನಿರ್ದೇಶನಾಲಯವು ಬಾಲನ್ಯಾಯ(ಮಕ್ಕಳ ಪಾಲನೆ ಮತ್ತು ರಕ್ಷಣೆ)ತಿದ್ದುಪಡಿ ಕಾಯ್ದೆ 2021 ಅನ್ನು ಕಡ್ಡಾಯವಾಗಿ ಪಾಲಿಸಲು ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ.
ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಮಕ್ಕಳ ರಕ್ಷಣಾ ನಿರ್ದೇಶನಾಲಯದ ನಿರ್ದೇಶಕರು ಇತ್ತೀಚೆಗೆ ಮಂ
View more
Tue, 18 Oct 2022 14:15:34Office Staff
ಕಾರವಾರ : ಕೇಂದ್ರ ಸರ್ಕಾರವು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸಲು ಹಾಗೂ ಲಿಂಗತ್ವ ಅಲ್ಪ ಸಂಖ್ಯಾತರನ್ನು ಯೋಜನೆಯ ವ್ಯಾಪ್ತಿಗೆ ತರಲು ಉದ್ದೇಶಿಸಿರುವುದರಿಂದ ಸೋಮವಾರ ಮಹಿಳಾ ಉದ್ಯೋಗ ಸಬಲೀಕರಣ ಅಭಿಯಾನ ನಡೆಸಲಾಯಿತು.
View more
Tue, 18 Oct 2022 13:43:06Office Staff
ಹೊನ್ನಾವರ : ತಾಲೂಕಿನ ಕೆರೆಕೋಣ ಗ್ರಾಮದಲ್ಲಿ ಮನೆಯೊಂದರ ಬಾವಿಯಲ್ಲಿ ಬಿದ್ದ ಚಿರತೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳೀಯರ ಸಹಾಯದಿಂದ ಸುರಕ್ಷಿತವಾಗಿ ಮೇಲಕ್ಕೆತ್ತಿದ ಘಟನೆ ನಡೆದಿದೆ.
View more