Sat, 14 Sep 2024 14:34:31Office Staff
ಅಭಿವೃದ್ಧಿ ಹೊಂದಿದ ಸಮಾಜಕ್ಕಾಗಿ ಸುಧಾರಿತ ನ್ಯಾಯವ್ಯವಸ್ಥೆಯೊಂದು ಯೊಂದು ಬೇಕು, ವಿಚಾರಣೆ ನಡೆಯುತ್ತಿರುವಾಗ ಆರೋಪಿಗಳನ್ನು ಸುದೀರ್ಘಾವಧಿಗೆ ಜೈಲಿನಲ್ಲಿ ಇರಿಸುವುದು ಸಮರ್ಥನೀಯವಲ್ಲ ಎಂದು ನ್ಯಾಯಮೂರ್ತಿ ಸೂರ್ಯಕಾಂತ್ ಅಭಿಪ್ರಾಯಪಟ್ಟರು
View more
Sat, 14 Sep 2024 14:29:38Office Staff
ದಿಲ್ಲಿ ಸರಕಾರದ ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿ ಸಿಬಿಐ ದಾಖಲಿಸಿರುವ ಭ್ರಷ್ಟಾಚಾರ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಶುಕ್ರವಾರ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರವಾಲ್ ರಿಗೆ ಜಾಮೀನು ನೀಡಿದೆ.
View more
Sat, 14 Sep 2024 06:18:33Office Staff
ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉತ್ತರ ಕನ್ನಡ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಾರವಾರ, ಅಲಿಮ್ಕೋ ಹಾಗೂ ಸಿಎಸ್ಆರ್ ಯೋಜನೆಗಳ ಸಂಯುಕ್ತ ಆಶ್ರಯದಲ್ಲಿ ವಿಕಲಚೇತನರು ಹಾಗೂ ಹಿರಿಯ ನಾಗರಿಕರಿಗೆ ಅವಶ್ಯವಿರುವ ಸಾಧನ ಸಲಕರಣೆಗಳ ಶಿಬಿರವನ್ನು ಏ.ಡಿ.ಐ.ಪಿ ಹಾಗೂ ಆರ್.ವಿ.ವಾಯ್ ಯೋಜನೆಯಡಿ ಆಯೋಜಿಸಲಾಗಿದೆ.
View more
Sat, 14 Sep 2024 06:10:43Office Staff
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಕಾರವಾರ ಇವರ ಸಂಯುಕ್ತ ಆಶ್ರಯದಲ್ಲಿ ಪೋಷಣ ಮಾಸಾಚರಣೆ ಅಂಗವಾಗಿ ಶುಕ್ರವಾರ ಕಾರವಾರದ ಬಿಣಗಾ ಒಕ್ಕಲಕೇರಿ ಅಂಗನವಾಡಿ ಕೇಂದ್ರದಲ್ಲಿ ಪೂರಕ ಪೌಷ್ಠಿಕ ಆಹಾರದ ಕುರಿತು ಅರಿವು ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಿವ್ಯಶ್ರೀ ಸಿ.ಎಂ ಉದ್ಘಾಟಿಸಿದರು.
View more
Sat, 14 Sep 2024 05:10:40Office Staff
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಸೆಪ್ಟೆಂಬರ್ 15 ರಂದು ಹಳಿಯಾಳ ತಾಲೂಕಿನ ಮಾವಿನಕೊಪ್ಪದಿಂದ ಭಟ್ಕಳ ತಾಲೂಕಿನ ಶಿರೂರು ವರೆಗೆ ಸುಮಾರು 143 ಕಿ.ಮೀ ಉದ್ದದ ಮಾನವ ಸರಪಳಿ ರಚಿಸಲು ಉದ್ದೇಶಿಲಾಗಿದೆ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮಿ ಪ್ರಿಯಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
View more
Sat, 14 Sep 2024 04:19:53Office Staff
ಕರ್ನಾಟಕ ಸಂಗೀತ ನೃತ್ಯ ಅಕಾಡಮಿಯ ಪ್ರತಷ್ಠಿತ ಕಾರ್ಯಕ್ರಮಗಳಲ್ಲಿ ಒಂದಾದ ಕರ್ನಾಟಕ ಕಲಾಶ್ರೀ ಪ್ರಶಸ್ತಿಗೆ ಸಂಗೀತ ಮತ್ತು ನೃತ್ಯ ಕ್ಷೇತ್ರಗಳಲ್ಲಿ ಅನುಪಮ ಸೇವೆ ಸಲ್ಲಿಸಿದ ಹಿರಿಯ ಕಲಾವಿದರನ್ನು ಅಕಾಡೆಮಿಯ ಅಧ್ಯಕ್ಷರಾದ ಶ್ರೀಮತಿ ಶುಭ ಧನಂಜಯ ಅವರ ಅಧ್ಯಕ್ಷತೆಯ ಸರ್ವ ಸದಸ್ಯರ ಸಭೆಯಲ್ಲಿ ಸರ್ವಾನು ಮತದಿಂದ ಆಯ್ಕೆ ಮಾಡಲಾಗಿದೆ.
View more
Sat, 14 Sep 2024 03:57:41Office Staff
ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮವನ್ನು ಬೀದರ್ನಿಂದ ಚಾಮರಾಜನಗರದವೆರೆಗೆ ಮಾನವ ಸರಪಳಿ ನಿರ್ಮಿಸುವ ಮೂಲಕ ಯೋಜಿಸಲಾಗಿದ್ದು, ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳು ಅನುಸರಿಸಬೇಕಾದ ಮಾರ್ಗಸೂಚಿಗಳ ಕುರಿತು ಸೆಪ್ಟೆಂಬರ್ 9 ಹಾಗೂ ಸೆಪ್ಟೆಂಬರ್ 11 ರಂದು ಸುತ್ತೋಲೆ ಹೊರಡಿಸಲಾಗಿದೆ.
View more
Fri, 13 Sep 2024 21:54:31Office Staff
ಭಟ್ಕಳ: ಭಟ್ಕಳ ಅರಣ್ಯ ಇಲಾಖೆಯಲ್ಲಿ ಕಳೆದ ೩೩ ವರ್ಷಗಳಿಂದ ಹಿರಿಯ ಚಾಲಕನಾಗಿ ಸೇವೆ ಸಲ್ಲಿಸುತ್ತಿರುವ ಪಿ. ಶೇಷು ಅವರಿಗೆ ಅರಣ್ಯ ಇಲಾಖೆಯಿಂದ ನೀಡುವ ಶೌರ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.
View more
Fri, 13 Sep 2024 21:22:03Office Staff
ಜಮಾಅತೆ ಇಸ್ಲಾಮಿ ಹಿಂದ್ ಭಟ್ಕಳ ಶಾಖೆಯು ಶುಕ್ರವಾರ ಭಟ್ಕಳದ ವಿವಿಧ ಮಸೀದಿಗಳಲ್ಲಿ ಪ್ರವಾದಿ ಮುಹಮ್ಮದ್ ಪೈಗಂಬರರ ಕುರಿತು ಜಗತ್ತಿನ ಹಾಗು ರಾಜ್ಯದ ವಿವಿಧ ಚಿಂತಕರ ಬರಹಗಳ “ಪ್ರವಾದಿ ಮುಹಮ್ಮದ್(ಸ)” ಎಂಬ ಲೇಖನ ಸಂಕಲನ ಬಿಡುಗಡೆಗೊಳಿಸುವುದರ ಅಭಿಯಾನಕ್ಕೆ ಚಾಲನೆ ನೀಡಿತು.
View more