Sun, 16 Oct 2022 06:21:15Office Staff
ಗ್ರಾಮೀಣ ಭಾಗದ ಜನರ ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲೇ ಪರಿಹಾರ ನೀಡಲು ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ:ಡಾ.ಸುಮಂತ್ ಬಿ.ಇ
View more
Sat, 15 Oct 2022 06:27:07Office Staff
ಮುರ್ಡೇಶ್ವರ ಹಾಗೂ ಭಟ್ಕಳದಲ್ಲಿ ಕೋಮು ಸಂಘರ್ಷ ಹುಟ್ಟಿಸಿ ಶಾಂತಿ ಕದಡಲು ಪ್ರಯತ್ನಿಸಿದ ವಬ್ಬ ಕಾರ್ಯಕರ್ತರನ್ನು ಮುರಡೇಶ್ವರ ಠಾಣೆ ಪೂಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿ ಹೆಡೆಮುರಿ ಕಟ್ಟಿದ ಘಟನೆ ನಡೆದಿದೆ.
View more
Sat, 15 Oct 2022 02:38:33Office Staff
ಶೈಕ್ಷಣಿಕ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸುವ ಕರ್ನಾಟಕ ಸರಕಾರದ ಆದೇಶವನ್ನು ಎತ್ತಿ ಹಿಡಿದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ಮೇಲನವಿಗಳಿಗೆ ಸಂಬಂಧಿಸಿ ಸುಪ್ರೀಂಕೋರ್ಟ್ ನ್ಯಾಯಪೀಠದ ಇಬ್ಬರು ನ್ಯಾಯಾಧೀಶರು ಗುರುವಾರ ಭಿನ್ನ ತೀರ್ಪುಗಳನ್ನು ನೀಡಿದ್ದಾರೆ. ಇದೀಗ ವಿಭಾಗೀಯ ಪೀಠವು ಸೂಕ್ತ ನಿರ್ದೇಶನಕ್ಕಾಗಿ ತೀರ್ಪುಗಳನ್ನು ಮುಖ್ಯ ನ್ಯಾಯಾಧೀಶರ ಮುಂದಿರಿಸಿದೆ
View more