Thu, 13 Oct 2022 01:16:24Office Staff
ಬೆಂಗಳೂರು : ಸ್ಮಶಾನ ಕಾರ್ಮಿಕರ ಮಕ್ಕಳನ್ನು ರಾಜ್ಯದ ಪ್ರತಿಷ್ಠಿತ ಶಾಲೆಗಳಿಗೆ ಪ್ರವೇಶ ಕಲ್ಪಿಸುವ ಯೋಜನೆ ವ್ಯಾಪ್ತಿಗೆ ತರುವುದಾಗಿ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಸ್ಮಶಾನ ಕಾರ್ಮಿಕರಿಗೆ ಸೌಲಭ್ಯ ಒದಗಿಸುವ ಸಂಬಂಧ ವಿಧಾನಸೌಧದಲ್ಲಿಂದು ಸ್ಮಶಾನ ಕಾರ್ಮಿಕರೊಂದಿಗೆ ಸಭೆ ನಡೆಸಿ ಅವರು, ಸಮಾಜ ಕಲ್ಯಾಣ ಇಲಾಖೆ ಯೋಜನೆಯಾಗಿರುವ ದುರ್ಬಲರ ಮಕ್ಕಳನ್ನು ಪ್ರತಿಷ್ಠಿತ ಶಾಲೆಗೆ ಸೇರಿಸುವ ಯೋಜನೆ ವ್ಯಾಪ್ತಿಗೆ ಸ್ಮಶಾನ ಕಾರ್ಮಿಕರ ಮಕ್ಕಳಿಗ
View more
Thu, 13 Oct 2022 01:11:13Office Staff
ಬೆಂಗಳೂರು : ಸರ್ಕಾರದ ಸೌಲಭ್ಯಗಳಿಂದ ವಂಚಿತವಾಗಿರುವ ಅಲೆಮಾರಿ ಸಮುದಾಯ ಬುಡ್ಗ ಜಂಗಮ ಸಮುದಾಯದ ಕುಲಶಾಸ್ತ್ರೀಯ ಅಧ್ಯಯನ ನಡೆಸಲು ಕ್ರಮ ವಹಿಸುವುದಾಗಿ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಬುಡ್ಗ ಜಂಗಮ ಅಲೆಮಾರಿ ಸಮುದಾಯದ ಮುಖಂಡರೊಂದಿಗೆ ವಿಧಾನಸೌಧದಲ್ಲಿಂದು ಸಭೆ ನಡೆಸಿದ ಸಚಿವರು, ಬುಡ್ಗ ಜಂಗಮ ಅಥವಾ ಬೇಡ ಜಂಗಮ ಹೆಸರಿನಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ನಿಜವಾದ ಸಮುದಾಯ ಸರ್ಕಾರದ ಸೌಲಭ್ಯದಿಂದ ವಂಚಿತವಾಗುತ್ತಿರುವ ಬ
View more
Thu, 13 Oct 2022 01:07:05Office Staff
ಬೆಂಗಳೂರು : ಜಿಲ್ಲಾ ಮಟ್ಟದಲ್ಲಿ ನಿರಾಶ್ರಿತರ ಪರಿಹಾರ ಕೇಂದ್ರ ನಿರ್ಮಿಸಲು ಸ್ಥಳ ಗುರುತಿಸುವಂತೆ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.
View more
Wed, 12 Oct 2022 06:09:25Office Staff
ಜಿಲ್ಲೆಯಲ್ಲಿ ಈಗಾಗಲೇ ಆಯುಷ್ಮಾನ ಕಾರ್ಡ್ಗಳನ್ನು ನೀಡಲಾಗುತ್ತಿದ್ದು, ಡಿಸೆಂಬರ ಅಂತ್ಯದೊಳಗೆ ಜಿಲ್ಲೆಯಲ್ಲಿನ ಎಲ್ಲ ಜನಸಾಮಾನ್ಯರಿಗೂ ಆಯುಷ್ಮಾನ ಕಾರ್ಡ ವಿತರಣೆಯಾಗುವಂತೆ ಜಿಲ್ಲಾಧಿಕಾರಿಗಳು ಗಮನಹರಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ ಹೇಳಿದರು.
View more