Mon, 03 Oct 2022 05:03:06Office Staff
ಉಡುಪಿ : ಈ ಬಾರಿಯ ರಾಜ್ಯಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ತೆರೆಮರೆಯಲ್ಲಿದ್ದುಕೊಂಡು ಸಾಧನೆ ನಾಡಿದ ಸಾಧಕರನ್ನು ಗುರುತಿಸಿ ಅವರಿಗೆ ನೀಡುವ ನಿಟ್ಟಿನಲ್ಲಿ ಪ್ರಕ್ರಿಯೆಗಳು ನಡೆಯುತ್ತಿವೆ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ಹೇಳಿದರು.
ಅವರು ರವಿವಾರ ಆದಿ ಉಡುಪಿಯಲ್ಲಿ, ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ವತಿಯಿಂದ , 5 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಉಡುಪಿ ಜಿಲ್ಲಾ ರಂಗ ಮಂದಿರ ನಿರ್ಮಾಣ ಕಾಮಗಾರ
View more
Mon, 03 Oct 2022 04:57:28Office Staff
ಉಡುಪಿ : ಮಹಾತ್ಮ ಗಾಂಧೀಜಿ ಅವರು ತಾವು ನೀಡಿದ ಸಂದೇಶಳಿಗೆ ಅನುಗುಣವಾಗಿ ಜೀವನ ನಡೆಸಿ, ಎಲ್ಲರಿಗೂ ಮಾದರಿಯಾಗಿದ್ದು , ಅಹಿಂಸೆ ಮೂಲಕ ಜಗತ್ತನ್ನೇ ಗೆಲ್ಲಬಹುದು ಎಂಬುದನ್ನು ಸಾರಿದ್ದರು ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
View more
Mon, 03 Oct 2022 04:52:46Office Staff
ಉಡುಪಿ : ರಾಜ್ಯದಲ್ಲಿನ ಎಲ್ಲಾ ರಾಜ್ಯ ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಕೇಂದ್ರ ಸರ್ಕಾರ ಸಿದ್ದವಿದ್ದು , ಮೇಲ್ದರ್ಜೆಗೇರಿಸುವ ಸಂದರ್ಭದಲ್ಲಿ ಭೂ ಸ್ವಾಧೀನ ಪ್ರಕ್ರಿಯೆಗೆ ಸಾರ್ವಜನಿಕರ ಸಹಕಾರ ಅಗತ್ಯವಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.
ಅವರು ರವಿವಾರ ಪೆರ್ಡೂರು ನಲ್ಲಿ 355.72 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಎನ್.ಹೆಚ್.169ಎ ಹೆಬ್ರಿ-ಪರ್ಕಳ-ಕರಾವಳಿ ಬೈಪಾಸ್- ಮಲ್ಪೆ ಚತುಷ್ಪತ ರಸ್ತೆ ಕಾಮಗಾರಿಯ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.
ಕರ್ನ
View more
Mon, 03 Oct 2022 00:35:59Office Staff
ಇಲ್ಲಿನ ಸದ್ಭಾವನಾ ಮಂಚ್ ವತಿಯಿಂದ ವಿವಿಧ ಸಾಮಾಜಿಕ ಸಂಘಟನೆಗಳು, ಶಿಕ್ಷಣ ಸಂಸ್ಥೆಗಳ ಸಹಯೋಗದೊಂದಿಗೆ ಭಾನುವಾರದಂದು “ಸಬ್ಕೋ ಸನ್ಮತಿ ದೇ ಭಗವಾನ್” ಎಂಬ ಘೋಷವಾಕ್ಯದೊಂದಿಗೆ ಸಾಮಾರಸ್ಯದೆಡೆಗೆ ಸದ್ಭಾವನಾ ನಡಿಗೆ ಜಾಥಾವನ್ನು ನಡೆಸುವುದರ ಮೂಲಕ ವಿಶೇಷ ರೀತಿಯಲ್ಲಿ ಗಾಂಧೀ ಸ್ಮೃತಿ ಕಾರ್ಯಕ್ರಮ ನಡೆಯಿತು.
View more
Sun, 02 Oct 2022 01:48:47Office Staff
ಸಮಾಜದ ಸ್ವಾಸ್ಥ್ಯವನ್ನು ಕಾಪಾಡಲು ಆರೋಗ್ಯದೊಂದಿಗೆ ಪರಿಸರದ ಬಗ್ಗೆಯೂ ಕಾಳಜಿ ಅವಹಿಸುವುದು ಅತ್ಯಗತ್ಯ ಎಂದು ಪಶ್ವಿಮಘಟ್ಟ ಸಂರಕ್ಷಣಾ ಪ್ರಾಧಿಕಾರದ ಅಧ್ಯಕ್ಷ ಗೋವಿಂದ ನಾಯ್ಕ ಹೇಳಿದರು.
View more
Sat, 01 Oct 2022 20:17:01Office Staff
ಶಾಲಾ ಶಿಕ್ಷಣ ಮತ್ತು ಸಾಕ್ಷತಾ ಇಲಾಖೆಯ ಸಹಯೋಗದಲ್ಲಿ ಭಟ್ಕಳದಲ್ಲಿ ನಡೆದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಇಲಾಖಾ ಕ್ರೀಡಾಕೂಟದಲ್ಲಿ ಬಾಲಮಂದಿರ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಅಸಾಮಾನ್ಯ ಸಾಧನೆ ಮಾಡಿ, ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
View more
Sat, 01 Oct 2022 18:43:51Office Staff
ತೆರ್ನಮಕ್ಕಿ ಚರ್ಚೆ ಸಮೀಪ ಕೆ.ಎಸ್.ಆರ್.ಟಿ.ಸಿ ವೋಲ್ವೋ ಬಸ್ ಹಾಗೂ ಮಹೇಂದ್ರ ಪೆಸೆಂಜರ್ ಟೆಂಪೋ ನಡುವೆ ಅಪಘಾತ ಸಂಭವಿಸಿ ಪ್ರಯಾಣಿಕರೆಲ್ಲ 20 ಮಂದಿಗೆ ಗಾಯಗೊಂಡಿರುವ ಘಟನೆ ನಡೆದಿದೆ.
View more