Fri, 30 Sep 2022 05:34:13Office Staff
ಕೇಂದ್ರ ಸರಕಾರವು ಬುಧವಾರ ಪಾಪ್ಯುಲರ್ ಫ್ರೆಂಟ್ ಆಫ್ ಇಂಡಿಯಾ(ಪಿಎಫ್ಐ) ಮತ್ತು ಅದರ ಹಲವು ಸಹ ಸಂಘಟನೆಗಳನ್ನು ಕಠಿಣ ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆ (ಯುಎಪಿಎ)ಯ ಅಡಿಯಲ್ಲಿ ಐದು ವರ್ಷಗಳ ಅವಧಿಗೆ ನಿಷೇಧಿಸಿದೆ. ಈ ಸಂಘಟನೆಯು ಐಸಿಸ್ ಮುಂತಾದ ಜಾಗತಿಕ ಉಗ್ರವಾದಿ ಗುಂಪುಗಳೊಂದಿಗೆ ನಂಟು ಹೊಂದಿದೆ ಎಂದು ಸರಕಾರ ಆರೋಪಿಸಿದೆ
View more
Fri, 30 Sep 2022 04:16:25Office Staff
ಬೆಂಗಳೂರು: ಕೇಂದ್ರದ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಗುರುವಾರ ಸಂಜೆ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡರ ನಿವಾಸಕ್ಕೆ ಸೌಹಾರ್ದ ಭೇಟಿ ನೀಡಿದರು.
ಕೇಂದ್ರ ಸಚಿವರನ್ನು ಮಾಜಿ ಪ್ರಧಾನಿಗಳ ಕುಟುಂಬ ಸದಸ್ಯರು ಆತ್ಮೀಯವಾಗಿ ಸ್ವಾಗತಿಸಿ ಬರಮಾಡಿಕೊಂಡರು.
ಮಾಜಿ ಪ್ರಧಾನಿಗಳ ಆರೋಗ್ಯ ವಿಚಾರಿಸಿದ ನಿರ್ಮಲಾ ಸೀತಾರಾಮನ್ ಅವರು, ಕೆಲ ಹೊತ್ತು ಕುಶಲೋಪರಿ ಮಾತುಕತೆ ನಡೆಸಿದರು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕ
View more
Fri, 30 Sep 2022 04:12:05Office Staff
ಮಂಗಳೂರು : ಡಿ.ಸಿ ಮನ್ನ ಜಾಗವನ್ನು ಅತಿಕ್ರಮಣ ಮಾಡಿದ್ದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಂಡು ಅದನ್ನು ಕೂಡಲೇ ತೆರವುಗೊಳಿಸುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.
View more
Fri, 30 Sep 2022 03:50:18Office Staff
ಭಟ್ಕಳ : ಇಂಡಿಯನ್ ಸ್ವಚ್ಛತಾ ಲೀಗ್, ಟೌನ್ ಮುನ್ಸಿಪಲ್ ಕೌನ್ಸಿಲ್ ಸಹಯೋಗದಲ್ಲಿ ಅಂಜುಮನ್ ನೂರ್ ಮಾಂಟೆಸ್ಸರಿ, ಅಂಜುಮನ್ ನೂರ್ ಪ್ರಾಥಮಿಕ ಮತ್ತು ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಂದ ಭಟ್ಕಳದಲ್ಲಿ ಕಸ ಮುಕ್ತ ಬೀದಿಗಳು, ಮನೆಗಳು ಮತ್ತು ಪ್ರವಾಸಿ ಸ್ಥಳಗಳನ್ನು ಖಚಿತಪಡಿಸಿಕೊಳ್ಳಲು ಸ್ವಚ್ಛತೆಯ ಮನೋಭಾವ ಮತ್ತು ಸಂಕಲ್ಪ ಕಾರ್ಯಕ್ರಮ ನಡೆಯಿತು.
View more
Fri, 30 Sep 2022 03:38:30Office Staff
ಧಾರವಾಡ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ರಾಷ್ಟ್ರೀಯ ರೇಬಿಸ್ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ವಿಶ್ವ ರೇಬಿಸ್ ದಿನಾಚರಣೆ ಅಂಗವಾಗಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಸುರೇಶ ಇಟ್ನಾಳ ರೇಬಿಸ್ ಕುರಿತ ಮಾಹಿತಿ ಶಿಕ್ಷಣ ಸಂವಹನದ ಬಿತ್ತಿಪತ್ರಗಳನ್ನು ಬಿಡುಗಡೆ ಮಾಡಿದರು.
View more
Fri, 30 Sep 2022 03:32:50Office Staff
ಧಾರವಾಡ : ಜಲ ಸಂಪನ್ಮೂಲ ಇಲಾಖೆಯ ವಾಲ್ಮಿ ಸಂಸ್ಥೆಗೆ ಭೇಟಿ ನೀಡಿ ಹೊಸದಾಗಿ ನೇಮಕಗೊಂಡ ಅಭಿಯಂತರರ ತರಬೇತಿ ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ಯುವ ಅಭಿಯಂತರರು ನೀರಾವರಿ ಇಲಾಖೆ ರಾಯಬಾರಿಗಳಾಗಬೇಕು ಎಂದು ಜಲ ಸಂಪನ್ಮೂಲ ಇಲಾಖೆಯ ಕಾರ್ಯದರ್ಶಿ ಕೃಷ್ಣಮೂರ್ತಿ.ಬಿ. ಕುಲಕರ್ಣಿ ಅವರು ಹೇಳಿದರು.
ಜಲ ಸಂಪನ್ಮೂಲ ಇಲಾಖೆಯಲ್ಲಿ ಹೊಸದಾಗಿ ನೇಮಕಗೊಂಡ ಸುಮಾರು 1 ಸಾವಿರ ಅಭಿಯಂತರರಿಗೆ ತರಬೇತಿ ನೀಡಬೇಕಾಗಿದೆ. ನಮ್ಮ ತಲೆಮಾರಿನ ಕಾರ್ಯನಿರ್ವಹಣೆ ಆರಂಭದ ದಿನಗಳಲ್ಲಿ ಈ ರೀತಿಯ ತರಬೇತಿಗಳಿಗೆ ಅವಕಾ
View more
Fri, 30 Sep 2022 03:22:49Office Staff
ಭಟ್ಕಳ : ಸರಕಾರಿ ಪ್ರೌಢ ಶಾಲೆ ತೆಂಗನಗುಂಡಿ ಮೈದಾನದಲ್ಲಿ ನಡೆದ ಕಾರವಾರ ಶೈಕ್ಷಣಿಕ ಜಿಲ್ಲಾ ಮಟ್ಟದ ಪ್ರಾಥಮಿಕ ಶಾಲಾ ಇಲಾಖಾ ಕ್ರೀಡಾಕೂಟದಲ್ಲಿ ಸ.ಮಾ.ಹಿ.ಪ್ರಾ.ಶಾಲೆ ಚಿತ್ರಾಪುರ ಶಾಲಾ ವಿದ್ಯಾರ್ಥಿಗಳು ಉತ್ತಮ ಕ್ರೀಡಾ ಸಾಧನೆ ಮೆರೆದಿದ್ದಾರೆ.
View more
Fri, 30 Sep 2022 03:15:25Office Staff
ಭಟ್ಕಳ: ಮಹಿಳೆಯರಿಗೆ ಸ್ವ ಉದ್ಯೋಗ ಕೈಗೊಳ್ಳಲು ಕೌಶಲ್ಯಯುತವಾದ ತರಬೇತಿಯ ಅಗತ್ಯತೆ ಇದೆ ಎಂದು ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕ ರವಿ ಜಿ.ಕೆ. ಹೇಳಿದರು.
View more