Wed, 28 Sep 2022 06:39:55Office Staff
ಭಟ್ಕಳದ ತೆಂಗಿನಗುಂಡಿಯಲ್ಲಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಶಾಸಕ ಸುನೀಲ ನಾಯ್ಕ
View more
Wed, 28 Sep 2022 06:35:21Office Staff
ಭಟ್ಕಳದಲ್ಲಿ ಅಸಮರ್ಪಕ ಮಳೆ ಹಾನಿ ಪರಿಹಾರ ವಿತರಣೆ ಆರೋಪ | ಸೆ.30ಕ್ಕೆ ಸಚಿವರಿಂದಲೇ ಹಾನಿ ಪರಿಹಾರ:
ಸಮೀಕ್ಷೆ ಸಚಿವರ ಸಭೆಯಲ್ಲಿ ಅಧಿಕಾರಿಗಳ ವಿರುದ್ಧ ಶಾಸಕ ಸುನಿಲ್ ನಾಯ್ಕ ಕಿಡಿ
View more
Wed, 28 Sep 2022 02:21:08Office Staff
ಹುಬ್ಬಳ್ಳಿ : ಸ್ವಾತಂತ್ರ್ಯದ ಅಮೃತ ಮಹೋತ್ಸವದ ಈ ಸಂದರ್ಭದಲ್ಲಿ ಆತ್ಮನಿರ್ಭರ ಭಾರತಕ್ಕೆ ನಾವೆಲ್ಲ ಸಂಕಲ್ಪ ಮಾಡೋಣ, ಓರಿಸ್ಸಾದ ಸಾಮಾನ್ಯ ಕುಟುಂಬದಿಂದ ಬಂದಿರುವ ಮಹಿಳೆಯನ್ನು ಗೌರವಿಸುವ ಮೂಲಕ ಹುಬ್ಬಳ್ಳಿ ಧಾರವಾಡದ ಜನತೆ ದೇಶದ ಸಮಸ್ತ ಮಹಿಳೆಯರನ್ನು ಗೌರವಿಸಿದ್ದಾರೆ ಎಂದು ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಹೇಳಿದರು.
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯು ಇಲ್ಲಿನ ಕರ್ನಾಟಕ ಜಿಮ್ಖಾನಾ ಮೈದಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪೌರಸನ್ಮಾನ ಸ್ವೀಕರಿಸಿ ಮಾತನಾಡಿದರು,
ಹುಬ
View more
Wed, 28 Sep 2022 01:26:01Office Staff
ಕಾರವಾರ : ಜಿಲ್ಲೆಯು ಅಭಿವೃದ್ಧಿಯಾಗುವ ನಿಟ್ಟಿನಲ್ಲಿ ರೈಲು ಮಾರ್ಗ ಕಾಮಗಾರಿ ಪ್ರಾರಂಭವಾಗುವುದು ಅವಶ್ಯಕವಾಗಿದ್ದು, ಜಿಲ್ಲೆಯ ಜನರ ಬಹುದಿನಗಳ ಬೇಡಿಕೆಯು ಸಹ ಇದಾಗಿದೆ ಎಂದು ಕೇಂದ್ರದ ರೈಲ್ವೇ ಯೋಜನಾ ಸಮಿತಿ ಅಭಿಪ್ರಾಯಿಸಿತು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ ಜರುಗಿದ ಹುಬ್ಬಳ್ಳಿ-ಅಂಕೋಲಾ ರೈಲಿನ ಬೇಡಿಕೆಯ ಕುರಿತಾದ ಚರ್ಚೆಯ ಸಂದರ್ಭದಲ್ಲಿ ಕೇಂದ್ರ ರೈಲ್ವೇ ಯೋಜನಾ ಸಮಿತಿಯ ಅಧಿಕಾರಿಗಳು ಮೇಲಿನ ರೀತಿ ಅಭಿಪ್ರಾಯಕ್ಕೆ ಬಂದರು. ರೈಲ್ವೇ ಯೋಜನೆಯ ಸಾಧಕ ಬಾಧಕ ಕುರಿತಾಗಿ
View more
Wed, 28 Sep 2022 01:10:56Office Staff
ಧಾರವಾಡ : ಸದೃಢ ಭಾರತ ನಿರ್ಮಾಣಕ್ಕಾಗಿ ಯುವ ಪೀಳಿಗೆಗೆ ಅನುಕೂಲವಾಗುವಂತೆ 2020 ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ವಿಜ್ಞಾನ-ತಂತ್ರಜ್ಞಾನಕ್ಕೆ ಹೆಚ್ಚಿನ ಒತ್ತು ನೀಡಲಾಗಿದ್ದು ಕೃತಕ ಬುದ್ಧಿ ಮತ್ತೆ, ಐಟಿಬಿಟಿ, ನ್ಯಾನೊ ತಂತ್ರಜ್ಞಾನ ಸಂಶೋಧನಾ ಅಭಿವೃದ್ಧಿಯಿಂದಾಗಿ ದೇಶವು ಜಾಗತಿಕ ಮಟ್ಟದಲ್ಲಿ ಸಮೃದ್ಧವಾಗಲಿದೆ ಎಂದು ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ತಿಳಿಸಿದರು.
View more
Wed, 28 Sep 2022 01:02:52Office Staff
ಬೆಂಗಳೂರು: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಆಸರೆಯಲ್ಲಿ ಬೆಂಗಳೂರಿನ ವಿವಿಧ ಮೈದಾನಗಳಲ್ಲಿ ಜರುಗುತ್ತಿರುವ 19 ವರ್ಷ ಕೆಳಹರೆಯದವರ ಅಂತರ್ ವಲಯ ಕ್ರಿಕೆಟ್ ಪಂದ್ಯಾಟದಲ್ಲಿ ಮಂಗಳೂರು ವಲಯ ತಂಡವು ತಾನಾಡಿದ ಐದೂ ಪಂದ್ಯಗಳಲ್ಲಿ ಮೇಲ್ಗೈನ್ನು ಸಾಧಿಸಿ ಗುಂಪಿನಲ್ಲಿ ಪ್ರಥಮ ಸ್ಥಾನಿಯಾಗಿ ಅಭೂತಪೂರ್ವ ಸಾಧನೆ ಗೈದಿತು.
ಪ್ರಬಲ ಧಾರವಾಡ ವಲಯದೊಂದಿಗೆ ನಡೆದ ಅಂತಿಮ ಪಂದ್ಯದಲ್ಲಿ ಧಾರವಾಡ ವಲಯವು ಪ್ರಥಮ ಇನ್ನಿಂಗ್ಸ್ನಲ್ಲಿ ಆಶೀಷ್ ನಾಯಕ್ರವರ ಮಾರಕ ಆಫ್ ಸ್ಪಿನ್ ದಾಳಿಗೆ ಸಿಲುಕಿ 203 ರನ್ಗಳ ಮೊತ
View more
Wed, 28 Sep 2022 00:55:56Office Staff
1997 ರಲ್ಲಿ ಘೋಷಣೆಯಾದ ಹೊಸ ಜಿಲ್ಲೆಗಳ ನಡೆದಿರುವ ಅಭಿವೃದ್ದಿಗೆ ಹೋಲಿಸಿದಲ್ಲಿ, ಉಡುಪಿ ಜಿಲ್ಲೆ 20 ವರ್ಷ ಮುಂದಿದ್ದು, ಸ್ಟಾರ್ಟಪ್ ಇಂಡಿಯಾ ಯೋಜನೆಯಡಿ ಹೊಸ ಹೊಸ ಆವಿಷ್ಕಾರ, ಉದ್ಯಮ ಸ್ಥಾಪನೆ ಹೆಚ್ಚಬೇಕು. ಮುಂದಿನ 25ವರ್ಷಗಳ ಅಭಿವೃದ್ಧಿ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಈ ಹಿಂದೆ ಕಾರ್ಯ ನಿರ್ವಹಿಸಿದ ಅಧಿಕಾರಿಗಳಿಂದ ನೀಲನಕಾಶೆ ತಯಾರಿಸಬೇಕು ಎಂದರು.
View more
Wed, 28 Sep 2022 00:50:19Office Staff
ಮಂಗಳೂರು : ದಸರಾ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಗಳೂರು ವಿಭಾಗದಿಂದ ಮಂಗಳೂರು ಸುತ್ತಮುತ್ತಲಿನ ದೇವಸ್ಥಾನಗಳ ದರ್ಶನದ ವಿಶೇಷ ಪ್ಯಾಕೇಜ್ ಪ್ರವಾಸ ಕಾರ್ಯಚರಣೆಗೆ ಶಾಸಕ ಡಿ. ವೇದವ್ಯಾಸ ಕಾಮತ್ ಅವರು ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಆವರಣದಲ್ಲಿ ಚಾಲನೆ ನೀಡಿದರು.
View more