Tue, 27 Sep 2022 12:58:53Office Staff
ಎಐಸಿಸಿ ಮುಖಂಡ ರಾಹುಲ್ ಗಾಂಧಿ ಕೈಗೊಂಡಿರುವ ಭಾರತ ಐಕ್ಯತಾ ಪಾದಯಾತ್ರೆ ಸೆ.30ಕ್ಕೆ ಕರ್ನಾಟಕ ರಾಜ್ಯಕ್ಕೆ ಪ್ರವೇಶಿಸಲಿದೆ. ಚಾಮರಾಜನಗರ, ಮೈಸೂರು, ಮಂಡ್ಯ, ತುಮಕೂರು, ಚಿತ್ರದುರ್ಗ, ಬಳ್ಳಾರಿ ಹಾಗೂ ರಾಯಚೂರು ಜಿಲ್ಲೆಗಳ ಮೂಲಕ ಹಾದು ಹೋಗಲಿದ್ದು, ಯಾತ್ರೆಯ ಅದ್ದೂರಿ ಸ್ವಾಗತಕ್ಕೆ ಕಾಂಗ್ರೆಸ್ ಪಕ್ಷ ಸಕಲ ಸಿದ್ಧತೆ ಮಾಡಿಕೊಂಡಿದೆ
View more
Tue, 27 Sep 2022 12:51:06Office Staff
2022ರ ವಿದ್ಯುತ್ ಕಾಯ್ದೆ ಖಾಸಗಿ ಕರಣ ತಿದ್ದುಪಡಿ ಕೈಬಿಡಬೇಕು ಹಾಗೂ ಕೃಷಿ ಪಂಪ್ಸೆಟ್ ಗಳಿಗೆ ಮೀಟರ್ ಅಳವಡಿಸುವ ಹುನ್ನಾರ ಕೈಬಿಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರು ವಿಧಾನಸೌಧ ಚಲೋ ನಡೆಸಿ ಮುತ್ತಿಗೆ ಹಾಕಲು ಯತ್ನಿಸಿದ ರೈತ ನಾಯಕರನ್ನು ಪೊಲೀಸರು ಬಂಧಿಸಿದ್ದಾರೆ
View more
Tue, 27 Sep 2022 12:38:35Office Staff
ರಾಜ್ಯ ಸರಕಾರದ ವಿವಿಧ ಇಲಾಖೆಗಳಲ್ಲಿ ಶೇ.40 ಕಮಿಷನ್ ಪಡೆಯಲಾಗುತ್ತಿದೆ ಎಂದು ಗುತ್ತಿಗೆದಾರರ ಸಂಘದ ಆರೋಪದ ಬಗ್ಗೆ ಹಾಲಿ ನ್ಯಾಯಾಧೀಶರು ಅಥವಾ ನಿವೃತ್ತ ನ್ಯಾಯಾಧೀಶರ ಮೂಲಕ ತನಿಖೆಯಾಗಲಿ ಎಂದು ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ, ಮಾಜಿ ಸಚಿವ ಎಂ.ಬಿ. ಪಾಟೀಲ್ ಒತ್ತಾಯಿಸಿದ್ದಾರೆ
View more
Tue, 27 Sep 2022 06:46:12Office Staff
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹಾಗೂ ಆರ್ ಜೆಡಿ ವರಿಷ್ಠ ಲಾಲು ಪ್ರಸಾದ್ ಯಾದವ್ ರವಿವಾರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿದ್ದು, 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಪ್ರತಿಪಕ್ಷಗಳು ಒಗ್ಗೂಡಬೇಕಾದ ಅಗತ್ಯವನ್ನು ಪ್ರತಿಪಾದಿಸಿದರು.
View more
Tue, 27 Sep 2022 06:41:51Office Staff
ಬಿಜೆಪಿಯನ್ನು ಎದುರಿಸಲು ಕಾಂಗ್ರೆಸ್ ಮತ್ತು ಎಡಪಕ್ಷಗಳು ಸೇರಿದಂತೆ ಎಲ್ಲ ಪ್ರತಿಪಕ್ಷಗಳು ಒಗ್ಗೂಡುವಂತೆ ರವಿವಾರ ಇಲ್ಲಿ ಕರೆ ನೀಡಿದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು, ಪ್ರತಿಪಕ್ಷಗಳ ಈ ಪ್ರಮುಖ ಮೈತ್ರಿಕೂಟವು 2024ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಗೆ ಕೆಟ್ಟ ಸೋಲನ್ನು ಖಚಿತಪಡಿಸಲಿದೆ ಎಂದರು
View more
Tue, 27 Sep 2022 06:34:02Office Staff
ರಾಜಸ್ಥಾನದ ಮುಂದಿನ ಮುಖ್ಯಮಂತ್ರಿ ಯಾರಾಗಬೇಕು ಎಂಬ ಪ್ರಶ್ನೆ ರವಿವಾರ ಬೃಹತ್ ಬಿಕ್ಕಟ್ಟಿನ ಸ್ವರೂಪವನ್ನು ಪಡೆದುಕೊಂಡಿದ್ದು, ಹಾಲಿ ಸಿಎಂ ಅಶೋಕ್ ಗೆಲ್ಲೋಟ್ ಬಣದ 80ಕ್ಕೂ ಅಧಿಕ ಶಾಸಕರು ರಾಜೀನಾಮೆಗೆ ನಿರ್ಧರಿಸಿದ್ದಾರೆ. ತಡರಾತ್ರಿ ಈ ಶಾಸಕರು ವಿಧಾನಸಭಾ ಸ್ಪೀಕರ್ ರನ್ನು ಭೇಟಿಯಾಗಲು ತೆರಳಿದ್ದಾರೆ. ಗೆಹೋಟ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ
View more