Tue, 27 Sep 2022 02:08:29Office Staff
ಗೋಲ್ 2.0 ಎಂಬ ಕಾರ್ಯಕ್ರಮದಡಿ ಕರ್ನಾಟಕ ರಾಜ್ಯದಲ್ಲಿ ಉದ್ಯಮಶೀಲತೆಯನ್ನು ಉತ್ತೇಜಿಸುವ ಮೂಲಕ ಡಿಜಿಟಲ್ ತಂತ್ರಾಂಶಗಳನ್ನು ಬಳಸಿಕೊಂಡು ಅವಕಾಶಗಳನ್ನು ತೆರೆಯುವ ಮೂಲಕ ಬುಡಕಟ್ಟು ಯುವಕ, ಯುವತಿ ಹಾಗೂ ಮಹಿಳೆಯರನ್ನು ಡಿಜಿಟಲ್ ಆಗಿ ಸಕ್ರೀಯಗೊಳಿಸುವ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು
View more
Mon, 26 Sep 2022 20:36:10Office Staff
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಕ್ಟೋಬರ್ 9 ರಂದು ಜಿಲ್ಲಾ ಮಟ್ಟದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸುವ ಕುರಿತಾಗಿ ಸೋಮವಾರದಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು.
View more
Mon, 26 Sep 2022 20:26:35Office Staff
ಜಿಲ್ಲೆಯ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ ಸೆಟ್ ತರಬೇತಿ ಸಂಸ್ಥೆ ವತಿಯಿಂದ 13 ದಿನಗಳ ಕೃಷಿ ಉದ್ಯಮಿ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.
View more
Mon, 26 Sep 2022 20:14:25Office Staff
2022-23ನೇ ಸಾಲಿಗೆ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಹಾಗೂ ಅದರ ಅಡಿಯಲ್ಲಿ ಬರುವ ಇತರೆ ನಿಗಮಗಳಾದ ಅಲೆಮಾರಿ, ಮಡಿವಾಳ, ವಿಶ್ವಕರ್ಮ, ಉಪ್ಪಾರ, ಮರಾಠಾ ಹಾಗೂ ಆರ್ಯ ವೈಶ್ಯ ನಿಗಮಗಳಿಂದ ಅನುಷ್ಠಾನಗೊಳಿಸುತ್ತಿರುವ ಗಂಗಾ ಕಲ್ಯಾಣ ನೀರಾವರಿ ಯೋಜನೆ ಹಾಗೂ ಅರಿವು ಶೈಕ್ಷಣಿಕ ಸಾಲ ಹೊಸತು ಹಾಗೂ ನವೀಕರಣ ಯೋಜನೆಗಳ ಸೌಲಭ್ಯಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
View more
Mon, 26 Sep 2022 15:27:31Office Staff
ಅಂಕಿತಾ ಭಂಡಾರಿ ಕೊಲೆ ಪ್ರಕರಣದ ಇತ್ತೀಚಿನ ಬೆಳವಣಿಗೆಯಲ್ಲಿ ಆಕೆಯ ಕುಟುಂಬವು ಪಾರ್ಥಿವ ಶರೀರದ ಅಂತ್ಯಸಂಸ್ಕಾರವನ್ನು ನೆರವೇರಿಸಲು ರವಿವಾರ ಒಪ್ಪಿಕೊಂಡಿದೆ. ಆದರೆ ಜನ ಸೇರುವುದು ಅಗತ್ಯವಿಲ್ಲ, ಕೇವಲ ಕುಟುಂಬ ಸದಸ್ಯರ ಉಪ ಸ್ಥಿತಿಯಲ್ಲಿ ಅಂತ್ಯಸಂಸ್ಕಾರವನ್ನು ನಡೆಸಲಾಗುವುದು ಎಂದು ಅದು ಸ್ಪಷ್ಟಪಡಿಸಿದೆ. ಅಂಕಿತಾಳ ಕೊಲೆ ಪ್ರದೇಶದಲ್ಲಿ ಭಾರೀ ಪ್ರತಿಭಟನೆಗಳಿಗೆ ಕಾರಣವಾಗಿದೆ
View more
Mon, 26 Sep 2022 15:05:10Office Staff
ಬಡ-ಮಧ್ಯಮ ವರ್ಗದವರಿಗೆ ಉಚಿತ ಆರೋಗ್ಯ ಸೇವೆ ಒದಗಿಸುವ 108 ತುರ್ತು ಆ್ಯಂಬುಲೆನ್ಸ್ ಸೇವೆ ಒದಗಿಸುವ ಸಹಾಯವಾಣಿಯಲ್ಲಿನ ತಾಂತ್ರಿಕ ದೋಷದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ರೋಗಿಗಳು ಸಕಾಲದಲ್ಲಿ ಚಿಕಿತ್ಸೆ ಸಿಗದೆ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ
View more
Mon, 26 Sep 2022 14:49:20Office Staff
ಆನ್ ಲೈನ್ ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ವೀಡಿಯೊಗಳ ವಿತರಣೆಯ ಎರಡು ಪ್ರಕರಣಗಳಿಗೆ ಸಂಬಂಧಿಸಿದಂತೆ ಶನಿವಾರ ಆಪರೇಷನ್ ಮೇಘಚಕ್ರ ಕ್ಕೆ ಚಾಲನೆ ನೀಡಿರುವ ಸಿಬಿಐ ದೇಶಾದ್ಯಂತ 19 ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶಗಳ 56 ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿಗಳನ್ನು ನಡೆಸಿದೆ.
View more
Sun, 25 Sep 2022 22:56:09Office Staff
ಬೆಂಗಳೂರು/ಚಿತ್ರದುರ್ಗ: ರೈತರು ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಬ್ಯಾಂಕ್ಗಳು ರೈತರ ಆಸ್ತಿ ಜಪ್ತಿ ಮಾಡುವುದಕ್ಕೆ ಅಂತ್ಯ ಹಾಡಲು ಕಾನೂನಿನ ತಿದ್ದುಪಡಿ ತಂದು ಆಸ್ತಿಪಾಸ್ತಿ ಜಪ್ತಿ ಮಾಡುವುದನ್ನು ನಿಷೇಧ ಮಾಡುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದ್ದಾರೆ.
ಈ ಮುಂಚೆ ನೋಟೀಸ್ ನೀಡಿ ರೈತರ ಆಸ್ತಿಯನ್ನು ಬ್ಯಾಂಕ್ಗಳು ಜಪ್ತಿ ಮಾಡುತ್ತಿದ್ದವು, ಇನ್ನು ಮುಂದಿನ ದಿನದಲ್ಲಿ ಹಾಗಾಗದಂತೆ ಎಚ್ಚರಿಕೆ ವಹಿಸಲಾಗುವುದು ಎಂದು ತಿಳಿಸಿದ್ದಾರೆ.
View more