Wed, 11 Sep 2024 06:35:20Office Staff
ಸೆಪ್ಟೆಂಬರ್ 15 ರಂದು ಆಚರಿಸಲಿರುವ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಉತ್ತರ ಕನ್ನಡ ಜಿಲ್ಲೆಯಲ್ಲಿ ಅತ್ಯಂತ ವ್ಯವಸ್ಥಿತವಾಗಿ ಮತ್ತು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯವಿರುವ ಎಲ್ಲಾ ಸಿದ್ದತೆಗಳನ್ನು ಕೈಗೊಳ್ಳುವಂತೆ ಎಲ್ಲಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಸೂಚನೆ ನೀಡಿದರು.
View more
Wed, 11 Sep 2024 06:21:00Office Staff
ಹಾಸನ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ಲೈಂಗಿಕ ಹಿಂಸೆಯನ್ನು ಅಳವಡಿಸಿ, ಖಾಸಗಿ ವೀಡಿಯೋಗಳನ್ನು ಚಿತ್ರೀಕರಿಸಿ ಮಾಧ್ಯಮಗಳಲ್ಲಿ ಪ್ರಸಾರ ಮಾಡಲಾಗಿದೆ.
View more
Wed, 11 Sep 2024 05:43:02Office Staff
ಕರ್ನಾಟಕ ವಿಶ್ವವಿದ್ಯಾಲಯ 2023 ರಲ್ಲಿ ನಡೆದ ಬಿ.ಸಿ.ಎ ಪರೀಕ್ಷೆಯಲ್ಲಿ ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ದೀಕ್ಷಾ ಖಾರ್ವಿಯವರು ಶೇ 91.73 ಪಡೆದು ಕರ್ನಾಟಕ ವಿಶ್ವವಿದ್ಯಾಲಯದ ಬಿಸಿಎ ವಿಭಾಗದಲ್ಲಿ ತೃತೀಯ ರ್ಯಾಂಕ್ ಪಡೆದಿರುತ್ತಾರೆ.
View more
Tue, 10 Sep 2024 03:07:32Office Staff
ಮಾನ್ಯ ಮುಖ್ಯಮಂತ್ರಿಯವರು 2024ನೇ ಸೆಪ್ಟೆಂಬರ್ 23 ರಂದು ಕಲಬುರಗಿಯಲ್ಲಿ ಕಲಬುರಗಿ ವಿಭಾಗ ಮಟ್ಟದ ಜನಸ್ಪಂದನ ಕಾರ್ಯಕ್ರಮ ನಡೆಸಲಿದ್ದಾರೆ.
View more
Tue, 10 Sep 2024 03:05:41Office Staff
ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ವಸತಿ ಶಾಲೆಗಳು, ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು, ಸರ್ಕಾರಿ ಮುಸ್ಲಿಂ ವಸತಿ ಶಾಲೆಗಳಲ್ಲಿ 2024-25 ನೇ ಶೈಕ್ಷಣಿಕ ಸಾಲಿನಲ್ಲಿ 6ನೇ ತರಗತಿ ದಾಖಲಾತಿಗೆ ಅರ್ಜಿ ಆಹ್ವಾನಿಸಿದೆ.
View more
Tue, 10 Sep 2024 03:02:22Office Staff
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2017ನೇ ಸಾಲಿನಿಂದ 2023ನೇ ಸಾಲಿನವರೆಗೆ ಅಭಿವೃದ್ಧಿ ಪತ್ರಿಕೋದ್ಯಮ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳಿಗೆ ಅರ್ಹ ಪತ್ರಕರ್ತರು / ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರಿಂದ ನಾಮನಿರ್ದೇಶನಗಳನ್ನು ಆಹ್ವಾನಿಸಿದೆ.
View more
Mon, 09 Sep 2024 14:23:12Office Staff
ದಾಂಡೇಲಿ : ಜಮೀನಿಗೆ ಬೇಲಿ ಹಾಕುವ ವಿಚಾರದಲ್ಲಿ ನಗರದಲ್ಲಿ ಗಲಾಟೆ ನಡೆದಿದೆ. ಮಹಿಳೆಯೊಬ್ಬಳ ಮೇಲೆ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ ಬಗ್ಗೆ ಠಾಣೆಯಲ್ಲಿ ದೂರು ದಾಖಲಾಗಿದೆ.
View more
Mon, 09 Sep 2024 14:13:35Office Staff
ಭಟ್ಕಳ : ಸಾರ್ವಜನಿಕ ಗಣಪತಿ ಮೂರ್ತಿಯನ್ನು ಸಮುದ್ರದಲ್ಲಿ ವಿಸರ್ಜಿಸುವ ವೇಳೆ ಅಲೆಗೆ ಕೊಚ್ಚಿಹೋದ ಬಾಲಕನನ್ನು ಕರಾವಳಿ ಕಾವಲು ಪಡೆಯ ಸಿಬ್ಬಂದಿಗಳು ರಕ್ಷಣೆ ಮಾಡಿದ ಘಟನೆ ತಾಲೂಕಿನ ತಲಗೋಡಿನಲ್ಲಿ ನಡೆದಿದೆ.
View more