Sat, 24 Sep 2022 02:15:56Office Staff
ಸ್ವಚ್ಛ ಅಮೃತ ಮಹೋತ್ಸವ 2022, ಅಂತರಾಷ್ಟ್ರೀಯ ಕಡಲತೀರ ಸ್ವಚ್ಛತಾ ದಿನಾಚರಣೆಯ ಅಂಗವಾಗಿ ಕರ್ನಾಟಕ ರಾಜ್ಯಪಾಲರ, ಉಸ್ತುವಾರಿ ಸಚಿವರ, ಶಾಸಕರ ಹಾಗೂ ವಿವಿದ ಸಂಘಸಂಸ್ಥೆಗಳ ಉಪಸ್ಥಿತಿಯಲ್ಲಿ ಜಿಲ್ಲಾಡಳಿತ ಹಾಗೂ ನಗರಸಭೆಯವರ ಸಹಯೋಗದೊಂದಿಗೆ ರೋಟರಿ ಕ್ಲಬ್ ಆಫ್ ಕಾರವಾರದ ಅಧ್ಯಕ್ಷರು ಮತ್ತು ಸದಸ್ಯರು ಟ್ಯಾಗೋರ ಕಡಲತೀರದ ಸ್ವಚ್ಛತಾ ಅಭಿಯಾನದಲ್ಲಿ ಭಾಗವಹಿಸಿ ಕಡಲ ತೀರದಲ್ಲಿ ಬಿದ್ದಿರುವ ಕಸ-ಕಡ್ಡಿಗಳನ್ನು ಸಂಗ್ರಹಿಸಿ ನಗರಸಭೆಯ ವಾಹನಗಳಿಗೆ ನೀಡಿದರು.
View more
Fri, 23 Sep 2022 00:30:25Office Staff
ಉಡುಪಿ : ಹಿರಿಯ ನಾಗರೀಕರ ಸಪ್ತಾಹ ಕಾರ್ಯಕ್ರಮವನ್ನು ಸೆಪ್ಟಂಬರ್ 25 ರಿಂದ ಅಕ್ಟೋಬರ್ 1 ರ ವರೆಗೆ ಜಿಲ್ಲೆಯಲ್ಲಿ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ಎಲ್ಲಾ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವುದರೊಂದಿಗೆ ಅರ್ಥಪೂರ್ಣವಾಗಿ ಆಚರಿಸುವಂತೆ ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್ ಹೇಳಿದರು.
View more
Fri, 23 Sep 2022 00:22:06Office Staff
ಧಾರವಾಡ : ಸಮಸ್ಯೆ ಬಂದಾಗ ವ್ಯಕ್ತಿಗಳು ಆತ್ಮವಿಶ್ವಾಸ ಕಳೆದುಕೊಳ್ಳದೇ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವಲ್ಲಿ ಹಿರಿಯರ ಮಾರ್ಗದರ್ಶನ ಪಡೆದುಕೊಳ್ಳಲು ಮುಂದಾಗಬೇಕು. ಆತ್ಮಹತ್ಯೆ ಎಲ್ಲದಕ್ಕೂ ಪರಿಹಾರವಲ್ಲ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಕೆ.ಜಿ ಶಾಂತಿ ಅವರು ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನಗಳ ಸಂಸ್ಥೆ, ಜಿಲ್ಲಾ ಆ
View more
Fri, 23 Sep 2022 00:17:43Office Staff
ಕರ್ನಾಟಕ ಸೇರಿದಂತೆ 11 ರಾಜ್ಯಗಳಲ್ಲಿ ಪಾಪ್ಯುಲರ್ ಫ್ರೆಂಟ್ ಆಫ್ ಇಂಡಿಯಾಗೆ ಸೇರಿದ ಸ್ಥಳಗಳ ಮೇಲೆ ಗುರುವಾರ ಬೆಳಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಹಾಗೂ ಜಾರಿನಿರ್ದೇಶನಾಲಯ (ಈ.ಡಿ.) ದಾಳಿ ನಡೆಸಿದ್ದು, ಸಂಘಟನೆಯ ನಾಯಕರ ಸಹಿತ 100ಕ್ಕೂ ಅಧಿಕ ಮಂದಿಯನ್ನು ವಶಕ್ಕೆ ತೆಗೆದುಕೊಂಡಿದೆ
View more
Wed, 21 Sep 2022 15:39:32Office Staff
ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪರಿಸರ ಪ್ರೇಮಿ, ಹರಿಹರ ತಾಲೂಕಿನ ಮಿಟ್ಲಕಟ್ಟೆ ಗ್ರಾಮದ ಸಾಲುಮರದ ವೀರಾಚಾರಿ (70) ಅವರು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮಂಗಳವಾರ ವರದಿಯಾಗಿದೆ
View more
Wed, 21 Sep 2022 15:07:51Office Staff
ದಲಿತ ಬಾಲಕನೋರ್ವ ದೇವರ ಮೂರ್ತಿಯನು ಮುಟ್ಟಿದ್ದಾನೆ ಎಂದು ಆರೋಪಿಸಿ ಸವರ್ಣೀಯರು 60 ಸಾವಿರ ರೂ. ದಂಡ ವಿಧಿಸಿ, ದಂಡ ಕಟ್ಟದಿದ್ದರೆ ಗ್ರಾಮದಿಂದ ಬಹಿಷ್ಠಾರ ಹಾಕಲಾಗುವುದು ಎಂದು ಬೆದರಿಕೆ ಹಾಕಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಟೇಕಲ್ ಹೋಬಳಿ ಉಳೆರಳ್ಳಿ ಗ್ರಾಮದಲ್ಲಿ ನಡೆದಿರುವುದು ವರದಿಯಾಗಿದೆ.
View more
Wed, 21 Sep 2022 13:33:59Office Staff
ರಾಜ್ಯ ಪೊಲೀಸ್ ಇಲಾಖೆಯಲ್ಲಿ 20 ವರ್ಷಗಳಲ್ಲಿಯೇ ಅತ್ಯಂತ ಕಡಿಮೆ ಪ್ರಮಾಣದಲ್ಲಿ ಹುದ್ದೆಗಳು ಖಾಲಿಯಿದ್ದು, ಈ ವರ್ಷ ಸುಮಾರು 5 ಸಾವಿರ ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ
View more