Wed, 21 Sep 2022 04:08:17Office Staff
ಉಡುಪಿ : ಜಿಲ್ಲೆಯ ಬ್ಯಾಂಕ್ಗಳಿಗೆ ವಿವಿಧ ಇಲಾಖೆಗಳ ಮೂಲಕ ಸಲ್ಲಿಕೆಯಾಗುವ ಸರ್ಕಾರಿ ಯೋಜನೆಗಳ ಫಲಾನುಭವಿಗಳ ಸಾಲದ ಅರ್ಜಿಗಳನ್ನು ತಿರಸ್ಕರಿಸದೇ, ನಿಗದಿತ ಸಾಲ ವಿತರಿಸುವಂತೆ ಎಲ್ಲಾ ಬ್ಯಾಂಕ್ಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್. ಸೂಚನೆ ನೀಡಿದರು.
ಅವರು ರಜತಾದ್ರಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ನಡೆದ ಜಿಲ್ಲಾ ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸರ್ಕಾರಿ ಯೋಜನೆಗಳ ಫಲಾನುಭವಿಗಳು ಸಲ್ಲಿಸುವ
View more
Wed, 21 Sep 2022 04:03:16Office Staff
ಆರ್ಥಿಕ ಅಸಮಾನತೆ ಹೋಗಲಾಡಿಸುವ ಶಕ್ತಿ ಇರುವ ಸಹಕಾರಿ ರಂಗದ ಸೌಲಭ್ಯಗಳನ್ನು ಪತ್ರಕರ್ತರು ಸದುಪಯೋಗ ಪಡಿಸಿ ಕೊಳ್ಳ ಬೇಕು, ಸ್ವಾವಲಂಬಿ ಜೀವನಕ್ಕೆ ದಾರಿ ಕಂಡುಕೊಳ್ಳಬೇಕು ಎಂದು ಕೋಲಾರ, ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಕರೆ ನೀಡಿದರು.
View more
Tue, 20 Sep 2022 18:16:30Office Staff
ಬೆಂಗಳೂರು : ಉತ್ತರಕನ್ನಡ ಜಿಲ್ಲೆಯ ಬಹುದಿನಗಳ ಬೇಡಿಕೆಯಾಗಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರು ಮಾಡುವ ಸಂಬಂಧ ಜಿಲ್ಲಾ ಉಸ್ರುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ನೇತೃತ್ವದ ಶಾಸಕರ ನಿಯೋಗದೊಂದಿಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಬೆಂಗಳೂರಿನ ತಮ್ಮ ಅಧಿಕೃತ ನಿವಾಸದಲ್ಲಿಂದು ಮಹತ್ವದ ಸಭೆ ನಡೆಸಿದರು.
ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಅವರು, ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರು ಮಾಡುವ ಪ್ರಸ್ತ
View more
Tue, 20 Sep 2022 18:11:26Office Staff
ಕಾರವಾರ : ಮೀನುಗಾರಿಕೆಗೆ ತೆರಳಿದ್ದ ಬೋಟ್ ಅರಬ್ಬಿ ಸಮುದ್ರದಲ್ಲಿ ಮುಳುಗಿದ ಘಟನೆ ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ. ಪದ್ಮಾವತಿ ಹೆಸರಿನ ಬೋಟ್ ಮೀನುಗಾರಿಕೆಗೆ ತೆರಳಿದ್ದ ವೇಳೆ ಬೋಟ್ ನ ತಳಭಾಗ ಡ್ಯಾಮೇಜ್ ಆಗಿದ್ದರಿಂದ ನೀರು ತುಂಬಿದೆ. ಘಟನೆಯಲ್ಲಿ ಬೋಟಿನಲ್ಲಿದ್ದ 30 ಮೀನುಗಾರರನ್ನ ರಕ್ಷಣೆ ಮಾಡಲಾಗಿದ್ದು, ಹಿಡಿದ 30 ಟನ್ ಮೀನನ್ನ ವಾಪಸ್ ಸಮುದ್ರಕ್ಕೆ ಚೆಲ್ಲಲಾಗಿದೆ. ಬಳಿಕ ಮುಳುಗುತಿದ್ದ ಬೋಟನ್ನ ಇತರೆ ಬೋಟಿನವರು ಕಾರವಾರದ ಬೈತಕೋಲ್ ಬಂದರಿಗೆ ಎಳೆತಂದಿದ್ದಾರೆ.
ವ
View more
Tue, 20 Sep 2022 06:49:23Office Staff
ಶಾಸಕರು ಪುರಸಭೆಯ ಆಡಳಿತದ ಮೇಲೆ ಪರೋಕ್ಷವಾಗಿ ಹಸ್ತಕ್ಷೇಪ ಮಾಡುತ್ತಿರುವುದರಿಂದ ಅಭಿವೃದ್ಧಿಗೆ ಹಿನ್ನಡೆಯಾಗುತ್ತಿದೆ ಎಂದು ಇಲ್ಲಿನ ಪುರಸಭೆಯ ಅಧ್ಯಕ್ಷ ಪರ್ವೇಜ್ ಕಾಶೀಮಜಿ ಹೇಳಿದರು.
View more