Tue, 20 Sep 2022 03:56:40Office Staff
ಉಡುಪಿ: ಜಿಲ್ಲಾ ಸಾರಿಗೆ ಪ್ರಾಧಿಕಾರವು ಅಕ್ಟೋಬರ್ 1 ರಿಂದ ಜಾರಿಗೆ ಬರುವಂತೆ ಜಿಲ್ಲೆಯಲ್ಲಿ ಸಂಚರಿಸುವ ಆಟೋರಿಕ್ಷಾಗಳಿಗೆ ಈ ಕೆಳಗಿನಂತೆ ಪ್ರಯಾಣದರ ಪರಿಷ್ಕರಿಸಿ ಆದೇಶ ಹೊರಡಿಸಿದೆ.
View more
Tue, 20 Sep 2022 03:52:48Office Staff
ಉಡುಪಿ : ಕರ್ನಾಟಕ ಲೋಕಾಯುಕ್ತ ಕಾಯ್ದೆಯಡಿ ವಿಚಾರಣೆ ಬಯಸುವ ಜಿಲ್ಲೆಯ ಸಾರ್ವಜನಿಕರು ನಿಗದಿತ ಪ್ರಪತ್ರದಲ್ಲಿ ದೂರನ್ನು ಲೋಕಾಯುಕ್ತ ಸಂಸ್ಥೆಗೆ ಸಲ್ಲಿಸಬಹುದಾಗಿದೆ.
View more
Tue, 20 Sep 2022 03:47:40Office Staff
ಉಡುಪಿ: ಝೋಮ್ಯಾಟೊ ಫುಡ್ ಡೆಲಿವರಿ ಬ್ಯಾಗ್ ನಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಉಡುಪಿ ಸೆನ್ ಅಪರಾಧ ಠಾಣೆಯ ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ರವಿ ಶಂಕರ್, ಅಂಜಲ್ ಬೈಜು ಮತ್ತು ದೇವಿ ಪ್ರಸಾದ್ ಎಂದು ಗುರುತಿಸಲಾಗಿದೆ.
ಕೇರಳ ರಾಜ್ಯದ ಪಾಲಕ್ಕಾಡ್ ನಿಂದ ರವಿ ಶಂಕರ್ ಎಂಬುವನು ಗಾಂಜಾವನ್ನು ರೈಲಿನ ಮೂಲಕ ಉಡುಪಿಗೆ ತಂದು ಉಡುಪಿಯಲ್ಲಿ ಗಾಂಜಾ ಸೇವಿಸುವವರಿಗೆ ಹಾಗೂ ಮಾರಾಟ ಮಾಡುವವರಿಗೆ ಕೊಡುತ್ತಿದ್ದಾನೆಂಬ ಮಾಹಿತಿ ಮೇರೆಗೆ ಆತನ ಪತ್ತೆ
View more
Tue, 20 Sep 2022 03:14:01Office Staff
ಬಳ್ಳಾರಿ : ಹಗರಿಯ ಐಸಿಎಆರ್ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ಪೋಷಣಾ ಮಾಹೆ ಅಭಿಯಾನದ ಅಂಗವಾಗಿ ಪೋಷಣಾ ಅಭಿಯಾನ, ವೃಕ್ಷಾರೋಪಣ ಮತ್ತು ಕರ್ನಾಟಕ ಅಮೃತ ಮಹೋತ್ಸವ ಕಾರ್ಯಕ್ರಮ ಹಗರಿಯ ಕೃಷಿ ವಿಜ್ಞಾನ ಕೇಂದ್ರದಲ್ಲಿ ಇತ್ತೀಚೆಗೆ ನಡೆಯಿತು.
ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥ ಡಾ.ರಮೇಶ್ ಬಿ.ಕೆ. ಅವರು ಕಾರ್ಯಕ್ರಮ ಉದ್ಘಾಟಿಸಿದರು.
ಕೃಷಿ ವಿಜ್ಞಾನ ಕೇಂದ್ರದ ಗೃಹವಿಜ್ಞಾನಿ ಡಾ.ಶಿಲ್ಪಾ ಅವರು ಪೋಷಣಾ ಅಭಿಯಾನದ ಧ್ಯೇಯೋಧ್ಯೇಶಗಳನ್ನು ವಿವರಿಸಿದರು.ದೇಶದ ಅಭಿವೃದ್ಧಿಗ
View more