Mon, 19 Sep 2022 14:55:29Office Staff
ಇತ್ತೀಚೆಗೆ ರಾಜ್ಯ ಸರಕಾರ ಹೊರಡಿಸಿರುವ ಪಿಎಸೈ ನೇಮಕಾತಿ ಮರುಪರೀಕ್ಷೆ ಆದೇಶ ಹಿಂಪಡೆಯಬೇಕು ಹಾಗೂ ಪ್ರಾಮಾಣಿಕವಾಗಿ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಬೇಕೆಂದು ಒತ್ತಾಯಿಸಿ ರವಿವಾರ ಅಹೋರಾತ್ರಿ ಧರಣಿ ಆರಂಭಿಸಲಾಗಿದೆ
View more
Mon, 19 Sep 2022 14:30:54Office Staff
ಬ್ರಾಹ್ಮಣ್ಯ ಎಂದಿಗೂ ಜಾತಿ, ಧರ್ಮ, ಲಿಂಗ ಸಮಾನತೆ, ವ್ಯಕ್ತಿ ಸ್ವಾತಂತ್ರ್ಯ ಹಾಗೂ ಬಾತೃತ್ವವನ್ನು ಒಪ್ಪುವುದಿಲ್ಲ. ಹಾಗಾಗಿ ಬ್ರಾಹ್ಮಣ್ಯವನ್ನು ಒಪ್ಪುವವರಿಗೆ ಸಮಾನತೆ, ಸ್ವಾತಂತ್ರ್ಯ, ಬಾತೃತ್ವವನ್ನು ಮೂಲಭೂತ ಹಕ್ಕಿನ ರೂಪದಲ್ಲಿ ನೀಡಿರುವ ಸಂವಿಧಾನವನ್ನು ಒಪ್ಪಲು ಆಗುವುದಿಲ್ಲ. ಅದಕ್ಕಾಗಿ ಅವರು ಸಂವಿಧಾನವನ್ನು ಬದಲಾಯಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ನಿವೃತ್ತ ಪ್ರಾಧ್ಯಾಪಕ ಎಂ.ಚಂದ್ರ ಪೂಜಾರಿ ಹೇಳಿದ್ದಾರೆ
View more