Mon, 12 Sep 2022 04:13:50Office Staff
ಸಿದ್ದಾಪುರ : ತಾಲ್ಲೂಕಿನ ಹುಕ್ಕಳಿ ಬಳಿಯ ಗುಂಡಿಗದ್ದೆ ಫಾಲ್ಸ್ ನೋಡಲು ಬಂದು ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ನಾಪತ್ತೆಯಾಗಿದ್ದ ಯುವಕನ ಶವ ಭಾನುವಾರ ಪತ್ತೆಯಾಗಿದೆ.
ಸ್ಥಳೀಯರ ಸಹಕಾರದಲ್ಲಿ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಶವವನ್ನು ಜಲಪಾತದಿಂದ ಮೇಲಕ್ಕೆತ್ತಿದ್ದಾರೆ.
View more
Mon, 12 Sep 2022 04:07:41Office Staff
ಧಾರವಾಡ : ಜಿಲ್ಲೆಯಲ್ಲಿ ಆಗಸ್ಟ್ 30 ರಿಂದ ಸೆಪ್ಟೆಂಬರ್ 06 ರವರೆಗೆ ವಿಪರೀತ ಮಳೆಯಾಗಿದ್ದು, ಜನರಿಗೆ ಸಾಕಷ್ಟು ತೊಂದರೆ ಉಂಟಾಗಿದೆ. ಜಿಲ್ಲೆಯ ಎಲ್ಲ ಅಧಿಕಾರಿಗಳು ತಮ್ಮ ಕೇಂದ್ರಸ್ಥಾನದಲ್ಲಿದ್ದು, ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕೆಂದು ಗಣಿ, ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮತ್ತು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಆಚಾರ ಹಾಲಪ್ಪ ಬಸಪ್ಪ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಅವರು ಜಿಲ್ಲಾಧಿಕಾರ
View more
Sun, 11 Sep 2022 19:51:34Office Staff
ಮಹಾರಾಷ್ಟ್ರ, ಹರ್ಯಾಣ, ಉತ್ತರ ಪ್ರದೇಶ ಹಾಗೂ ತೆಲಂಗಾಣದಲ್ಲಿ ಶುಕ್ರವಾರ ಗಣೇಶ ವಿಗ್ರಹಗಳ ವಿಸರ್ಜನೆ ಸಂದರ್ಭದಲ್ಲಿ ಸಂಭವಿಸಿದ ದುರಂತಗಳಲ್ಲಿ ಕನಿಷ್ಠ 30 ಮಂದಿ ಮೃತಪಟ್ಟಿದ್ದಾರೆ
View more
Sun, 11 Sep 2022 19:19:58Office Staff
ಬಿಲ್ಕಿಸ್ ಬಾನು ಪ್ರಕರಣದಲ್ಲಿ ಅಪರಾಧಿಗಳಿಗೆ ನೀಡಲಾದ ಬಿಡುಗಡೆ ಆದೇಶ ಸೇರಿದಂತೆ ಪ್ರಕ್ರಿಯೆಯ ಸಂಪೂರ್ಣ ದಾಖಲೆಗಳನ್ನು ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಗುಜರಾತ್ ಸರಕಾರಕ್ಕೆ ನಿರ್ದೇಶಿಸಿದೆ.
View more
Sat, 10 Sep 2022 17:17:08Office Staff
ಬಿಜೆಪಿಯು ಸಮೀಕ್ಷೆಯ ನೆಪದಲ್ಲಿ ಉತ್ತರ ಪ್ರದೇಶದಲ್ಲಿ ಖಾಸಗಿ ಮದ್ರಸಾಗಳ ನಿರ್ವಹಣೆಯಲ್ಲಿ ಮಧ್ಯಪ್ರವೇಶಿಸುತ್ತಿದೆ ಮತ್ತು ಮುಸ್ಲಿಮರಿಗೆ ಭೀತಿಯನ್ನೊಡ್ಡುತ್ತಿದೆ ಎಂದು ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿಯವರು ಶುಕ್ರವಾರ ಆರೋಪಿಸಿದರು
View more
Sat, 10 Sep 2022 14:00:55Office Staff
ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆಯಡಿ ಉತ್ತರ ಪ್ರದೇಶ ಪೊಲೀಸರಿಂದ ಬಂಧಿಸಲ್ಪಟ್ಟಿದ್ದ ಪತ್ರಕರ್ತ ಸಿದ್ದೀಕ್ ಕಪ್ಪನ್ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ.
View more