Sat, 10 Sep 2022 02:11:36Office Staff
ಮಂಗಳೂರು - ಮಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಜಯಾನಂದ ಅಂಚನ್ ಹಾಗೂ ಉಪ ಮೇಯರ್ ಆಗಿ ಪೂರ್ಣಿಮಾ ಆಯ್ಕೆಯಾಗಿದ್ದಾರೆ
View more
Fri, 09 Sep 2022 05:05:12Office Staff
ಉಡುಪಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಪೋಷಣ್ ಮಾಸಾಚರಣೆ ಹಾಗೂ ಪ್ರಧಾನಮಂತ್ರಿ ಮಾತೃವಂದನ ಯೋಜನೆಯ ಸಪ್ತಾಹ ಕಾರ್ಯಕ್ರಮವು ನಗರದ ಜಿಲ್ಲಾ ಪಂಚಾಯತ್ನ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆಯಿತು.
ಭಾಗೀದಾರ ಇಲಾಖೆಗಳು ಪೋಷಣ್ ಮಾಸಾಚರಣೆಯಲ್ಲಿ ಪಾಲ್ಗೊಳ್ಳುವಂತೆ ಹಾಗೂ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮಗಳನ್ನು ವೇಳಾಪಟ
View more
Fri, 09 Sep 2022 04:58:56Office Staff
ಉಡುಪಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಬಿಲ್ಲವರ ಸೇವಾ ಸಂಘ ಬನ್ನಂಜೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆಯು ಸೆಪ್ಟಂಬರ್ 10 ರಂದು ಬೆಳಗ್ಗೆ 10.30 ಕ್ಕೆ ನಗರದ ಬನ್ನಂಜೆ ಶ್ರೀ ನಾರಾಯಣ ಗುರು ಮಂದಿರದ ಸಭಾಂಗಣದಲ್ಲಿ ನಡೆಯಲಿದೆ.
View more
Fri, 09 Sep 2022 04:54:23Office Staff
ಉಡುಪಿ : ಜನ ಸಾಮಾನ್ಯರಿಗೆ ಆರೋಗ್ಯ ಶಿಕ್ಷಣದ ಬಗ್ಗೆ ಹೆಚ್ಚಿನ ಅರಿವು ಮೂಡಿಸುವುದರಿಂದ ಜನರು ಯಾವುದೇ ರೋಗದ ಬಗ್ಗೆ ಮುಂಜಾಗ್ರತೆ ವಹಿಸಿ ಅವುಗಳಿಂದ ದೂರವಿರಲು ಸಾಧ್ಯ, ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಕಾರ್ಯಪ್ರವೃತ್ತವಾಗಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚಿಸಿದರು.
View more
Thu, 08 Sep 2022 02:57:10Office Staff
ತಾಲೂಕಿನಲ್ಲಿ ನದಿಗಳು ಹರಿಯುವ ಪರಿಸರದಲ್ಲಿ ಹೆಚ್ಚಿನ ಮಳೆ ಸುರಿಯದಿದ್ದರೂ ಮೃತ್ಯುಂಜಯ ಹಾಗೂ ನೇತ್ರಾವತಿ ನದಿಗಳ ನೀರಿನ ಮಟ್ಟದಲ್ಲಿ ದಿಢೀ ಏರಿಕೆಯಾದ ವಿದ್ಯಮಾನ ಮಂಗಳವಾರ ಸಂಜೆ ನಡೆದಿದೆ. ಇದರಿಂದ ನದಿಪಾತ್ರದಲ್ಲಿ ವಾಸಿಸುವ ಜನ ಆತಂಕಿತರಾಗಿದ್ದರು.
View more
Wed, 07 Sep 2022 21:13:57Office Staff
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಇಲ್ಲಿ ಬಹಳ ಪವರ್ ಫುಲ್ ಅಂತ ಭಾವಿಸಿದ್ದೆ. ಆದರೆ ಅವರ ಮಾತಿಗೆ ಇಲ್ಲಿ ಕವಡೆ ಕಾಸಿನ ಕಿಮ್ಮತ್ತಿಲ್ಲ. ಬಿಟ್ ಕಾಯಿನ್ ವಿಚಾರ ಬಂದಾಗ ನಳಿನ್ ಮೌನ ವಹಿಸುತ್ತಾರೆ. ಬಿಟ್ ಕಾಯಿನ್ ಬಗ್ಗೆ ತನಿಖೆ ಆದರೆ ಸರಕಾರವೇ ಪತನವಾಗಲಿದೆ ಎಂದು ಮಾಜಿ ಸಚಿವ, ಕೆಪಿಸಿಸಿ ಸಾಮಾಜಿಕ ಜಾಲತಾಣದ ಅಧ್ಯಕ್ಷ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ
View more
Wed, 07 Sep 2022 16:56:57Office Staff
ಬೆಳಗಾವಿ : ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಅರಣ್ಯ ಸಚಿವರಾಗಿದ್ದ ಉಮೇಶ ಕತ್ತಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಬೇಕೆಂದು ಹಂಬಲಿಸಿದವರು. ನಾನು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಎಂದು ಹೇಳಿಕೆ ನೀಡಿ ಸದಾ ಸುದ್ದಿಯಲ್ಲಿ ಇದ್ದವರು.
9 ಸಲ ಚುನಾವಣೆ ಎದುರಿಸಿ 8 ಬಾರಿ ಗೆದ್ದಿರುವ ಉಮೇಶ್ ಕತ್ತಿ ನಾಲ್ಕನೇ ಬಾರಿಗೆ ಸಚಿವರಾಗಿದ್ದಾರೆ. 1985ರಲ್ಲಿ ರಾಜಕೀಯಕ್ಕೆ ಬಂದ ಉಮೇಶ್ ಕತ್ತಿ, ಆರು ಪಕ್ಷಗಳನ್ನು ಬದಲಿಸಿದ್ದರು.
ಬೆಳಗಾವಿಯ ಕೆಎಲ್ಇ ಸೊಸೈಟಿಯ ಲ
View more