Wed, 07 Sep 2022 04:32:01Office Staff
ಉಡುಪಿ : ಮಣಿಪಾಲದ ಮಣ್ಣಪಳ್ಳವನ್ನು ಪ್ರವಾಸೀ ತಾಣವಾಗಿ ಅಭಿವೃದ್ದಿಪಡಿಸುವ ನಿಟ್ಟಿನಲ್ಲಿ ಅಲ್ಲಿ ಕ್ರಾಪ್ಟ್ ವಿಲೇಜ್ ಮಾಡುವ ಬಗ್ಗೆ ಚಿಂತನೆ ಮತ್ತು ಅಗತ್ಯ ರೂಪುರೇಷೆಗಳನ್ನು ಸಿದ್ದಪಡಿಸುವಂತೆ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚಿಸಿದರು.
View more
Wed, 07 Sep 2022 04:16:48Office Staff
ಭಟ್ಕಳ: ಮುರ್ಡೇಶ್ವರದ ನ್ಯಾಶನಲ್ ಕಾಲೋನಿಯಲ್ಲಿ ಶಾಲೆಯೊಂದರಲ್ಲಿ 12 ವರ್ಷದ ಬಾಲಕನೋರ್ವನಿಗೆ ಹಾವು ಕಡಿದ ಘಟನೆ ನಡೆದಿದೆ. ಕಡಿತದಿಂದ ಗಂಭೀರವಾಗಿ ಗಾಯಗೊಂಡ ಬಾಲಕನನ್ನು ಅಲ್ಫಾಜ್ ಸರ್ತಾಜ್ ಎಂದು ಗುರುತಿಸಲಾಗಿದೆ.
ಮಂಗಳವಾರ ಮಧ್ಯಾಹ್ನ 3:30ರ ಸುಮಾರಿಗೆ ಈ ಘಟನೆ ನಡೆದಿದೆ. ಸರ್ಕಾರಿ ಶಾಲೆಯ 5 ನೇ ತರಗತಿಯ ವಿದ್ಯಾರ್ಥಿಯು ಶಾಲಾ ತರಗತಿಯಲ್ಲಿದ್ದಾಗ ಕಿಟಕಿಯಿಂದ ಪೆನ್ಸಿಲ್ ಬಿದ್ದಿದೆ ಎಂದು ತಿಳಿದು ಬಂದಿದೆ. ಪೆನ್ಸಿಲ್ ತರಲು ತರಗತಿಯಿಂದ ಹೊರಗೆ ಹೋಗುತ್ತಿದ್ದಾಗ, ಹಾವು ಇದ್ದಕ್ಕಿದ್ದಂ
View more
Tue, 06 Sep 2022 17:06:56Office Staff
ರಾಜ್ಯ ಸರಕಾರ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ನೀಡುತ್ತಿದ್ದ ಅಮೃತ ಜ್ಯೋತಿ ಯೋಜನೆಯನ್ನು ರದ್ದು ಮಾಡಿಲ್ಲ ಎಂದು ಇಂಧನ ಸಚಿವ ಸುನೀಲ್ ಕುಮಾರ್ ಸ್ಪಷ್ಟಪಡಿಸಿದ್ದಾರೆ
View more
Tue, 06 Sep 2022 16:51:07Office Staff
ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧವನ್ನು ಎತ್ತಿ ಹಿಡಿದ ಕರ್ನಾಟಕ ಉಚ್ಚ ನ್ಯಾಯಾಲಯದ ತೀರ್ಪಿನ ವಿರುದ್ಧ ಸಲ್ಲಿಸಲಾದ ಹಲವು ಮನವಿಗಳ ವಿಚಾರಣೆಯನ್ನು ಸೋಮವಾರ ಸುಪ್ರೀಂ ಕೋರ್ಟ್ ಸೆ.7ಕ್ಕೆ ಮುಂದೂಡಿದೆ
View more
Tue, 06 Sep 2022 16:07:53Office Staff
ರವಿವಾರ ರಾತ್ರಿಯಿಂದ ಸುರಿದ ಭಾರೀ ಮಳೆಯಿಂದಾಗಿ ಬೆಂಗಳೂರು ನಗರದ ಹಲವು ಪ್ರದೇಶಗಳು ಜಲಾವೃತಗೊಂಡಿವೆ. ವಿವಿಧೆಡೆ ಮನೆ, ಮಳಿಗೆಗಳಿಗೂ ನೆರೆ ನೀರು ನುಗ್ಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ
View more
Tue, 06 Sep 2022 15:24:11Office Staff
ಕೇರಳದ ಮಾಜಿ ಆರೋಗ್ಯ ಸಚಿವೆ ಕೆ.ಕೆ.ಶೈಲಜಾ ಅವರು ರಾಮೋನ್ ಮ್ಯಾಗ್ನೆಸೆ ಪ್ರಶಸ್ತಿಯನ್ನು ತಿರಸ್ಕರಿಸಿದ್ದಾರೆ. ಕೇರಳದ ಆರೋಗ್ಯ ಸಚಿವೆಯಾಗಿ, ವಿಶೇಷವಾಗಿ ರಾಜ್ಯವು ನಿಫಾ ವೈರಸ್ ಮತ್ತು ಕೋವಿಡ್ ಸಾಂಕ್ರಾಮಿಕದ ವಿರುದ್ಧ ಹೋರಾಡಿದ್ದ ಸಂದರ್ಭದಲ್ಲಿ ಅವರ ಸಾಧನೆಯನ್ನು ಗಮನಿಸಿ 64ನೇ ಮ್ಯಾಗ್ನೆಸೆ ಪ್ರಶಸ್ತಿಗೆ ಅವರನ್ನು ಪರಿಗಣಿಸಲಾಗಿತ್ತು.
View more