Sat, 03 Sep 2022 17:44:17Office Staff
ಕರಾವಳಿ ಕರ್ನಾಟಕದ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯೊಂದಿಗೆ ನವ ಭಾರತ ನಿರ್ಮಾಣ ಸರಕಾರದ ಗುರಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ
View more
Sat, 03 Sep 2022 16:33:29Office Staff
ಕರಾವಳಿ ಅಭಿವೃದ್ಧಿಗೆ ಅತ್ಯಂತ ದೊಡ್ಡ ಶಕ್ತಿಯನ್ನು ಪ್ರಧಾನ ಮಂತ್ರಿಗಳು ತುಂಬಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.
ಅವರು ಇಂದು ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.
View more
Sat, 03 Sep 2022 14:23:26Office Staff
ಧಾರವಾಡ : ಕೇಂದ್ರ ಸಂಸದೀಯ ವ್ಯವಹಾರಗಳ ಮತ್ತು ಗಣಿ, ಕಲ್ಲಿದ್ದಲು ಸಚಿವರಾದ ಪ್ರಲ್ಹಾದ ಜೋಶಿ ಧಾರವಾಡ ಐಐಟಿ ಕ್ಯಾಂಪಸ್‍ಗೆ ಭೇಟಿ ನೀಡಿ, ಕಾಲೇಜು, ವಿದ್ಯಾರ್ಥಿ ವಸತಿ ನಿಲಯ ಮತ್ತು ಆಡಳಿತ ಕಟ್ಟಡಗಳ ಕಾಮಗಾರಿ ವೀಕ್ಷಿಸಿದರು.
View more
Sat, 03 Sep 2022 14:16:44Office Staff
ಉಡುಪಿ : ಡಾ. ಬಿ. ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಮೈಕ್ರೋ ಕ್ರೆಡಿಟ್ ಯೋಜನೆ, ಭೂ ಒಡೆತನ ಯೋಜನೆ ಹಾಗೂ ಗಂಗಾ ಕಲ್ಯಾಣ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಅಂಬೇಡ್ಕರ್ ಅಭಿವೃದ್ಧಿ ನಿಗಮ, ಪರಿಶಿಷ್ಟ ಜಾತಿಯ ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯಗಳ ಅಭಿವೃದ್ಧಿ ಕೋಶ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ಭೋ
View more
Sat, 03 Sep 2022 14:11:25Office Staff
ಉಡುಪಿ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಯು.ಪಿ.ಎಸ್.ಸಿ, ಕೆ.ಎ.ಎಸ್, ಬ್ಯಾಂಕಿಂಗ್, ಆರ್.ಅರ್.ಬಿ, ಎಸ್.ಎಸ್.ಸಿ, ಗ್ರೂಪ್ ಸಿ ಹಾಗೂ ನ್ಯಾಯಾಂಗ ಸೇವೆ ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತ ವರ್ಗದ ವಿದ್ಯಾರ್ಥಿಗಳಿಂದ ಇಲಾಖೆಯ ವೆಬ್ಸೈಟ್ sತಿ.ಞಚಿಡಿ.ಟಿiಛಿ.iಟಿ ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
View more
Sat, 03 Sep 2022 14:05:59Office Staff
ಉಡುಪಿ : ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಪ್ರಸಕ್ತ ಸಾಲಿನ ಉಡುಪಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವು ಸೆಪ್ಟಂಬರ್ 10 ರಂದು ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.
ತಾಲೂಕು ಮಟ್ಟದ ವೈಯಕ್ತಿಕ ಸ್ಪರ್ಧೆಗಳಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದವರು ಹಾಗೂ ಗುಂಪು ಕ್ರೀಡೆಗಳಲ್ಲಿ ಪ್ರಥಮ ಸ್ಥಾನ ಪಡೆದವರು ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಬಹುದಾಗಿದೆ.
ಸ್ಪರ್ಧೆಗಳ ವಿವರ:
ಪುರುಷ
View more
Sat, 03 Sep 2022 14:01:15Office Staff
ಉಡುಪಿ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕ.ರಾ.ಮು.ವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಐ.ಬಿ.ಪಿ.ಎಸ್ ರಾಷ್ಟ್ರಿಕೃತ ಬ್ಯಾಂಕ್ ಅಧಿಕಾರಿ ಮತ್ತು ಗುಮಾಸ್ತರ ಹುದ್ದೆಗಳ ನೇಮಕಾತಿಗೆ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿ ನೀಡಲಾಗುವುದು.
ಆಸಕ್ತ ಅಭ್ಯರ್ಥಿಗಳು ಸೆಪ್ಟಂಬರ್ 6 ರ ಒಳಗೆ ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಹೆಸರನ್ನು ನೊಂದಾಯಿಸಲು ದೂರವಾಣಿ
View more
Sat, 03 Sep 2022 13:57:21Office Staff
ಉಡುಪಿ : ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಅವಿಭಜಿತ ಉಡುಪಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟದ ಉದ್ಘಾಟನಾ ಸಮಾರಂಭವು ಸೆಪ್ಟಂಬರ್ 3 ರಂದು ಬೆಳಗ್ಗೆ 9.30 ಕ್ಕೆ ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಉದ್ಘಾಟಿಸಲಿದ್ದು, ಉಡುಪಿ ಶಾಸಕ ಕೆ ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ.
View more
Sat, 03 Sep 2022 13:54:00Office Staff
ಉಡುಪಿ : ಮತದಾರರು ಸ್ವಯಂ ಪ್ರೇರಿತರಾಗಿ ತಮ್ಮ ಆಧಾರ್ ಸಂಖ್ಯೆಯನ್ನು ಮತದಾರರ ಪಟ್ಟಿಯೊಂದಿಗೆ ಜೋಡಣೆ ಮಾಡಲು ಸೆಪ್ಟಂಬರ್ 4 ಮತ್ತು 18 ನ್ನು ವಿಶೇಷ ನೋಂದಣಿ ದಿನಗಳನ್ನಾಗಿ ಆಯೋಜಿಸಲಾಗಿದೆ.
View more