Wed, 31 Aug 2022 17:53:02Office Staff
ಬಿಲ್ಕಿಸ್ ಬಾನು ಪ್ರಕರಣದಲ್ಲಿ ಅತ್ಯಾಚಾರ ಹಾಗೂ ಕೊಲೆ ಅಪರಾಧಕ್ಕಾಗಿ ಜೀವಾವಧಿ ಶಿಕ್ಷೆಗೊಳಗಾಗಿದ್ದು, ಇತ್ತೀಚೆಗೆ ಗುಜರಾತ್ ಸರಕಾರದಿಂದ ಬಿಡುಗಡೆಗೊಳಿಸ ಲ್ಪಟ್ಟ ಎಲ್ಲಾ 11 ಮಂದಿಯನ್ನು ಮರು ಬಂಧಿಸಿ ಅವರಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಹಿರಿಯ ಕಾಂಗ್ರೆಸ್ ನಾಯಕಿ ವರೋನಿಕಾ ಕರ್ನೇಲಿಯೊ ಹೇಳಿದ್ದಾರೆ.
View more
Wed, 31 Aug 2022 17:30:31Office Staff
ಬಿಲ್ಕಿಸ್ ಬಾನು ಮೇಲೆ ಸಾಮೂಹಿಕ ㅎ ಅತ್ಯಾಚಾರಮಾಡಿದ11 ಮಂದಿಅಪರಾಧಿಗಳನ್ನು ಗುಜರಾತ್ ಸರಕಾರ ಬಿಡುಗಡೆಗೊಳಿಸಿರುವುದು ಖಂಡನೀಯವಾಗಿದ್ದು, ಇದರ ವಿರುದ್ಧ ಎಲ್ಲ ಸಮುದಾಯ ಧ್ವನಿಗೂಡಿಸು ವುದು ಮಾತ್ರವಲ್ಲದೆ, ಆಕೆಯೊಂದಿಗೆ ನಿಲ್ಲಬೇಕು ಎಂದು ಮಣಿಪುರದ ಉಕ್ಕಿನ ಮಹಿಳೆ ಖ್ಯಾತಿಯ ಮಾನವ ಹಕ್ಕುಗಳ ಹೋರಾಟಗಾರ್ತಿ ಇರೋಮ್ ಶರ್ಮಿಳಾ ಚಾನು ಕರೆ ನೀಡಿದ್ದಾರೆ
View more
Wed, 31 Aug 2022 17:06:25Office Staff
2021ರಲ್ಲಿ ದೇಶದಲ್ಲಿ 10,881 ರೈತರು ಹಾಗೂ ರೈತ ಕಾರ್ಮಿಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದ್ದರೆ, ಕರ್ನಾಟಕ ಎರಡನೇ ಸ್ಥಾನದಲ್ಲಿದೆ.
View more
Wed, 31 Aug 2022 17:02:51Office Staff
2021ರಲ್ಲಿ ದೇಶದಲ್ಲಿ ರಸ್ತೆ ಅಪಘಾತಗಳಲ್ಲಿ ದ್ವಿಚಕ್ರ ವಾಹನಗಳ ಅಪಘಾತಗಳಿಂದ ಅತ್ಯಧಿಕ ಸಾವು ಸಂಭವಿಸಿದೆ. ದ್ವಿಚಕ್ರ ವಾಹನಗಳ ಅಪಘಾತದಿಂದ ಸುಮಾರು 70,000 ಜನರು ಸಾವನ್ನಪ್ಪಿದ್ದಾರೆ.
View more
Wed, 31 Aug 2022 14:17:32Office Staff
ಕೋವಿಡ್ ಸಾಂಕ್ರಾಮಿಕ ರೋಗದ ಸನ್ನಿವೇಶವಿದ್ದ 2021ರಲ್ಲಿ ಆತ್ಮಹತ್ಯೆ ಮಾಡಿಕೊಂಡವರಲ್ಲಿ ದಿನಗೂಲಿ ಕಾರ್ಮಿಕರು, ಸ್ವಉದ್ಯೋಗಿಗಳು, ನಿರುದ್ಯೋಗಿಗಳು ಹಾಗೂ ಕೃಷಿ ವಲಯದಲ್ಲಿ ತೊಡಗಿಸಿ ಕೊಂಡ ಜನರು ಅಗ್ರ ಸ್ಥಾನದಲ್ಲಿದ್ದಾರೆ
View more
Wed, 31 Aug 2022 13:59:18Office Staff
ಬೆಂಗಳೂರಿನ ಚಾಮರಾಜಪೇಟೆಯ ಈದ್ದಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಮಂಗಳವಾರ ಅನುಮತಿಯನ್ನು ನಿರಾಕರಿಸಿರುವ ಸರ್ವೋಚ್ಚ ನ್ಯಾಯಾಲಯವು,ಈ ವಿಷಯದಲ್ಲಿ ಯಥಾಸ್ಥಿತಿಯನ್ನು ಕಾಯ್ದುಕೊಳ್ಳುವಂತೆ ಆದೇಶಿಸಿದೆ.
View more
Wed, 31 Aug 2022 13:53:21Office Staff
ರಾಜ್ಯದಲ್ಲಿ ಜುಲೈ ತಿಂಗಳಿನಿಂದ ಸುರಿದಿರುವ ಮಳೆಯಿಂದಾಗಿ ಸುಮಾರು 7,647 ಕೋಟಿ ರೂ.ನಷ್ಟವಾಗಿದೆ. ಕೇಂದ್ರದಿಂದ ನಮಗೆ ಎನ್ ಡಿಆಎಫ್ ಅಡಿಯಲ್ಲಿ 1,012 ಕೋಟಿ ರೂ. ಬಂದಲ್ಲಿ ತಕ್ಷಣವೇ ಸಂತ್ರಸ್ತರಿಗೆ ಪರಿಹಾರ ಬಿಡುಗಡೆ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ
View more
Wed, 31 Aug 2022 13:41:15Office Staff
ನಗರದಲ್ಲಿ ಸೋಮವಾರ ತಡರಾತ್ರಿ ಸುರಿದ ಮಳೆಗೆ ಹಲವು ಬಡಾವಣೆಗಳು ಜಲಾವೃತಗೊಂಡಿವೆ. ಇದರ ನಡುವೆ ರಾಜ ಕಾಲುವೆ ಪಕ್ಷದ ಗೋಡೆ ನೆಲಸಮವಾಗಿದ್ದು, ಕೂದಲೆಳೆ ಅಂತರದಲ್ಲಿ ಎರಡು ಕುಟುಂಬಗಳು ಪಾರಾಗಿವೆ
View more
Tue, 30 Aug 2022 18:05:45Office Staff
ಮಣಿಪಾಲ್ ಆರೋಗ್ಯ ಕಾರ್ಡ್ 2022ರ ನೋಂದಣಿ ಪ್ರಾರಂಭವಾಗಿದೆ. ಮಣಿಪಾಲ್ ಆರೋಗ್ಯಕಾರ್ಡ್ (MAC) ಅನ್ನು ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಚಿಕಿತ್ಸೆಯನ್ನು ಕೈಗೆಟುಕುವಂತೆ ಮಾಡುವ ಉದ್ದೇಶದಿಂದ ಪ್ರಾರಂಭಿಸಲಾಗಿದೆ. ಇದು ಆಸ್ಪತ್ರೆಯ ಎಲ್ಲಾ ಆರೋಗ್ಯ ಸೇವೆಗಳ ಮೇಲೆ ರಿಯಾಯಿತಿ ನೀಡುತ್ತದೆ. ಸಣ್ಣ ಮೊತ್ತವನ್ನು ಪಾವತಿಸುವ ಮೂಲಕ, ಯಾರಾದರೂ ಸದಸ್ಯರಾಗಬಹುದು ಮತ್ತು ಪ್ರಯೋಜನಗಳನ್ನು ಪಡೆಯಬಹುದು. ಕಾರ್ಡ್ ಖರೀದಿಸಲು ಹೂಡಿಕೆ ಮಾಡಿದ ಹಣವನ್ನು ಕೇವಲ ಎರಡು ಅಥವಾ ಮೂರು ಕಾರ್ಡ್ ಬಳಕೆಗಳಲ್ಲಿ ರಿಯಾಯಿತ
View more