Tue, 30 Aug 2022 01:47:25Office Staff
ತಾಲೂಕಾ ಪಂಚಾಯತ್ 15 ನೇ ಹಣಕಾಸು ಯೋಜನೆಯಡಿ 45 ಕಾಮಗಾರಿಗಳಲ್ಲಿ 38 ಕಾಮಗಾರಿಗಳು ಪ್ರಗತಿಯಲಿದ್ದು ಸೆ.15 ರೊಳಗೆ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಕಾರವಾರ ತಾಲೂಕಾ ಪಂಚಾಯತ್ ಆಡಳಿತಾಧಿಕಾರಿ ಸೋಮಶೇಖರ ಮೇಸ್ತ ಅಧಿಕಾರಿಗಳಿಗೆ ಸೂಚನೆ ನೀಡಿದರು.
View more
Sun, 28 Aug 2022 03:49:19Office Staff
ಬೆಂಗಳೂರು ಗ್ರಾಮಾಂತರ ಜಿಲ್ಲೆ : ಗೌರಿ-ಗಣೇಶ ಹಬ್ಬದ ಪ್ರಯುಕ್ತ ಕೃತಕ ಬಣ್ಣಗಳಿಂದ ತಯಾರಿಸಿರುವ ಗೌರಿ ಹಾಗೂ ಗಣೇಶಮೂರ್ತಿಗಳನ್ನು ಬಳಸದೆ ಪರಿಸರ ಸ್ನೇಹಿ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ಪೂಜಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ವಿಜಯ ರವಿಕುಮಾರ ಹೇಳಿದರು.
View more
Sun, 28 Aug 2022 02:37:29Office Staff
ಯಲ್ಲಾಪುರ : ರಾಷ್ಟ್ರೀಯ ಹೆದ್ದಾರಿ 63 ಅರೆಬೈಲ್ ಬಳಿ ಶನಿವಾರ ಹಿಟ್ ಅಂಡ್ ರನ್ ಘಟನೆ ಸಂಭವಿಸಿದೆ.
ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿ ಸಾವನ್ನಪ್ಪಿದ್ದಾನೆ. ಕಲ್ಲೇಶ್ವರದ ಗುರುಪ್ರಸಾದ ಗಾಂವ್ಕರ (30) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.
ಗುಳ್ಳಾಪುರದಿಂದ ಯಲ್ಲಾಫುರ ಕಡೆ ಬೈಕ್ ನಲ್ಲಿ ಗುರುಪ್ರಸಾದ ಬರುತ್ತಿದ್ದರು. ಎದುರಿನಿಂದ ಬಂದ ಅಪರಿಚಿತ ವಾಹನ ಢಿಕ್ಕಿ ಹೊಡೆದು ವಾಹನ ಚಾಲಕ ಪರಾರಿಯಾಗಿದ್ದಾನೆ.
View more
Sat, 27 Aug 2022 17:45:24Office Staff
ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಚಾಮರಾಜಪೇಟೆ ಈದ್ಗಾ ಮೈದಾನದದಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಿ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠ ಶುಕ್ರವಾರ ಆದೇಶ ಹೊರಡಿಸಿದೆ.
View more
Sat, 27 Aug 2022 17:01:32Office Staff
ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ರಾಜ್ಯ ಸರಕಾರವು ಬಿಡಿಎ ಆಯುಕ್ತ ಎಂ.ಬಿ.ರಾಜೇಶ್ ಗೌಡ ಅವರನ್ನು ವರ್ಗಾವಣೆ ಮಾಡಿದ್ದು, ಅವರ ಸ್ಥಾನದ ಹೆಚ್ಚುವರಿ ಹೊಣೆಗಾರಿಕೆಯನ್ನು ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಿ.ಕುಮಾರ್ ನಾಯ್ಕ್ ಅವರಿಗೆ ವಹಿಸಲಾಗಿದೆ. ಸುಪ್ರೀಂಕೋರ್ಟ್ ಆದೇಶವನ್ನು ಉಲ್ಲಂಘಿಸಿದ ಆರೋಪ ರಾಜೇಶ್ ಅವರ ಮೇಲಿದೆ
View more
Sat, 27 Aug 2022 16:29:47Office Staff
ಜಮಾಅತೆ-ಇಸ್ಲಾಮಿ ಹಿಂದ್ ಇದರ ಮಾಜಿ ರಾಷ್ಟ್ರಾಧ್ಯಕ್ಷ ಮತ್ತು ಖ್ಯಾತ ಮುಸ್ಲಿಮ್ ವಿದ್ವಾಂಸ ಮೌಲಾನಾ ಜಲಾಲುದ್ದೀನ್ ಉಮರಿ ಶುಕ್ರವಾರ ನಿಧನರಾಗಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು
View more
Sat, 27 Aug 2022 04:57:22Office Staff
ಧಾರವಾಡ : ಜಿಲ್ಲೆಯಲ್ಲಿ ಸಪ್ಟೆಂಬರ್ 12 ರಿಂದ 29, 2022 ರವರೆಗೆ ಕುಷ್ಠರೋಗ ಪತ್ತೆಗಾಗಿ ರಾಷ್ಟ್ರೀಯ ಕುಷ್ಠರೋಗ ಅಭಿಯಾನ ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ ಹೆಗಡೆ ಹೇಳಿದರು.
ಅವರು ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಸಂಘ ಹಾಗೂ ಆರೋಗ್ಯ ಇಲಾಖೆ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಜರುಗಿಸಿ ಮಾತನಾಡಿದರು.
ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶದ 21,37,184 ಜನಸಂಖ್ಯೆಯನ್ನು ಅಭಿಯಾನದಲ್ಲಿ ಒಳಪಡಿಸಲಾಗುವುದು. ಅಭಿಯಾನದಲ್ಲಿ ಜಿಲ್ಲೆಯ 4,41,867 ಮನೆಗಳಿಗೆ ಆರೋ
View more