Sat, 27 Aug 2022 04:36:46Office Staff
ಉಡುಪಿ : ಜಿಲ್ಲಾಡಳಿತದ ವತಿಯಿಂದ, ಉಡುಪಿಯ ಅಜ್ಜರಕಾಡು ಮಹಾತ್ಮಾ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಉಡುಪಿ ಜಿಲ್ಲೆಯ ರಜತ ಮಹೋತ್ಸವ ಸಮಾರಂಭವನ್ನು ರಾಜ್ಯದ ಗೌರವಾನ್ವಿತ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಉದ್ಘಾಟಿಸಿದರು.
ಉಡುಪಿ ಶಾಸಕ ಕೆ.ರಘುಪತಿ ಭಟ್ ಅಧ್ಯಕ್ಷತೆ ವಹಿಸಿದ್ದರು.
View more
Sat, 27 Aug 2022 00:31:16Office Staff
ಹೈದರಾಬಾದ್ ನ ಬಿಜೆಪಿ ಶಾಸಕ ರಾಜಾ ಸಿಂಗ್ ಪವಿತ್ರ ಪ್ರವಾದಿ ಮುಹಮ್ಮದ್ ಪೈಗಂಬರರನ್ನು ಅವಮಾನಿಸುವ ಮೂಲಕ ಇಡೀ ಮುಸ್ಲಿಂ ಜಗತ್ತನ್ನು ಅಪಮಾನಿಸಿದ್ದಾರೆ, ಇದನ್ನು ಭಟ್ಕಳದ ಮಜ್ಲಿಸೆ-ಇಸ್ಲಾಹ್-ವ-ತಂಝೀಮ್ ಸಂಘಟನೆ ತೀವ್ರವಾಗಿ ಖಂಡಿಸಿದೆ.
View more
Fri, 26 Aug 2022 14:17:38Office Staff
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ವ್ಯಾಪ್ತಿಯಲ್ಲಿರುವ ಚಾಮರಾಜಪೇಟೆ ಈದ್ಧಾ ಮೈದಾನದ ಮಾಲಕತ್ವ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಗುರುವಾರ ಆದೇಶಿಸಿದೆ.
View more
Fri, 26 Aug 2022 14:09:35Office Staff
ಹೊಟ್ಟೆಪಾಡಿಗಾಗಿ ಕೂಲಿ ಅರಸಿ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಕೂಲಿ ಕಾರ್ಮಿಕರಿದ್ದ ಕ್ರೂಸರ್ ವಾಹನಕ್ಕೆ ಲಾರಿ ಢಿಕ್ಕಿಯಾದ ಪರಿಣಾಮ ಇಬ್ಬರು ಮಕ್ಕಳು ಸಹಿತ 10 ಮಂದಿ ಮೃತಪಟ್ಟಿದ್ದು, 14 ಮಂದಿ ಗಾಯಗೊಂಡಿರುವ ಘಟನೆ ತುಮಕೂರು ರಾಷ್ಟ್ರೀಯ ಹೆದ್ದಾರಿ 48ರ ಬಾಲೇನಹಳ್ಳಿ ಗೇಟ್ ಬಳಿಯಿಂದ ವರದಿಯಾಗಿದೆ
View more
Thu, 25 Aug 2022 13:36:30Office Staff
ಯಲ್ಲಾಪುರ: ತಾಲೂಕಿನ ಪಣಸಗುಳಿ ತಾತ್ಕಾಲಿಕ ಸೇತುವೆ ಮೇಲಿಂದ ಲಾರಿಯೊಂದು ನದಿಗೆ ಬಿದ್ದ ಪರಿಣಾಮ ಕಾರ್ಮಿಕರು ಸಮೇತ ಲಾರಿ ಕೊಚ್ಚಿ ಹೋದ ಘಟನೆ ನಡೆದಿದೆ.
View more
Wed, 24 Aug 2022 23:35:42Office Staff
ಕೈಗಾದ ನ್ಯೂಕ್ಲಿಯರ್ ಪವರ್ ಕಾರ್ಪೋರೇಶನ್ ದವರು ಏರ್ಪಡಿಸಿದ ಅಂತರ್ ಶಾಲಾ ಕ್ವಿಜ್ ಸ್ಪರ್ಧೆಯಲ್ಲಿ ಬಾಲಮಂದಿರ ಪ್ರೌಢಶಾಲೆಯ ಕು. ತೇಜಸ್ವಿ ಆಯ್. ತಾಂಡೇಲ್ ಮತ್ತು ಕು. ಶಿವಾನಿ ಎಸ್. ರಾಯ್ಕರ್ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.
View more
Wed, 24 Aug 2022 04:39:04Office Staff
ಶಿವಮೊಗ್ಗ : ಜಿಲ್ಲೆಯಲ್ಲಿ ಗಣೇಶೋತ್ಸವವನ್ನು ಶಾಂತಿಯುತವಾಗಿ ಮತ್ತು ವ್ಯವಸ್ಥಿತವಾಗಿ ನಡೆಸಲು ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಿದರು.
ಏಕಗವಾಕ್ಷಿ ವ್ಯವಸ್ಥೆ: ಶಿವಮೊಗ್ಗ ನಗರದಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ವಿವಿಧ ಇಲಾಖೆಗಳಿಂದ ಪರವಾನಿಗೆ ಪಡೆಯುವ ಪ್ರಕ್ರಿಯೆಯನ್ನು ಸುಗಮಗೊಳಿಸಲು ಏಕಗವಾಕ್ಷಿ ವ
View more
Wed, 24 Aug 2022 04:33:13Office Staff
ಧಾರವಾಡ : ಮಕ್ಕಳಲ್ಲಿ ಆಲೋಚಿಸುವ, ಕಲ್ಪಿಸುವ, ಕ್ರಿಯಾಶೀಲತೆ ಹೆಚ್ಚಿಸಲು ಕಥೆಗಳನ್ನು ಕೇಳುವ, ಹೇಳುವ ಹಾಗೂ ರಚಿಸುವ ಕಥನ ಕಲೆ ಅಗತ್ಯ. ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಬೇಕಾದರೆ ಅವರಲ್ಲಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಿದಾಗ ಮಾತ್ರ ಸಾಧ್ಯ ಎಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಡಾ.ಸುರೇಶ ಇಟ್ನಾಳ ಹೇಳಿದರು.
ಕರ್ನಾಟಕ ಬಾಲವಿಕಾಸ ಅಕಾಡೆಮಿ ಹಾಗೂ ಮಕ್ಕಳ ರಕ್ಷಣಾ ನಿರ್ದೇಶನಾಲಯದ ಸಹಯೋಗದಲ್ಲಿ ಮೈಸೂರು ವಿಭಾಗದ ಬಾಲಮಂದಿರದ ವಿಶೇಷ ಮಕ್ಕಳಿಗಾಗಿ ಆಯೋಜಿಸಿದ್ದ ಮಕ
View more