Sat, 20 Aug 2022 02:34:15Office Staff
ಕಾರವಾರ : ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ನಿಯಮಿತವಾಗಿ ಕಾಮಗಾರಿ ಪ್ರಗತಿ ಪರಿಶೀಲನೆ ಸಭೆ ನಡೆಸಿ ಕಾಮಗಾರಿ ಶೀಘ್ರವಾಗಿ ಪೂರ್ಣಗೊಳ್ಳಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಗತಿಗೆ ಸಂಬಂಧಿಸಿದಂತೆ ಸರಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅಧ್ಯಕ್ಷತೆಯಲ್ಲಿ ಏರ್ಪಡಿಸಲಾದ ವಿಡಿಯೋ ಸಂವಾದ ಸಭೆಯಲ್ಲಿ ಭಾಗಿಯಾದ ರಾಜ್ಯದ ಎಲ್ಲ ಜಿಲ್ಲೆಗಳ
View more
Sat, 20 Aug 2022 02:26:30Office Staff
ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಪಂಚಾಯತ್ನ ಸಭಾಂಗಣದಲ್ಲಿ ಗ್ರಾಮ ಪಂಚಾಯತಿ ದೂರದೃಷ್ಠಿ ಯೋಜನೆಯ ಕುರಿತು ಜಿಲ್ಲಾ ಪಂಚಾಯತ್ನಿಂದ ಆಯ್ಕೆಯಾದ ತಾಲೂಕ ಮಟ್ಟದ ಉಸ್ತುವಾರಿ ಅಧಿಕಾರಿ ಹಾಗೂ ಗ್ರಾಮ ಸಂಪನ್ಮೂಲ ವ್ಯಕ್ತಿಗಳಿಗೆ ಶುಕ್ರವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ತರಬೇತುದಾರರ ಎರಡು ದಿನಗಳ ತರಬೇತಿ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಪ್ರಿಯಾಂಗಾ ಎಂ ಅವರು ಉದ್ಘಾಟಿಸಿದರು.
ಈ ವೇಳೆ ಮಾತನಾಡಿದ ಅವರು, ಗ್ರಾಮ ಪಂಚಾಯತಿ ಮಟ್ಟದಲ್ಲಿ ಮುಂದಿ
View more
Sat, 20 Aug 2022 02:18:32Office Staff
ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಸೀಮೆಎಣ್ಣೆ ಬಳಸಿ ಔಟ್ಬೋರ್ಡ, ಇಂಜಿನ್ ಮೂಲಕ ಮೀನುಗಾರಿಕೆ ಮಾಡುತ್ತಿರುವ ಎಲ್ಲಾ ದೋಣಿಗಳನ್ನು ಆ. 26 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯ ವರೆಗೆ ಜಿಲ್ಲೆಯಾದ್ಯಂತ ಒಂದೇ ಹಂತದಲ್ಲಿ ತಪಾಸಣೆ ಕಾರ್ಯ ನಡೆಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
View more
Fri, 19 Aug 2022 16:25:39Office Staff
ಕೊರೋನಿಲ್ ಬಗ್ಗೆ ಮಾತನಾಡುವಾಗ ಅಧಿಕೃತಕ್ಕಿಂತ ಹೆಚ್ಚಿನದನ್ನು ಹೇಳುವ ಮೂಲಕ ಜನರನ್ನು ದಾರಿ ತಪ್ಪಿಸಬೇಡಿ ಎಂದು ದಿಲ್ಲಿ ಉಚ್ಚ ನ್ಯಾಯಾಲಯವು ಯೋಗಗುರು ಬಾಬಾ ರಾಮದೇವ್ ಅವರಿಗೆ ಸೂಚಿಸಿದೆ. ರಾಮದೇವ್ ಅವರ ಪತಂಜಲಿ ಆಯುರ್ವೇದ ಕಂಪೆನಿಯು ಕೋವಿಡ್ ಚಿಕಿತ್ಸೆಗಾಗಿ ಕೊರೋನಿಲ್ ಅನ್ನು ತಯಾರಿಸಿತ್ತು
View more
Fri, 19 Aug 2022 16:13:54Office Staff
ಮಹಾರಾಷ್ಟ್ರ ರಾಯಗಡದ ಕರಾವಳಿಯಲ್ಲಿ ಎಕೆ-47 ರೈಫಲ್ ಗಳು ಹಾಗೂ ಮದ್ದು ಗುಂಡುಗಳು ಇದ್ದ ದೋಣಿಯೊಂದು ಗುರುವಾರ ಸಂದೇಹಾಸ್ಪದವಾಗಿ ಪತ್ತೆಯಾಗಿದ್ದು, ರಾಜ್ಯದಲ್ಲಿ ಭಯೋತ್ಪಾದನೆಯ ಭೀತಿ ಹುಟ್ಟಿಸಿದೆ
View more
Fri, 19 Aug 2022 04:26:07Office Staff
ಹೊನ್ನಾವರ : ಕರ್ನಾಟಕ ಜಾನಪದ ಅಕಾಡೆಮಿ ನೀಡುವ 2022 ಸಾಲಿನ ಜಾನಪದ ಪ್ರಶಸ್ತಿಗೆ ಹೊನ್ನಾವರ ತಾಲೂಕಿನ ಬಿದ್ರಕೇರಿಯ ಶಾರದಾ ಮಹಾದೇವ ಮೊಗೇರ ಆಯ್ಕೆಯಾಗಿದ್ದಾರೆ.
View more