Thu, 18 Aug 2022 19:48:23Office Staff
ಸರಕಾರದ ಅಧಿಸೂಚನೆಯಂತೆ ಗ್ರಾಮ ಪಂಚಾಯತಿಗಳ ಆಸ್ತಿ ಮೌಲ್ಯಮಾಪನ ನಡೆಯಬೇಕಿದ್ದು, ಈ ಹಿಂದಿನ ಬಾಡಿಗೆ ಮೌಲ್ಯದ ಬದಲಾಗಿ ಬಂಡವಾಳ ಮೌಲ್ಯವನ್ನ ಆಧರಿಸಿ ಆಸ್ತಿಗಳ ಮೌಲ್ಯಮಾಪನ ಮಾಡಿ ಆಸ್ತಿ ತೆರಿಗೆಯನ್ನು ನಿಗದಿಗೊಳಿಸಬೇಕಿದೆ ಎಂದು ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಪ್ರಿಯಾಂಗಾ ಎಂ ಅವರು ಅಭಿಪ್ರಾಯಪಟ್ಟರು.
View more
Thu, 18 Aug 2022 19:36:03Office Staff
ಬಾಲ ಕಾರ್ಮಿಕತೆ, ಮಾನವ ಕಳ್ಳ ಸಾಗಾಣಿಕೆ, ಮಕ್ಕಳ ದೌರ್ಜನ್ಯ ಸಾಮಾಜಿಕ ಪಿಡುಗಾಗಿದ್ದು, ಅವುಗಳನ್ನು ತೊಡೆದು ಹಾಕುವಲ್ಲಿ ಹಾಗೂ ಮಕ್ಕಳ ರಕ್ಷಣೆಯ ವಿಚಾರದಲ್ಲಿ ಅಧಿಕಾರಿಗಳ ಪಾತ್ರ ಮಹತ್ವದ್ದಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಹೇಳಿದರು.
View more
Thu, 18 Aug 2022 04:23:34Office Staff
ಮಂಗಳೂರು: 21 ವರ್ಷಗಳ ಹಿಂದೆ ನಡೆದ ಕಾರು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
View more
Tue, 16 Aug 2022 21:07:55Office Staff
ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂದರ್ಭ ಸೋಮವಾರ ದಿಲ್ಲಿಯ ಕೆಂಪುಕೋಟೆಯಲ್ಲಿ ರಾಷ್ಟ್ರಧ್ವಜಾರೋಹಣ ಮಾಡಿದ ಬಳಿಕ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿಯವರು, ಭಾರತವು ಭ್ರಷ್ಟಾಚಾರದ ವಿರುದ್ಧ ತನ್ನ ಯುದ್ಧದಲ್ಲಿ ನಿರ್ಣಾಯಕ ಹಂತವನ್ನು ಪ್ರವೇಶಿಸುತ್ತಿದೆ.
View more
Tue, 16 Aug 2022 19:51:18Office Staff
ಭಾರತ ಸ್ವಾತಂತ್ರ್ಯ ಅಮೃತೋತ್ಸವ ಆಚರಣೆಯ ಪ್ರಯುಕ್ತ ತಾಲೂಕಿನ ಮಜ್ಜಿಸೇ ಇಸ್ಲಾ ವ ತಂಜೀಮ್ ಸಂಸ್ಥೆಯಿಂದ ಸೋಮವಾರ ಸಂಜೆ ಬೃಹತ್ ಬೈಕ್ ರಾಲಿ ನಡೆಯಿತು
View more
Tue, 16 Aug 2022 17:20:16Office Staff
*ರಾಜ್ಯದ ಹುತಾತ್ಮ ಯೋಧರ ಕುಟುಂಬಗಳಿಗೆ ಸರಕಾರಿ ಉದ್ಯೋಗ ಸರಕಾರಿ ಶಾಲೆ, ಕಾಲೇಜುಗಳಲ್ಲಿ 250 ಕೋಟಿ ರೂ. ವೆಚ್ಚದಲ್ಲಿ ಶೇ.100ರಷ್ಟು ಶೌಚಾಲಯ ನಿರ್ಮಾಣ.
*ವಿಶ್ವಕರ್ಮ, ಭಜಂತ್ರಿ, ಬುಟ್ಟಿ ಹೆಣೆಯುವವರು ಸೇರಿದಂತೆ ಕುಶಲಕರ್ಮಿಗಳಿಗೆ ತಲಾ 50 ಸಾವಿರ ರೂ.ವರೆಗೆ ಸಾಲ ಸಹಾಯಧನ
*ಭೂರಹಿತ ಕೃಷಿ ಕಾರ್ಮಿಕರ ಮಕ್ಕಳಿಗೂ 'ವಿದ್ಯಾನಿಧಿ' ವಿಸ್ತರಣೆ 4,050 ಅಂಗನವಾಡಿ ಕೇಂದ್ರ ಆರಂಭ
View more
Tue, 16 Aug 2022 16:56:50Office Staff
ಸಾವರ್ಕರ್ ಭಾವಚಿತ್ರ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಜಟಾಪಟಿಯಾ ಗಿರುವ ಘಟನೆ ಶಿವಮೊಗ್ಗದ ಅಮೀರ್ ಅಹಮದ್ ವೃತ್ತದಲ್ಲಿ ಸೋಮವಾರ ನಡೆದಿದೆ
View more
Tue, 16 Aug 2022 05:19:01Office Staff
ಉಡುಪಿ : ಉಡುಪಿಯ ಅಜ್ಜರಕಾಡು ಮಹಾತ್ಮಗಾಂಧೀ ಕ್ರೀಡಾಂಗಣದಲ್ಲಿ ನಡೆದ,76 ನೇ ವರ್ಷದ ಸ್ವಾತಂತ್ರೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ, ರಾಜ್ಯದ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಧ್ವಜಾರೋಹಣ ನೆರವೇರಿಸಿ ಸ್ವಾಂತAತ್ರೋತ್ಸವದ ಸಂದೇಶ ನೀಡಿದರು.
ಕಾರ್ಯಕ್ರಮದಲ್ಲಿ ಪೊಲೀಸ್,ಕರಾವಳಿ ಕಾವಲು ಪಡೆ, ಅರಣ್ಯ ಇಲಾಖೆ, ಅಗ್ನಿಶಾಮಕ ಇಲಾಖೆ, ಗೃಹರಕ್ಷಕ ದಳ, ಸೇವಾದಳ, ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಎನ್.ಸಿ.ಸಿ ವಿದ್ಯಾರ್ಥಿಗಳಿಂದ ಆಕರ್ಷ
View more