Wed, 04 Sep 2024 03:38:18Office Staff
ಭಟ್ಕಳ: ಭಟ್ಕಳದ ನಗರ ಪೊಲೀಸ್ ಠಾಣೆಯ ಪಿಎಸ್ಐ ಕರ್ತವ್ಯ ಲೋಪ ಎಸಗಿದ ಹಿನ್ನೆಯಲ್ಲಿ ಅಮಾನುತ್ತುಗೊಂಡಿರುವ ಬೆನ್ನ ಹಿಂದೆಯೇ ಮಂಗಳವಾರ ಮುರುಢೇಶ್ವರ ಪೊಲೀಸ್ ಠಾಣೆಯ ಪಿ.ಎಸ್.ಐ ಮಂಜುನಾಥ್ ಎಂಬುವರರನ್ನು ಕರ್ತವ್ಯ ಲೋಪ ಎಸೆಗಿದ್ದಾರೆ ಎಂದು ಆರೋಪಿಸಿ ಉ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ ಅವರು ಅಮಾನತ್ತುಗೊಳ್ಳಿಸಿ ಆದೇಶ ನೀಡಿದ್ದಾರೆ.
View more
Wed, 04 Sep 2024 03:37:56Office Staff
ಚಾಮುಂಡಿ ತಾಯಿ ಸನ್ನಿಧಿಯಲ್ಲಿ ಗುಣಮಟ್ಟದ ವ್ಯವಸ್ಥೆ ಕಲ್ಪಿಸದಿದ್ದರೆ ಸಂಬಂಧಪಟ್ಟವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವುದು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು.
View more
Wed, 04 Sep 2024 03:15:49Office Staff
ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣನಿಧಿಯ ವತಿಯಿಂದ 5ನೇ ಸೆಪ್ಟೆಂಬರ್ 2024ರ ಶಿಕ್ಷಕರ ದಿನಾಚರಣೆಯಂದು ನೀಡಲಾಗುವ ಜಿಲ್ಲಾ ಅತ್ಯುತ್ತಮ (ಕಿರಿಯ ಪ್ರಾಥಮಿಕ/ಹಿರಿಯ ಪ್ರಾಥಮಿಕ/ಪ್ರೌಢ ಶಾಲಾ) ಶಿಕ್ಷಕರ ಪ್ರಶಸ್ತಿ ಕುರಿತಾಗಿ ಜಿಲ್ಲಾ ಮಟ್ಟದಲ್ಲಿ ಈ ಕೆಳಗಿನ ಶಿಕ್ಷಕರನ್ನು ಆಯ್ಕೆ ಮಾಡಲಾಗಿದೆ
View more
Tue, 03 Sep 2024 21:40:09Office Staff
ಭಟ್ಕಳ: ಆಲ್ ಇಂಡಿಯಾ ಐಡಿಯಲ್ ಟೀಚರ್ಸ ಅಸೋಸಿಯೇಶನ್(ರಿ) ಐಟಾ ಕರ್ನಾಟಕ ಇದರ 2025-28ನೆ ಸಾಲಿನ ನಾಲ್ಕು ವರ್ಷದ ಅವಧಿಗಾಗಿ ರಾಜ್ಯ ಸಲಾಹ ಸಮಿತಿ ಸದಸ್ಯರ ಚುನಾವಣೆ ಉಡುಪಿಯ ಸಾಲಿಹಾತ್ ಕ್ಯಾಂಪಸ್ ನಲ್ಲಿ ರವಿವಾರ ಜರುಗಿತು.
View more
Tue, 03 Sep 2024 21:29:51Office Staff
ನವದೆಹಲಿ: ಬುಲ್ಡೋಜರ್ ನ್ಯಾಯದ ವಿರುದ್ಧ APCR ಸಲ್ಲಿಸಿದ್ದ ಎರಡು ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಅಂಗೀಕರಿಸಿದೆ. ಇತ್ತೀಚೆಗಿನ ಬುಲ್ಡೋಜರ್ ಕಾರ್ಯಾಚರಣೆಯಲ್ಲಿ ಇಬ್ಬರ ಮನೆಗಳನ್ನು ನೆಲಸಮಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿ APCR ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.
View more
Tue, 03 Sep 2024 13:28:23Office Staff
ಶಿರಸಿ : ಅಕ್ರಮವಾಗಿ ಕಾಡುಪ್ರಾಣಿಯನ್ನು ಬೇಟೆಯಾಡಿದ ಆರೋಪದ ಮೇಲೆ ವ್ಯಕ್ತಿಯೊರ್ವನನ್ನ ಬಂಧಿಸಿದ ಘಟನೆ ತಾಲೂಕಿನ ದೊಡ್ನಳ್ಳಿ ಗ್ರಾಮದಲ್ಲಿ ನಡೆದಿದೆ.
View more
Tue, 03 Sep 2024 04:15:42Office Staff
ದಾಂಡೇಲಿಯ ಸಾಹಿತಿ ಹಾಗೂ ಪತ್ರಕರ್ತ ಬಿ.ಎನ್.ವಾಸರೆ ಅವರ ಮೇಲೆ ಅಲ್ಲಿನ ಸಿ.ಪಿ.ಐ. ಭೀಮಣ್ಣ ಸೂರಿ ಅವರು ನಡೆಸಿದ ದೌರ್ಜನ್ಯವನ್ನು ಖಂಡಿಸಿ ಭಟ್ಕಳ ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಉಪ ವಿಭಾಗಾಧಿಕಾರಿಗಳ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಯಿತು.
View more
Mon, 02 Sep 2024 03:42:58Office Staff
ಕಾರವಾರ : ಪೊಲೀಸರು ತಮ್ಮ ಹತ್ತಿರ ಬರುವ ಮಕ್ಕಳ ಸಮಸ್ಯೆಗಳನ್ನು ವಿವರವಾಗಿ ಆಲಿಸಿ, ಅವರನ್ನು ಆಪ್ತ ಸಮಾಲೋಚನೆಗೆ ಒಳಪಡಿಸಬೇಕು. ಮಕ್ಕಳ ರಕ್ಷಣೆಯಲ್ಲಿ ಪೊಲೀಸ್ ಇಲಾಖೆಯ ಪಾತ್ರ ಬಹಳ ಪ್ರಾಮುಖ್ಯವಾಗಿದ್ದು, ಪೊಲೀಸರು ಮಕ್ಕಳ ಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಧೀಶ ಡಿ.ಎಸ್ ವಿಜಯಕುಮಾರ ಹೇಳಿದರು.
View more