Mon, 15 Aug 2022 02:06:14Office Staff
ಆಗಸ್ಟ್ 15 ರಂದು ಭಾರತದ ಸ್ವಾತಂತ್ರ್ಯ ದಿನಾಚರಣೆಯ 75 ನೇ ವಾರ್ಷಿಕೋತ್ಸವವನ್ನು ಆಚರಿಸಲು ಅಮೃತ ಮಹೋತ್ಸವವನ್ನು ದೇಶಾದ್ಯಂತ ಆಚರಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಭಟ್ಕಳ ಮಜ್ಲಿಸೆ ಇಸ್ಲಾಹ್--ವ-ತಂಝೀಮ್ ಸಂಸ್ಥೆಯು ಭಟ್ಕಳದಲ್ಲಿ ಆಗಸ್ಟ್ 15 ರಂದು ಸಂಜೆ 4:30 ಕ್ಕೆ ಸಾಗರ ರಸ್ತೆ ಕಾನ್ವೆಂಟ್ ಮೈದಾನದಲ್ಲಿ ಅದ್ಭುತ ಬೈಕ್ ರ್ಯಾಲಿಯನ್ನು ಘೋಷಿಸಲಾಗಿದೆ.
View more
Sun, 14 Aug 2022 05:46:46Office Staff
ಧಾರವಾಡ : ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಜರುಗಿದ ರಾಷ್ಟ್ರೀಯ ಲೋಕ್ ಅದಾಲತ್ನ್ನು ಲೋಕ ಅದಾಲತ್ ಮೂಲಕ 28,799 ಪ್ರಕರಣಗಳನ್ನು ರಾಜಿ ಸಂಧಾನ ಮಾಡಿ, 9 ಕೋಟಿ 8 ಲಕ್ಷ ರೂ.ಗಳಿಗೂ ಅಧಿಕ ಮೊತ್ತ ವಸೂಲಿ ಮಾಡಲಾಗಿದೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಜಿ.ಶಾಂತಿ ಅವರ ಮಾರ್ಗದರ್ಶನದಲ್ಲಿ ಧಾರವಾಡದಲ್ಲಿ 16 , ಹುಬ್ಬಳ್ಳಿಯಲ್ಲಿ 19 , ಕುಂದಗೋಳ 01, ನವಲಗುಂದ ಮತ್ತು ಕಲಘಟಗಿಯಲ್ಲಿ ತಲಾ 02 ಪೀಠಗಳು ಸೇರಿ ಒಟ
View more
Sun, 14 Aug 2022 05:42:32Office Staff
ಧಾರವಾಡ : ಹೈಕೋರ್ಟ್ ಪೀಠದಲ್ಲಿ ಶುಕ್ರವಾರ ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘದ ಸಹಯೋಗದಲ್ಲಿ ಹರ್ ಘರ್ ತಿರಂಗಾ ಅಭಿಯಾನ ಆಚರಿಸಲಾಯಿತು.
View more
Sun, 14 Aug 2022 05:38:24Office Staff
ಧಾರವಾಡ : ಕರ್ನಾಟಕ ಉಚ್ಛ ನ್ಯಾಯಾಲಯ ಪೀಠದಲ್ಲಿ ನಡೆದ ರಾಷ್ಟ್ರೀಯ ಲೋಕ ಅದಾಲತ್ನಲ್ಲಿ 183 ಪ್ರಕರಣಗಳನ್ನು 5,77,12,376 ರೂ. ಮೊತ್ತಕ್ಕೆ ಇತ್ಯರ್ಥಪಡಿಸಲಾಯಿತು .
View more
Sun, 14 Aug 2022 01:42:35Office Staff
ಮುರುಡೇಶ್ವರ ಆರ್ ಎನ್ ಶೆಟ್ಟಿ ರೂರಲ್ ಪಾಲಿಟೆಕ್ನಿಕ್ ನಲ್ಲಿ ಟೊಯೋಟೊ ಇಂಡಸ್ಟ್ರೀಸ್ ಇಂಜಿನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಬೆಂಗಳೂರು ಇವರಿಂದ ದಿನಾಂಕ 16. 8. 20 22 ರಂದು ಬೆಳಿಗ್ಗೆ 10 ಗಂಟೆಯಿಂದ ಡಿಪ್ಲೋಮಾ ಮೆಕಾನಿಕಲ್ , ಆಟೋಮೊಬೈಲ್ ನಲ್ಲಿ 2020, 2021 ರಲ್ಲಿ ಪಾಸಾದ ಹಾಗೂ 2022ರಲ್ಲಿ ಅಂತಿಮ ವರ್ಷದಲ್ಲಿ ಓದುತ್ತಿರುವ ಅಭ್ಯರ್ಥಿಗಳಿಗೆ ಅಪರಿಂಟಿಸ್ ಟ್ರೇನಿ ಆಗಿ ಆಯ್ಕೆ ಮಾಡಿಕೊಳ್ಳಲಾಗುವುದು.
View more
Sun, 14 Aug 2022 01:37:57Office Staff
"ಕೇವಲ ಸಾಂಪ್ರದಾಯಿಕ ಶಿಕ್ಷಣದಿಂದ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆ ಸಾಧ್ಯವಿಲ್ಲ, ವಿದ್ಯಾರ್ಥಿಗಳು ಸಾಮಾಜಿಕ ಕಾರ್ಯದಲ್ಲಿ ತಮ್ಮನ್ನ ತಾವು ತೊಡಗಿಸಿಕೊಂಡಾಗ ಮಾತ್ರ ಅವರಲ್ಲಿ ದೇಶದ ಬಗ್ಗೆ ಕಾಳಜಿ ಮೂಡುತ್ತದೆ" ಎಂದು ರೋಟಾರಿಯನ್ ಅನಂತಮೂರ್ತಿ ಶಾಸ್ತ್ರೀ ಹೇಳಿದರು.
View more
Sun, 14 Aug 2022 01:30:20Office Staff
ಉತ್ತರ ಕನ್ನಡ ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಕಾರ್ಯಾಲಯದಲ್ಲಿ ೭೫ ನೇ ಸ್ವಾತಂತ್ರೋತ್ಸವದ ಅಂಗವಾಗಿ ಧ್ವಜಾರೋಹಣ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನ ಅಗಸ್ಟ ೧೫ ಸೋಮವಾರ ಮುಂಜಾನೆ ೮ ಗಂಟೆಗೆ ಸಂಘದ ಕಾರ್ಯಾಲಯದಲ್ಲಿ ಸಂಘಟಿಸಲಾಗಿದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದ್ದಾರೆ.
View more
Sat, 13 Aug 2022 21:47:03Office Staff
ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಸುಳ್ಳು ಆರೋಪದ ಮೇಲೆ ಬಂಧಿಸಲಾಗಿರುವ ಸಂವಿದಾನ ಶಿಲ್ಪಿ ಡಾ. ಬಿ.ಅರ್. ಅಂಬೇಡ್ಕರ್ ಅವರ ಕುಟುಂಬದ ಸದಸ್ಯ ಪ್ರೊ.ಆನಂದ ತೇಲ್ತುಂಬ್ಡೆ ಅವರು ಸೇರಿದಂತೆ ಬಂಧಿತ ಎಲ್ಲರನ್ನೂ ಬೇಷರತ್ ಬಿಡುಗಡೆ ಮಾಡಬೇಕು.
View more