Sun, 07 Aug 2022 04:33:02Office Staff
ಧಾರವಾಡ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ನಗರದ ಅಂಜುಮನ್ ಪ್ರೌಢಶಾಲೆಯಲ್ಲಿ ಶನಿವಾರ ವಿದ್ಯಾರ್ಥಿಗಳಿಗೆ ಕೈ ತೊಳೆದುಕೊಳ್ಳುವ ವಿಧಾನಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.
View more
Sun, 07 Aug 2022 00:15:30Office Staff
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಪ್ರತಿಷ್ಠಿತ ವಾಹನಗಳನ್ನು ಟ್ರ್ಯಾಕಿಂಗ (tracking) ಮಾಡಲು ಮೊಬೈಲ್ ಅಪ್ಲೀಕೆಶನ್ನ್ನು ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳಿಂದ ತಯಾರಿಸಲು ಹಾಗೂ ತಯಾರಿಸಿದ ಮೊಬೈಲ್ ಅಪ್ಲೀಕೆಶನ್ನ್ನು ಸ್ಪರ್ಧೆ ಮೂಲಕ ಆಯ್ಕೆ ಮಾಡಲು ಆಯೋಜಿಸಲಾಗಿದೆ.
View more
Sun, 07 Aug 2022 00:00:50Office Staff
ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ಜಿಲ್ಲೆಯಾದ್ಯಂತ ರಾಷ್ಟ್ರಧ್ವಜ ತಯಾರಿಸಿ ಒದಗಿಸಲು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತಿಯು ಸಿದ್ಧತೆಯನ್ನು ಮಾಡಿಕೊಂಡಿದೆ.
View more
Sat, 06 Aug 2022 23:42:24Office Staff
ಆ. 17 ರಿಂದ 27 ರವರೆಗೆ 10 ದಿನಗಳ ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮವನ್ನು, ಕುಮಟಾತಾಲೂಕ ಪಂಚಾಯತ್ ಆವರಣದ ಸಾಮಥ್ರ್ಯಸೌಧದಲ್ಲಿ ಹಮ್ಮಿಕೊಳ್ಳಲಾಗಿದೆ.
View more
Sat, 06 Aug 2022 23:30:41Office Staff
ಆತ್ಮ ಯೋಜನೆಯಡಿ ಕೈಗೊಂಡತಹ ತರಭೇತಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ರೈತರು ಮಾಹಿತಿ ಪಡೆದು ಅದರ ಸದುಪಯೋಗ ಪಡೆದುಕೊಳ್ಳಬೇಕು ಹಾಗೂ ತಮ್ಮ ಕ್ಷೇತ್ರ ಮಟ್ಟದಲ್ಲಿ ಅಳವಡಿಸಿಕೊಳ್ಳುವಂತೆ ಅಧಿಕಾರಿಗಳು ಮಾರ್ಗದರ್ಶನ ನೀಡಬೇಕು ಎಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರೀಯಾಂಗಾ ಎಂ ಅಧಿಕಾರಿಗಳಿಗೆ ಸೂಚಿಸಿದರು.
View more
Sat, 06 Aug 2022 23:19:45Office Staff
ಜಿಲ್ಲೆಯಲ್ಲಿರುವ ಎಲ್ಲಾ ವೋಟರ್ ಕಾರ್ಡಗಳಿಗೆ ಆಧಾರ ಲಿಂಕ್ ಮಾಡಿಸಬೇಕು ಹಾಗೂ ಅದರ ಕುರಿತು ಅರಿವು ಮೂಡಿಸುವುದು ಎಲ್ಲಾ ಜಿಲ್ಲಾಧಿಕಾರಿಗಳ ಜವಾಬ್ದಾರಿ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ ಕುಮಾರ ಮೀನಾ ಹೇಳಿದರು.
View more
Sat, 06 Aug 2022 21:38:14Office Staff
ಉತ್ತರಪ್ರದೇಶದ ಅಮ್ರೋಹಾ ಜಿಲ್ಲೆಯ ಹಸನ್ ಪುರ ಪ್ರದೇಶದಲ್ಲಿರುವ ಗೋಶಾಲೆ ಯೊಂದರಲ್ಲಿ 50ಕ್ಕೂ ಅಧಿಕ ಜಾನುವಾರುಗಳು ಮೃತಪಟ್ಟಿರುವುದಾಗಿ ವರದಿಯಾಗಿದೆ
View more
Sat, 06 Aug 2022 16:13:53Office Staff
ಬಿಹಾರದ ಸರನ್ ಜಿಲ್ಲೆಯಲ್ಲಿ ನಕಲಿ ಮದ್ಯವನ್ನು ಸೇವಿಸಿ ಒಂಭತ್ತು ಜನರು ಮೃತಪಟ್ಟಿದ್ದು, ಇತರ 17 ಜನರು ಕಣ್ಣಿನ ದೃಷ್ಟಿಯನ್ನು ಕಳೆದುಕೊಂಡಿದ್ದಾರೆ.
View more
Sat, 06 Aug 2022 16:05:37Office Staff
ನಿರುದ್ಯೋಗ, ಬೆಲೆಯೇರಿಕೆ ಮತ್ತು ಜಿಎಸ್ಟಿ ಹೆಚ್ಚಳದ ವಿರುದ್ಧ ಶುಕ್ರವಾರ ಬೆಳಗ್ಗೆ ಇಲ್ಲಿ ಕಾಂಗ್ರೆಸ್ ಪ್ರತಿಭಟನೆಗೆ ಸಂಸದ ರಾಹುಲ್ ಗಾಂಧಿಯವರು ಚಾಲನೆ ನೀಡಿದರು ಮತ್ತು ನರೇಂದ್ರ ಮೋದಿ ಸರಕಾರವನ್ನು ಎಲ್ಲ ಪ್ರಜಾಸತ್ತಾತ್ಮಕ ಸಂಸ್ಥೆಗಳನ್ನು ಹೈಜಾಕ್ ಮಾಡಿರುವ ಸರ್ವಾಧಿಕಾರಿ ಆಡಳಿತಕ್ಕೆ ಹೋಲಿಸಿದ ಬೆನ್ನಿಗೇ ಪೊಲೀಸರು ಅವರನ್ನು ವಶಕ್ಕೆ ತೆಗೆದುಕೊಂಡರು.
View more