Thu, 28 Jul 2022 21:59:30Office Staff
ಬೆಳ್ಳಾರೆಯಲ್ಲಿ ಮಂಗಳವಾರ ರಾತ್ರಿ ಹತ್ಯೆಯಾದ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರ್ ರ ಮೃತದೇಹದ ಅಂತಿಮ ದರ್ಶನದ ವೇಳೆ ಉದ್ವಿಗ್ನ ಸ್ಥಿತಿ ನಿರ್ಮಾಣಗೊಂಡಿತ್ತು.
View more
Thu, 28 Jul 2022 21:04:41Office Staff
ಜಾರಿ ನಿರ್ದೇಶನಾಲಯ (ಈ.ಡಿ.)ವನ್ನು ಬೆಂಬಲಿಸಿ ಬುಧವಾರ ಮಹತ್ವದ ತೀರ್ಪೊಂದರಲ್ಲಿ ಸರ್ವೋಚ್ಚ ನ್ಯಾಯಾಲಯವು ತನಿಖೆಯನ್ನು ನಡೆಸುವ, ಬಂಧಿಸುವ ಸೇರಿದಂತೆ ಅದು ಹೊಂದಿರುವ ಹಲವಾರು ಅಧಿಕಾರಗಳ ಬಗ್ಗೆ ಎತ್ತಲಾಗಿದ್ದ ಎಲ್ಲ ಆಕ್ಷೇಪಗಳನ್ನು ತಿರಸ್ಕರಿಸಿದೆ
View more
Wed, 27 Jul 2022 21:08:13Office Staff
ಮಂಗಳೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಆಗಸ್ಟ್ 13 ರಿಂದ 15 ರವರೆಗೆ ಹಮ್ಮಿಕೊಂಡಿರುವ ಹರ್ ಘರ್ ತಿರಂಗಾ ಕಾರ್ಯಕ್ರಮದಡಿ ಮನೆಗಳ ಮೇಲೆ ರಾಷ್ಟ್ರ ಧ್ವಜ ಹಾರಿಸಿ, ರಾಷ್ಟ್ರಪ್ರೇಮ ಅಭಿವ್ಯಕ್ತಿಗೊಳಿಸಲು ಅನುಕೂಲವಾಗುವಂತೆ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು, ಗ್ರಾಮೀಣ ಭಾಗದಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಪೂರಕವಾದ ಕ್ರಮಗಳನ್ನು ಕೈಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರ
View more
Wed, 27 Jul 2022 21:00:36Office Staff
ದಾವಣಗೆರೆ : ಜನರು ಸರ್ಕಾರದ ಸೌಲಭ್ಯ ಸದುಪಯೋಗ ಪಡಿಸಿಕೊಳ್ಳುವ ಜೊತೆಗೆ ಸ್ವ-ಸಾಮರ್ಥ್ಯದ ಮೂಲಕ ಅಭಿವೃದ್ಧಿಯ ಬಗ್ಗೆ ಚಿಂತಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎ.ಚನ್ನಪ್ಪ ಹೇಳಿದರು.
ಜಿಲ್ಲಾ ಪಂಚಾಯತ್ ಹಾಗೂ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ ಮಂಗಳವಾರ ನಗರದ ಪಶು ಆಸ್ಪತ್ರೆ ಆವರಣದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ರೈತ ಸ್ವ-ಸಹಾಯ ಗುಂಪಿನ ಮಹಿಳಾ ಉತ್ಪಾದಕರ ಗುಂಪುಗಳಿಗೆ ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆಯ ತಾಂತ್ರಿಕ ವಿಚಾರ ಸಂಕಿರ
View more
Wed, 27 Jul 2022 20:53:13Office Staff
ಧಾರವಾಡ : ಜಿಲ್ಲಾಡಳಿತ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಸಹಯೋಗದಲ್ಲಿ ಕಾರ್ಗಿಲ್ ಯುದ್ದದ 23ನೇ ವಿಜಯೋತ್ಸವದ ಅಂಗವಾಗಿ ಮಂಗಳವಾರ ಬೆಳಿಗ್ಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿನ ಕಾರ್ಗಿಲ್ ಸ್ತೂಪಕ್ಕೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹಾಗೂ ಸೈನಿಕ ಅಧಿಕಾರಿಗಳು ಪುಷ್ಪ ನಮನ, ಗೌರವ ಸಮರ್ಪಣೆ ಮಾಡಿದರು.
ಕರ್ನಾಟಕ 24 ಎನ್ .ಸಿ.ಸಿ ಬಟಾಲಿಯನ್ ಘಟಕದ ಕೆಡೆಟ್ ಗಳು ಕಾರ್ಗಿಲ್ ಸ್ತೂಪ ಹಾಗೂ ಅತಿಥಿಗಳಿಗೆ ಗೌರವ ರಕ್ಷೆ ನೀಡಿದರು.
View more
Wed, 27 Jul 2022 20:47:35Office Staff
ಧಾರವಾಡ : ಸರ್ಕಾರಿ ಪ್ರಥಮದರ್ಜೆ ಮಹಿಳಾ ಕಾಲೇಜಿನಲ್ಲಿ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ನಿಮಿತ್ತ ಕಾಲೇಜಿನ ವಿದ್ಯಾರ್ಥಿನಿಯರು ಹಾಗೂ ಸಿಬ್ಬಂದಿ ವರ್ಗದ ಸೇರಿ ಸ್ವಾತಂತ್ರ್ಯ ಹೊರಾಟಗಾರರ ಸವಿನೆನಪಿಗಾಗಿ ವೇಷಭೂಷಣದೊಂದಿಗೆ ಪಾದಯಾತ್ರೆಯನ್ನು ಸ್ಥಳೀಯ ಜಕಣಿಬಾವಿ ರಸ್ತೆಯಲ್ಲಿರುವ ಹುತಾತ್ಮರ ಸ್ಮಾರಕಕ್ಕೆ ಗೌರವ ಸಲ್ಲಿಸಿದರು.
ಉದಯ ಯಂಡಿಗೇರಿ ಅವರು, ಹುತಾತ್ಮರ ಹೊರಾಟದ ರೂಪರೇಷಗಳ, ಸಾಧನೆ ಬಗ್ಗೆ ವಿವರಿಸಿದರು.
ಪ್ರಾಚಾರ್ಯೆ ಡಾ.ಸರಸ್ವತಿ ಕಳಸದ, ಕ್ರೀಡಾ ಸಂಚಾಲಕ ಆರ್.ಬಿ.ಸೋನೆಖಾನ
View more
Wed, 27 Jul 2022 19:30:41Office Staff
ಕಾರವಾರ ಎನ್.ಎ.ಸಿ.ಒ ಕಾರ್ಯಕ್ರಮದಡಿಯಲ್ಲಿ ಜಿಲ್ಲಾ ಆಸ್ಪತ್ರೆ ಎ.ಆರ್.ಟಿ ಕೇಂದ್ರಕ್ಕೆ 4 ಗಣಕಯಂತ್ರ ಹಾಗೂ 4 ಯು.ಪಿ.ಎಸ್ ಸರಬರಾಜು ಮಾಡಲು ದರಪಟ್ಟಿ ಆಹ್ವಾನಿಸಲಾಗಿದೆ.
View more