Wed, 27 Jul 2022 02:35:13Office Staff
ಭಟ್ಕಳ: 2020-21ನೇ ಶೈಕ್ಷಣಿಕ ವರ್ಷದಲ್ಲಿ ನಡೆದ ವಿಜಯಪುರದ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಬಿಎ, ಬಿಎಸ್ಸಿ ಮತ್ತು ಬಿಕಾಂ ಸೆಮಿಸ್ಟರ್ ಪರೀಕ್ಷೆಯಲ್ಲಿ ಅಂಜುಮನ್ ಮಹಿಳಾ ಕಾಲೇಜಿನ ಐವರು ವಿದ್ಯಾರ್ಥಿಗಳು ವಿಶ್ವವಿದ್ಯಾನಿಲಯ ರ್ಯಾಂಕ್ ಪಡೆದು ಕಾಲೇಜಿಗೆ ಮೈಲುಗಲ್ಲು ತಂದಿದ್ದಾರೆ.
ಈ ಬಗ್ಗೆ ಕಾಲೇಜು ಪ್ರಾಂಶುಪಾಲರು ಶ್ರೀಮತಿ ರೈಸಾ ಶೇಖ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬ್ಯಾಚುಲರ್ ಆಫ್ ಆರ್ಟ್ಸ್ (ಬಿಎ): ಫಾತಿಮಾ ಸಿದ್ರಾ ಜಿಯಾವುದ್ದೀನ್ ಅಹ್ಮದ್ ದಮ್ದಾ ಅಬು 90.13
View more